www.karnatakatv.net ಬೆಂಗಳೂರು: ಮಂಡ್ಯ ಬಗ್ಗೆ ನಿಮಗೇನು ಗೊತ್ತು. ಅಂಬರೀಶ್ ಅಣ್ಣನ ಬಗ್ಗೆ ನಮಗೆ ಅಪಾರ ಅಭಿಮಾನ ಇದೆ. ಅಂಬಿ ಬಗ್ಗೆ ಯಾರೂ ಹೇಳಬೇಕಿಲ್ಲ. ನಮಗೂ ಗೊತ್ತಿದೆ. ಚಿಕ್ಕ ವಯಸ್ಸಿನಿಂದಲೂ ಅವರನ್ನು ನೋಡಿಕೊಂಡು ಬಂದಿದ್ದೇವೆ. ಕುಮಾರಸ್ವಾಮಿ ವಿರುದ್ಧ ಮಾತನಾಡುವಾಗ ಮಾತಿನ ಮೇಲೆ ಗಮನ ಇರಬೇಕು. ಈ ರೀತಿ ಮಾತನಾಡುವುದು ಸುಮಲತಾ ಅವರಿಗೆ ಶೋಭೆ ತರುವುದಿಲ್ಲ. ಎಂದು...
www.karnatakatv.net ಬೆಂಗಳೂರು: ನನ್ನ ತಾಯಿ ಏಕಾಂಗಿ ಅಲ್ಲ. ನಾವು ಯಾವತ್ತೂ ಅಗ್ರೆಸ್ಸಿವ್ ಆಗಿ ಮಾತಾಡಿಲ್ಲ. ಆಡಳಿತದಲ್ಲಿದ್ದಾಗ ವಿರೋಧ ಸಹಜ. ನನ್ನ ತಾಯಿ ಬಗ್ಗೆ ಮಾತಾಡಿದ್ರೆ ನನಗೆ ಸಿಟ್ಟು ಬರತ್ತೆ. ತಾಯಿ ಬಗ್ಗೆ ಮಾತಾಡಿದ್ರೆ ಸುಮ್ಮನಿರ್ಬೇಕ? ಅಕ್ರಮದ ಬಗ್ಗೆ ಮಾತಾಡಿದಾಗ ಹೆಚ್ಡಿಕೆ ಸಿಡಿದೆದ್ರು. ಎವಿಡೆನ್ಸ್ ಇಲ್ಲದೆ ನಮ್ಮಮ್ಮ ಏನೂ ಮಾತಾಡಲ್ಲ. ಎಲ್ಲವನ್ನೂ ಜನ ನೋಡ್ತಾ ಇದಾರೆ....
www.karnatakatv.net ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ನಡುವೆ ನಡೆಯುತ್ತಿರುವ ವಾಗ್ಯುದ್ಧದ ಬಗ್ಗೆ ಹಿರಿಯ ಚಿತ್ರನಟ ದೊಡ್ಡಣ್ಣ ಪ್ರತಿಕ್ರಿಯಿಸಿದ್ದಾರೆ. ಅಂಬರೀಶ್ ಅವರ ಸ್ಮಾರಕ ನಿರ್ಮಾಣದ ಮನವಿಯನ್ನು ಕುಮಾರಸ್ವಾಮಿ ಅವರ ಬಳಿ ತಗೊಂಡು ಹೋದಾಗ ಅವರು ಪೇಪರ್ ಗಳನ್ನ ನನ್ನ ಮುಖಕ್ಕೆ ಎಸೆದಿದ್ದು ನಿಜ. ಯಾವನ್ರೀ...
www.karnatakatv.net : ರಾಜ್ಯ: ಮಾಜಿ ಸಿಎಂ :ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಹೆಚ್ಡಿಕೆ ನಡುವೆ ನಡೆಯುತ್ತಿರುವ ವಾಗ್ಯುದ್ಧ ಗೊತ್ತೇ ಇದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ ನಾನ್ಯಾಕೆ ಸುಮಲತಾ ಬಳಿ ಕ್ಷಮೆ ಕೇಳಬೇಕು? ಕನ್ನಡ ಸಂಸ್ಕೃತಿ ಗೌರವಗಳ ಬಗ್ಗೆ ನನಗೆ ಚೆನ್ನಾಗಿ ತಿಳಿದಿದೆ ಆ ಬಗ್ಗೆ ಸುಮಲತಾ ಬಳಿ ತಿಳಿದುಕೊಳ್ಳುವ ಅಗತ್ಯ ಇಲ್ಲ,...
ವಿರೋಧ ಪಕ್ಷದ
ಸ್ಥಾನದಲ್ಲಿ ಇರಲು ಕಾಂಗ್ರೆಸ್ ಯೋಗ್ಯವಾಗಿಲ್ಲ ಅಂತಾ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ
ದೂರಿದ್ದಾರೆ. ಚೆನ್ನರಾಯಪಟ್ಟಣದಲ್ಲಿ
ಈ ವಿಚಾರವಾಗಿ ಮಾತನಾಡಿದ ಅವ್ರು, ಕರೊನಾ ಮಹಾಮಾರಿ ಹೆಸರಲ್ಲಿ ರಾಜ್ಯ ಸರ್ಕಾರ ಗೋಲ್ಮಾಲ್
ಮಾಡಿದೆ, ಆದ್ರೆ
ಇದನ್ನ ಬಯಲಿಗೆಳೆಯುವಲ್ಲಿ ಕಾಂಗ್ರೆಸ್ ಸಂಪೂರ್ಣ ವಿಫಲವಾಗಿದೆ ಅಂತಾ ಆರೋಪಿಸಿದ್ರು.
https://www.youtube.com/watch?v=0hSR4eBkU0g
ಬಿಜೆಪಿ ವಿರುದ್ಧ
ಆರೋಪ ಮಾಡುವ ಕಾಂಗ್ರೆಸ್ ಸೂಕ್ತ ದಾಖಲೆಗಳನ್ನ ತೋರಿಸುತ್ತಿಲ್ಲ. ಹೀಗಾಗಿ ಕಾಂಗ್ರೆಸ್
ರಾಜ್ಯ ಸರ್ಕಾರದ ನ್ಯೂನತೆಗಳನ್ನ ಎತ್ತಿ ತೋರಿಸಲಾಗ್ತಿಲ್ಲ...
ಕರ್ನಾಟಕ ಟಿವಿ
ಹಾಸನ : ರಾಜ್ಯ ಸರ್ಕಾರ ರೈತರ ಸಮಸ್ಯೆ ಆಲಿಸಲು ನಿರ್ಲಕ್ಷ್ಯ ತೋರುತ್ತಿದೆ.. ಇದೇ ರೀತಿ ರೈತರ ಸಮಸ್ಯೆ
ಆಲಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಪತಿಭಟನೆ ಮಾಡುವುದಾಗಿ ಮಾಜಿ ಸಚಿವ ರೇವಣ್ಣ ಎಚ್ಚರಿಕೆ
ನೀಡಿದ್ದಾರೆ.. ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ
ರೇವಣ್ಣ ಸಿಎಂ ಪರಿಹಾಋ ನಿಧಿಗೆ ಬಂದಿರುವ ಹಣದ ಬಗ್ಗೆ
ಶ್ವೇತಪತ್ರ ಹೊರಡಿಸಬೇಕು, ಅಲ್ಲದೇ ಇನ್ನು ನಾಲ್ಕೈದು ದಿನ...
ಕರ್ನಾಟಕ ಟಿವಿ : ನಿನ್ನೆ ರಾಮನಗರ ಜಿಲ್ಲೆ ಕೇತಗಾನಹಳ್ಳಿಗೆ ಸಾಮಾಜಿಕ ಕಾರ್ಯಕರ್ತ ಎಸ್.ಆರ್ ಹಿರೇಮಠ್ ಹಾಗೂ ರವಿಕೃಷ್ಣಾ ರೆಡ್ಡಿ ತಂಡದ ಸದಸ್ಯರ ಮೇಲೆ ನಡೆದ ಹಲ್ಲೆಗೆ ಆಕ್ರೋಶ ವ್ಯಕ್ತವಾಗಿದೆ.. ಇಂದು ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಎಸ್.ಆರ್ ಹಿರೇಮಠ್ ಹಾಗೂ ರವಿಕೃಷ್ಣಾ ರೆಡ್ಡಿ ಗೂಂಡಾಗಿರಿ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಈ ಕೂಡಲೇ ಹಲ್ಲೆ ನಡೆಸಿದವರ...
ಬೆಂಗಳೂರು: 17ನೇ ಲೋಕಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಕೌಂಟಿಂಗ್ ಶುರುವಾಗಲಿದ್ದು ಸಂಜೆ 6 ಗಂಟೆ ವೇಳೆಗೆ ಫಲಿತಾಂಶ ಹೊರಬೀಳೋ ಸಾಧ್ಯತೆಯಿದೆ.
543 ಲೋಕಸಭಾ ಕ್ಷೇತ್ರಗಳ ಪೈಕಿ 542ಕ್ಷೇತ್ರಗಳಿಗೆ ಏಳು ಹಂತದಲ್ಲಿ ಮತದಾನ ಕಳೆದೊಂದು ತಿಂಗಳಿಂದ ಮತದಾನ ನಡೆದಿತ್ತು. ಶೇ.67.11ರಷ್ಟು ಮತದಾನ ನಡೆದು ಹಿಂದಿನ ದಾಖಲೆಗಳನ್ನೆಲ್ಲಾ ಮುರಿದಿದೆ. ತಮಿಳುನಾಡಿನ ವೆಲ್ಲೂರು...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...