ನೀರಾವರಿ ವಿಚಾರದಲ್ಲಿ ಎಚ್‌ಡಿ ಕುಮಾರಸ್ವಾಮಿ ಯಾವಾಗಲು ಮುಂಚೂಣಿಯಲ್ಲಿರುತ್ತಾರೆ. ಒಂದಲ್ಲ ಒಂದು ಹೇಳಿಕೆಯನ್ನು ನೀಡುತ್ತಲೇ ಇರುತ್ತಾರೆ. ಮತ್ತೊಂದು ಹೇಳಿಕೆಯನ್ನು ನೀಡಿ ಸಂಚಲನವನ್ನು ಸೃಸ್ಟಿಸಿದ್ದಾರೆ.ಜಲಧಾರೆ ಯಾತ್ರೆಯ ಮೂಲಕ ನೀರಾವರಿ ಯೋಜನೆಗೆ ಸಂಬಂಧಿಸಿ ಕೇಂದ್ರದ ಅನ್ಯಾಯ ಹಾಗೂ ಕಿರುಕುಳದ ಕುರಿತು ಜನರಿಗೆ ಅರಿವು ಮೂಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಘೋಷಿಸಿದ್ದಾರೆ.
ಜಲಧಾರೆ ಯಾತ್ರೆ ಎಂಬ...
ಮೈಸೂರು : ಕಾಂಗ್ರೆಸ್ (Congress)ಗೆ ಯಾಕೆ ಇಷ್ಟು ಆತುರ ಚುಣಾವಣೆಗೆ ಇನ್ನೂ ಸಮಯ ಇದೆ. ಮೇಕೆದಾಟು ಯೋಜನೆಯ ಪಾದಯಾತ್ರೆ ಮಾಡುವಲ್ಲಿ ಸಕ್ಸಸ್ ಆಗುತ್ತೋ, ಇಲ್ಲ ಸರ್ಕಾರ ಪಾದಯಾತ್ರೆ ತಡೆಯುತ್ತೋ ಗೊತ್ತಿಲ್ಲ, ಕಾಂಗ್ರೆಸ್ ನವರು 100 ಪಾದಯಾತ್ರೆ ಆದ್ರೂ ಮಾಡಲಿ ನನಗೆ ಆತಂಕವಿಲ್ಲ ಆದರೆ ಇಂತಹ ಸಮಯದಲ್ಲಿ ಇದೆಲ್ಲ ಬೇಕಾ, ಒಮಿಕ್ರಾನ್ ಹೆಚ್ಚಾಗುತ್ತಿರುವ ವೇಳೆ ಜನರು...
www.karnatakatv.net ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಬೆಂಬಲಿಗರು ಇಂದು ಬೆಳಗ್ಗೆ ಸಂಸದೆ ಸುಮಲತಾ ಹಾಗೂ ರಾಕ್ ಲೈನ್ ವೆಂಕಟೇಶ್ ಮನೆ ಮುಂದೆ ಮುತ್ತಿಗೆ ಹಾಕಿದ್ದಾರೆ. ಕುಮಾರಸ್ವಾಮಿ ಬಳಿ ಕ್ಷಮೆ ಕೇಳುವಂತೆ ಆಗ್ರಹಿಸಿ ಪ್ರತಿಭಟಿಸಿದ್ದಾರೆ. ಈ ಹಿನ್ನೆಯಲ್ಲಿ ವೆಂಕಟೇಶ್ ಹಾಗೂ ಸಂಸದೆ ಮನೆ ಮುಂದೆ ಭದ್ರತೆ ಒದಗಿಸಲಾಗಿದೆ.
https://www.youtube.com/watch?v=LwkBnJJKJeY
https://www.youtube.com/watch?v=H4B_vcMQNsA
https://www.youtube.com/watch?v=4MX4L0r6qq8
www.karnatakatv.net ಬೆಂಗಳೂರು: ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ನಡುವೆ ನಡೆಯುತ್ತಿರುವ ಜುಗಲ್ ಬಂದಿಯಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸುಮಲತಾ ಪರ ಬ್ಯಾಟಿಂಗ್ ಮಾಡಿದ್ದರು. ಇಂದು ಕುಮಾರಸ್ವಾಮಿ ಅವರ ಬೆಂಬಲಿಗರು ಕ್ಷಮೆ ಕೇಳುವಂತೆ ಆಗ್ರಹಿಸಿ ವೆಂಕಟೇಶ್ ಮನೆ ಮುಂದೆ ಮುತ್ತಿಗೆ ಹಾಕಿದ್ದರು. ಅದೇ ವಿಚಾರವಾಗಿ ಪ್ರತಿಕ್ರಿಯಿಸಿರುವ ರಾಕ್ ಲೈನ್ ನಾನು ಯಾರಿಗೆ...
www.karnatakatv.net ಬೆಂಗಳೂರು: ನಗರದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅವರ ವಾಗ್ದಾಳಿಗಳು ಮುಂದುವರೆದಿದ್ದು ಈ ವಿಶಯವಾಗಿ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಕುಮಾರಸ್ವಾಮಿ ಹಾಗೂ ಸುಮಲತಾ ವಾದಗಳ ವೈಯಕ್ತಿಕ ವಿಚಾರಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಕೆ ಆರ್ ಎಸ್ ಡ್ಯಾಂ ಬಿರುಕು ಬಿಟ್ಟಿದ್ದರೆ ಅದನ್ನು ಸರ್ಕಾರ ನೋಡಿಕೊಳ್ಳುತ್ತೆ. ಅದಲ್ಲದೆ...
www.karnatakatv.net ಬೆಂಗಳೂರು: ಮಂಡ್ಯದ ಜನ ಅತ್ಯಂತ ಮುಗ್ಧರು ಅದಕ್ಕೇ ಅನುಕಂಪದ ಆಧಾರದ ಮೇಲೆ ಅವರನ್ನು ಆಯ್ಕೆ ಮಾಡಿದ್ದಾರೆ ಎಂದ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸುಮಲತಾ ಮಂಡ್ಯದ ಜನ ಮುಗ್ಧರೇ ಆಗಿರಬಹುದು ಆದರೆ ಅವರಿಗೆ ಸ್ವಾಭಿಮಾನ ಇದೆ. ಅದು ಇರುವುದರಿಂದಲೇ ಮಂಡ್ಯ ಜಿಲ್ಲಾ ಜನತೆ ನಿಮಗೆ ಪಾಠ ಕಲಿಸಿದ್ದು. ಅಕ್ರಮ ಗಣಿಗಾರಿಕೆ ವಿರುದ್ಧ ಮಾತನಾಡಿದರೆ...