Political News:
ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರ‍್ನಾಟಕದಲ್ಲಿ ಹೆಚ್ಚಾಗುತ್ತಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ತಮ್ಮದೆ ಶೈಲಿಯಲ್ಲಿ ಚುನಾವಣಾ ಕಾರ್ಯದಲ್ಲಿ ತೊಡಗಿಕೊಂಡಿವೆ. ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಯಾವ ಕ್ಷೇತ್ರದಿಂದ ಚುನಾವಣೆಗೆ ನಿಂತುಕೊಳ್ಳುತ್ತಾರೆ ಎಂಬ ಹಲವು ಗೊಂದಲಗಳಿದ್ದವು. ಅದಕ್ಕೆಲ್ಲ ತೆರೆ ಎಳೆದಿರುವ ಸಿದ್ಧರಾಮಯ್ಯ ನಾನು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವೆ ಎಂದು ಸ್ಪಷ್ಟನೆ ನೀಡಿದ್ದರು....
Political News:
ರಾಜ್ಯದಲ್ಲಿ ಸದ್ಯ ಸ್ಯಾಂಟ್ರೋ ರವಿ ಸುಂಟರಗಾಳಿ ಎಬ್ಬಿದೆ. ಈ ವಿಚಾರವಾಗಿ ಇದೀಗ ರಾಜಕೀಯ ನಾಯಕರ ನಡುವೆಯೇ ವಾಗ್ಯುದ್ಧ ನಡೆಯುತ್ತಿದೆ. ಹೆಚ್ ಡಿ ಕುಮಾರಸ್ವಾಮಿ ಈ ವಿಚಾರವನ್ನು ಮೊದಲಾಗಿ ಪ್ರಸ್ತಾಪ ಮಾಡಿದವರು. ಇದೀಗ ಗೃಹಮಂತ್ರಿ ಆರಗ ಜ್ಞಾನೇಂದ್ರ ಮನೆಯಲ್ಲಿ ಸ್ಯಾಂಡ್ರೋ ರವಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಯಾವುದೋ ಪೊಲೀಸ್ ಅಧಿಕಾರಿಯನ್ನು ವರ್ಗಾವಣೆ ಮಾಡುವ ಕಾರಣಕ್ಕಾಗಿ ಸ್ಯಾಂಟ್ರೋ ...
State News:
ಡಾ. ಗಿರಿಧರ್ ಹೆಚ್ ಟಿ ನಿರ್ದೇಶನದ ಹಾಗೂ ವಿಲೇಜ್ ರೋಡ್ ಫಿಲಂಸ್ ಸಂಸ್ಥೆಯ ಮೂಲಕ ವಿನೋದ್ ಶೇಷಾದ್ರಿ ಅವರು ನಿರ್ಮಿಸುತ್ತಿರುವ “ಪರಿಮಳ ಡಿಸೋಜಾ” ಚಲನಚಿತ್ರದ ಪೋಸ್ಟರ್ ಅನ್ನು ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರು ಒಮ್ಮತದಿಂದ ಬಿಡುಗಡೆ ಮಾಡುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ...
Banglore News:
ಕೇಂದ್ರ ಸರ್ಕಾರದ ಹಿಂದಿ ದಿವಸ್ ದಿನಾಚರಣೆ ಹಿನ್ನೆಲೆ ಹಿಂದಿ ದಿವಸ್ ದಿನಾಚರಣೆ ವಿರೋಧಿಸಿ ಜೆಡಿಎಸ್ ನಾಯಕರ ಪ್ರತಿಭಟನೆ ನಡೆಯಿತು. ವಿಧಾನಸೌದದ ಗಾಂಧಿ ಪ್ರತಿಮೆ ಬಳಿ ಜೆಡಿಎಸ್ ನಾಯಕರ ಪ್ರತಿಭಟನೆ ನಡೆಯಿತು. ಈ ವೇಳೆ ಎ ಚ್ ಡಿ ಕುಮಾರ ಸ್ವಾಮಿ, ಕೇಂದ್ರ ಸರ್ಕಾರದ ಹಿಡನ್ ಅಜೆಂಡಾ ವಿರುದ್ದ ನಮ್ಮ ಪ್ರತಿಭಟನೆ ಹಿಂದಿ ದಿವಸ್ ಗೆ...
State News:
ಕರ್ನಾಟಕದಲ್ಲಿ ಹಿಂದಿ ದಿವಸ್ ಆಚರಣೆಯ ಔಚಿತ್ಯವೇನು ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಅವರು, ‘ಒಂದು ಭಾಷೆಯನ್ನು ಮಾತ್ರ ಮೆರೆಸುವುದು ನಿಜಕ್ಕೂ ಜನತೆಗೆ ಎಸಗುವ ಪರಮ ಅನ್ಯಾಯವಾಗಿದೆ’ ಎಂದು ಹೇಳಿದ್ದಾರೆ. ‘ಭಾರತವು ಸಾವಿರಾರು ಭಾಷೆ ಹಾಗೂ ಉಪಭಾಷೆಗಳನ್ನು ಒಳಗೊಂಡ, ೫೬೦ಕ್ಕೂ...
Congress VS Jds : ಹುಬ್ಬಳ್ಳಿ : ಹಿಂದೆ ಮಹದಾಯಿ ನೀರಿಗಾಗಿ ಯಮನೂರು ರೈತರು ಪಾದಯಾತ್ರೆ ಮಾಡಿದಾಗ ಇದೇ ಸಿದ್ದರಾಮಯ್ಯ ಸರಕಾರ ಅಧಿಕಾರದಲ್ಲಿತ್ತು. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರು, ಮಹಿಳೆಯರು, ಕೂಲಿ ಕಾರ್ಮಿಕರ ಮೇಲೆ ಪೊಲೀಸರಿಂದ ದಬ್ಬಾಳಿಕೆ ನಡೆಸಿ ಅವರೆಲ್ಲರನ್ನೂ ಬಳ್ಳಾರಿ, ಚಿತ್ರದುರ್ಗ ಜೈಲುಗಳಿಗೆ ಅಟ್ಟಲಾಯಿತು. ಈಗ ಇವರು ಮಹದಾಯಿ ಪಾದಯಾತ್ರೆ ಮಾಡಲು ಹೊರಟಿದ್ದಾರೆ....
ಹಾಸನ : ರಾಮನಗರ (Ramanagara) ಮತ್ತು ಮಂಡ್ಯದ ನಗರಾಭಿವೃದ್ಧಿ ಪ್ರಾಧಿಕಾರ(Mandya Urban Development Authority)ಗಳಲ್ಲಿ 26 ಕೋಟಿ ರೂ. ಹಣವನ್ನು ದುರ್ಬಳಕೆ ಮಾಸಡಿಕೊಳ್ಳಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಗಂಭೀರ ಆರೋಪ ಮಾಡಿದರು. ಹಾಸನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು ರಾಮನಗರ ಕ್ಷೇತ್ರದ ನಗರ ಪ್ರದೇಶದ ಜನರ ಸಮಸ್ಯೆಗಳ ಬಗ್ಗೆ...
ಬೆಂಗಳೂರು: ಸರಕಾರ ಸಭೆಗಳಿಗೆ ಸೀಮಿತವಾದರೆ ಪ್ರಯೋಜನ ಶೂನ್ಯ. ಅಧಿಕಾರಿಗಳು ಹಳ್ಳಿಗಳತ್ತ ನಡೆಯಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಾಕೀತು ಮಾಡಿದ್ದಾರೆ.
ವಿಪರೀತ ಮಳೆಯಿಂದಾಗಿ ರೈತರ ಬೆಳೆಗಳು ಹಾಳಾಗಿ ಬೆಳೆಗಾರರು ಸಂಕಷ್ಟಕ್ಕೊಳಗಾಗಿರುವ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ರೈತರ ನೋವಿನ ಬಗ್ಗೆ ಬರೆದುಕೊಂಡಿರುವ ಕುಮಾರಸ್ವಾಮಿ, ಕೋವಿಡ್ ಮಹಾಮಾರಿಯಿಂದ ತತ್ತರಿಸಿದ್ದ ಜನ ಈಗ ಮಳೆಯಿಂದ ಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ಅವರು ಬದುಕು ಕಟ್ಟಿಕೊಳ್ಳುವ...
www.karnatakatv.net: ಹೆಚ್. ಡಿ. ಕುಮಾರಸ್ವಾಮಿ ಮೇಲೆ ಬಿಜೆಪಿ ಮಾಡಿರುವ ಟ್ವೀಟ್ ಬಗ್ಗೆ ಪ್ರತಿಯುತ್ತರವನ್ನು ನೀಡಿದ್ದಾರೆ.
ಬಿಜೆಪಿಯ ವೈಯಕ್ತಿಕ ದಾಳಿಗೆ ಹೆಚ್ ಡಿ ಕೆ, ನನ್ನ ಜೀವನವು ತೆರೆದ ಪುಸ್ತವಿದ್ದಂತೆ ನಾನು ಯಾವುದನ್ನು ಕದ್ದು ಮುಚ್ಚಿ ಮಾಡಿಲ್ಲ ಇದೆಲ್ಲ ಅವರಿಗೆ ಅನ್ವಯಿಸುತ್ತದೆ ಎಂದು ಹೇಳಿಕೊಂಡಿದ್ದಾರೆ. ಸಿಂದಗಿ ಉಪ ಚುನಾವಣೆ ಕಾರ್ಯಕ್ರಮದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ನಮ್ಮ ಪಕ್ಷವು ಇತ್ತಿಚ್ಚೆಗೆ...
www.karnatakatv.net ಬೆಂಗಳೂರು: ಮಂಡ್ಯ ಬಗ್ಗೆ ನಿಮಗೇನು ಗೊತ್ತು. ಅಂಬರೀಶ್ ಅಣ್ಣನ ಬಗ್ಗೆ ನಮಗೆ ಅಪಾರ ಅಭಿಮಾನ ಇದೆ. ಅಂಬಿ ಬಗ್ಗೆ ಯಾರೂ ಹೇಳಬೇಕಿಲ್ಲ. ನಮಗೂ ಗೊತ್ತಿದೆ. ಚಿಕ್ಕ ವಯಸ್ಸಿನಿಂದಲೂ ಅವರನ್ನು ನೋಡಿಕೊಂಡು ಬಂದಿದ್ದೇವೆ. ಕುಮಾರಸ್ವಾಮಿ ವಿರುದ್ಧ ಮಾತನಾಡುವಾಗ ಮಾತಿನ ಮೇಲೆ ಗಮನ ಇರಬೇಕು. ಈ ರೀತಿ ಮಾತನಾಡುವುದು ಸುಮಲತಾ ಅವರಿಗೆ ಶೋಭೆ ತರುವುದಿಲ್ಲ. ಎಂದು...