www.karnatakatv.net: "ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಸಿಂಡಿಕೇಟ್‌ಗಳಲ್ಲಿ ಸರ್ಕಾರ ನೇಮಿಸಿರುವ ಆರ್‌ಎಸ್‌ಎಸ್‌ನ ಕಾರ್ಯಕರ್ತರು ಕೆಲಸ ಮಾಡಿಕೊಡಲು ಲಕ್ಷ ಲಕ್ಷ ಹಣ ಕೇಳುತ್ತಾರೆ," ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬಿಜೆಪಿ ಸರ್ಕಾರದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರನ್ನು ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯರುಗಳನ್ನಾಗಿ ನೇಮಿಸಿದೆ, ಈ ಸಿಂಡಿಕೇಟ್ ಸದಸ್ಯರುಗಳು ಕೆಲಸ ಮಾಡಿಕೊಡಲು ಲಕ್ಷ ಲಕ್ಷ ಹಣ ಕೇಳುತ್ತಿದ್ದಾರೆ, ಎಂದು ಮಾಜಿ ಮುಖ್ಯಮಂತ್ರಿ...