ಹೆಚ್.ಡಿ.ಕುಮಾರಸ್ವಾಮಿ ಅವರಿಂದ ತೆರವಾಗಿರೋ ಚನ್ನಪಟ್ಟಣ ಕ್ಷೇತ್ರಕ್ಕೆ ಕೆಲವೇ ದಿನಗಳಲ್ಲಿ ಉಪಚುನಾವಣೆ ಘೋಷಣೆಯಾಗಲಿದೆ. ಆದ್ರೆ, ಮೈತ್ರಿ ಅಭ್ಯರ್ಥಿ ಯಾರು? ಕಾಂಗ್ರೆಸ್ ಅಭ್ಯರ್ಥಿ ಯಾರು ಅನ್ನೋದು ಇನ್ನೂ ಸಸ್ಪೆನ್ಸ್ ಆಗಿ ಉಳಿದಿದೆ. ಮೈತ್ರಿ ಟಿಕೆಟ್ಗಾಗಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಪಿ.ಯೋಗೀಶ್ವರ್ ಭಾರಿ ಕಸರತ್ತು ನಡೆಸ್ತಿದ್ದಾರೆ. ಇತ್ತೀಚಿಗೆ ದೆಹಲಿ ತೆರಳಿದ್ದ ಸೈನಿಕ, ಮೈತ್ರಿ ಟಿಕೆಟ್ಗಾಗಿ ಬಿಜೆಪಿ ಹೈಕಮಾಂಡ್...
ಮಂಡ್ಯ ನಗರಸಭಾ ಅಧ್ಯಕ್ಷ -ಉಪಾಧ್ಯಕ್ಷ ಚುನಾವಣೆ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಪಾಲಿಗೆ ಪ್ರತಿಷ್ಠೆಯಾಗಿತ್ತು. ಚುನಾವಣೆಗೆ ಇನ್ನು ಕೆಲವು ದಿನ ಇರುವಾಗಲೇ ಆಪರೇಷನ್ ಹಸ್ತ ಮಾಡಿದ್ದ ಕಾಂಗ್ರೆಸ್, ಜೆಡಿಎಸ್ನ ಎರಡು ಗಟ್ಟಿ ಕುಳಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿತ್ತು. ಕಾಂಗ್ರೆಸ್ಸಿಗೆ ಸೆಡ್ಡು ಹೊಡೆದ ಕೇಂದ್ರ ಸಚಿವ ಕುಮಾರಸ್ವಾಮಿ, ರಿವರ್ಸ್ ಆಪರೇಷನ್ ಮಾಡಿ ಕಾಂಗ್ರೆಸ್ಸಿನ...
Political News : ಮಂಡ್ಯ ಲೋಕಸಭಾ ಚುನಾವಣೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಮಂಡ್ಯ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಕುಮಾರಸ್ವಾಮಿ ಅವರಿಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಮಾಜಿ ಸಚಿವ ಸಿ.ಎಸ್ ಪುಟ್ಟರಾಜು ಸಾಥ್ ನೀಡಿದ್ದರು.
ಜಿಲ್ಲಾಧಿಕಾರಿ...
ಬೆಂಗಳೂರು : 1962ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಹೆಚ್.ಡಿ.ದೇವೇಗೌಡರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆರಾಜ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದಾಕ್ಷಣ ಬೆದರಿ ಕೈ ಚೆಲ್ಲಿದೆ ಎಂದು ಅವರು ಹೇಳಿದ್ದಾರೆ.
ಸಂಕಷ್ಟ ಸ್ಥಿತಿಯ...