ಬೆಂಗಳೂರು: ಈಗಾಗಲೇ ಪ್ರಸಕ್ತ ವಿಧಾನಸಭೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಶನಿವಾರ ಮತ್ತೆ ಆರು ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದರು.
ಚಿತ್ರದುರ್ಗಕ್ಕೆ ವಿಧಾನ ಪರಿಷತ್ ನ ಮಾಜಿ ಸದಸ್ಯ ರಘು ಅಚಾರ್, ಮಡಿಕೇರಿಗೆ ಎನ್.ಎಂ.ಮುತ್ತಪ್ಪ, ಮೂಡಬಿದಿರೆಗೆ ಅಮರಶ್ರೀ, ವರುಣಾ ಕ್ಷೇತ್ರಕ್ಕೆ ಮಾಜಿ ಶಾಸಕ ಡಾ.ಭಾರತಿ ಶಂಕರ್,...
ಹಾಸನ: ಜೆಡಿಎಸ್‌ಗೆ ಸೇರ್ಪಡೆಯಾಗಿರುವ ಎ.ಮಂಜು ಮೈಸೂರಿನ ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುತ್ತಿದ್ದಾರೆ. ಹಾಗಾಗಿ ಇಂದು ಹಾಸನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಭಾಗವಹಿಸಿದ ಮಂಜು, ಅಲ್ಲಿನ ಜನರಲ್ಲಿ ರೇವಣ್ಣರಿಗೆ ಸಪೋರ್ಟ್ ಮಾಡುವಂತೆ ಕೇಳಿಕೊಂಡಿದ್ದಾರೆ.
ಇದೊಂದು ವಿಶೇಷ ಸಂದರ್ಭದಲ್ಲಿ ನಾನಿದ್ದೇನೆ.. ರೇವಣ್ಣರ ಜೊತೆಗೇ ಕೂತಿದಾರಲ್ಲ ಎಂದು ಕೆಲವರು ಅಂದುಕೊಳ್ಳಬಹುದು. ಹೀಗೆ ಆಗಬಹುದು ಎಂದು ನಾನೂ ಅಂದುಕೊಂಡಿರಲಿಲ್ಲ. ನಾನು ದೇವೇಗೌಡರನ್ನು...
ಕರ್ನಾಟಕ ಟಿವಿ
ಹಾಸನ : ರಾಜ್ಯ ಸರ್ಕಾರ ರೈತರ ಸಮಸ್ಯೆ ಆಲಿಸಲು ನಿರ್ಲಕ್ಷ್ಯ ತೋರುತ್ತಿದೆ.. ಇದೇ ರೀತಿ ರೈತರ ಸಮಸ್ಯೆ
ಆಲಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಪತಿಭಟನೆ ಮಾಡುವುದಾಗಿ ಮಾಜಿ ಸಚಿವ ರೇವಣ್ಣ ಎಚ್ಚರಿಕೆ
ನೀಡಿದ್ದಾರೆ.. ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ
ರೇವಣ್ಣ ಸಿಎಂ ಪರಿಹಾಋ ನಿಧಿಗೆ ಬಂದಿರುವ ಹಣದ ಬಗ್ಗೆ
ಶ್ವೇತಪತ್ರ ಹೊರಡಿಸಬೇಕು, ಅಲ್ಲದೇ ಇನ್ನು ನಾಲ್ಕೈದು ದಿನ...