ಕಾಂಗ್ರೆಸ್ ಪಾಳಯದಲ್ಲಿ ಸೆಪ್ಟೆಂಬರ್ ಕ್ರಾಂತಿಯ ಕಂಪನ ಶುರುವಾಗಿದೆ. ದಿನ ಕಳೆದಂತೆ ಶಾಸಕರ ಒಳ ಮುನಿಸು, ಬಹಿರಂಗ ಹೇಳಿಕೆಗಳು ಹೆಚ್ಚಾಗುತ್ತಲೇ ಇವೆ. ಇದಕ್ಕೆ ಪೂರಕವೆಂಬಂತೆ ವಿರೋಧ ಪಕ್ಷಗಳು ಕಾಂಗ್ರೆಸ್ ಸರ್ಕಾರ ಉರುಳಿ ಬೀಳೋದನ್ನ ಎದುರು ನೋಡುತ್ತಿವೆ.
ಕಾಂಗ್ರೆಸ್ ಪಕ್ಷದ ದಿಢೀರ್ ಬೆಳವಣಿಗೆಯ ಹಿನ್ನೆಲೆಯಲ್ಲಿ ಬಿಜೆಪಿಯ ಒಬ್ಬೊಬ್ಬ ನಾಯಕರು ಕಾಂಗ್ರೆಸ್ ಸರ್ಕಾರದ ಮುಂದಿನ ಭವಿಷ್ಯವನ್ನು ನುಡಿಯುತ್ತಿದ್ದಾರೆ. ವಿರೋಧ ಪಕ್ಷದ...
ಬೆಂಗಳೂರು: 2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷ ಇಂದು ಮೊದಲ ಅಭ್ಯರ್ಥಿಯ ಘೋಷಣೆ ಮಾಡಿದೆ. ಜೆ.ಪಿ ಭವನದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಮುಂದಿನ ಚುನಾವಣೆಗೆ ಮೊದಲ ಕ್ಷೇತ್ರ HD ಕೋಟೆ ಅಭ್ಯರ್ಥಿ ಘೋಷಣೆ ಮಾಡ್ತಾ ಇದೀವಿ ಎಂದು ಘೋಷಣೆ ಮಾಡಿದರು.
ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಕೆ.ಎಂ...
Vokkagaliga Sanga : ಸಾಕಷ್ಟು ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ್ದ ಹೆಚ್.ಡಿ. ಕುಮಾರಸ್ವಾಮಿಗೆ ಇದೀಗ ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಮುಖಭಂಗವಾಗಿದೆ. ಕಾರಣ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ ಬಣದ ಕೆಂಚಪ್ಪ ಗೌಡ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.
ಉಪ ಚುನಾವಣೆ ಬಳಿಕ ನಡೆದ ರಾಜ್ಯ...
ರಾಮನಗರ: ಕಾವೇರಿ ನೀರು ಹಂಚಿಕೆಯ ಬಗ್ಗೆ ಸಂಕಷ್ಟ ಸೂತ್ರವೇ ಇಲ್ಲದಿರುವಾಗ ರಾಜ್ಯದ ಜನತೆಗೇ ನಿರಿಲ್ಲದ ಈ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸಂಕಷ್ಟ ಸೂತ್ರವನ್ನು ರೂಪಿಸಬೇಕಾದವರು ಯಾರು? ಅದಕ್ಕೆ ರಾಜ್ಯ ಮಾಡಬೇಕು ಎಂದು ಆಲೋಚನೆ ಮಾಡದೆ ಹೇಳಿಕೆಗಳನ್ನು ಕೊಡುತ್ತಿದ್ದರೆ ಉಪಯೋಗ ಏನು? ಸಂಕಷ್ಟ...
ಹಾಸನ: ರೈತರು ರಾಜ್ಯದಲ್ಲಿ ಬರಗಾಲದಿಂದ ಬೇಸತ್ತಿದ್ದಾರೆ. ರಾಜ್ಯ ಸರ್ಕಾರ ಸಬೂಬು ಹೇಳಿಕೊಂಡು ಕೂತಿದೆ. ರೈತರ ಬೆಳೆಯನ್ನು ಸಂಪೂರ್ಣ ನೆಲಸಮ ಮಾಡುವ ದೃಶ್ಯಗಳನ್ನು ಮಾಧ್ಯಮಗಳು ಇಡುತ್ತಿವೆ ರಾಜ್ಯದಲ್ಲಿ ಸರ್ಕಾರದ ಹುಡುಗಾಟಿಕೆಯಿಂದ ನೆಲ ಜಲ ರಕ್ಷಿಸಲು ವಿಫಲವಾಗಿದೆ ಬರೀ ಬಾಯಿ ಮಾತಿಗೆ ನೆಲ ಜಲ ರಕ್ಷಣೆ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆಯಿಂದ ಬೆಳೆ ಬೆಳೆಯಲಾಗುತ್ತಿಲ್ಲ ಸರ್ಕಾರ...
ಬೆಂಗಳೂರು: ನಾವು ಮತ್ತು ತಮಿಳುನಾಡಿನವರು ಅಣ್ಣ ತಮ್ಮಂದಿರಂತೆ ಕಾವೇರಿ ವಿಚಾರ ಬಗೆಹರಿಸಿಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಹಿಂದೆ ಹೇಳಿದ್ದರು. ಅವರ ಮಾತಿನಂತೇ ನಾನು ನಡೆಯುತ್ತಿದ್ದೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಮಾಧ್ಯಮಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;
"ನೀರಿನ ವಿಚಾರವಾಗಿ ದಿನಾ ಜಗಳ ಮಾಡುವುದ್ದಕ್ಕಿಂತ,...
Bengalore: 1962ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಹೆಚ್.ಡಿ.ದೇವೇಗೌಡರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆರಾಜ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದಾಕ್ಷಣ ಬೆದರಿ ಕೈ ಚೆಲ್ಲಿದೆ ಎಂದು ಅವರು ಹೇಳಿದ್ದಾರೆ.
ಸಂಕಷ್ಟ ಸ್ಥಿತಿಯ ಬಗ್ಗೆ...
ಬೆಂಗಳೂರು:"ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ. ಆದರೆ ಬಿಚ್ಚಿಡುವುದ್ದಕ್ಕೆ ಎಲ್ಲರಿಗೂ ಅವಕಾಶವಿದೆ. ಹೀಗಾಗಿ ಅವರು ಬಿಚ್ಚಿ, ಬಿಚ್ಚಿ ಬಯಲು ಮಾಡಲಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
"ಬಿಬಿಎಂಪಿಯಲ್ಲಿ ಏನಾಗುತ್ತಿದೆ ಎಂಬುದನ್ನು ಬಿಚ್ಚಿಡುತ್ತೇನೆ" ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮದವರು ಜನಾರ್ಧನ ಹೋಟೆಲ್ ಬಳಿ ಮಂಗಳವಾರ ಗಮನ ಸೆಳೆದಾಗ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯೆ...
Political News : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸು. ವೃಥಾ ಆರೋಪಗಳನ್ನು ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಇನ್ಸ್ಪೆಕ್ಟರ್ ವರ್ಗಾವಣೆ ವಿಚಾರದಲ್ಲಿ ವೈಎಸ್‍ಟಿ ಟ್ಯಾಕ್ಸ್ ಏಕೆ ಉಪಸ್ಥಿತರಿದ್ದರು ಎಂದು ಪ್ರಶ್ನಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,
ಹಿಂದೆ ಪೆನ್‍ಡ್ರೈವ್...
International News : ಯೂರೋಪ್ ನಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕುಟುಂಬ ಸದ್ಯ ಜಾಲಿ ಮೂಡ್ ನಲ್ಲಿದ್ದಾರೆ. ಸದ್ಯ ಅನೇಕ ರಾಜಕೀಯ ವಿಚಾರವಾಗಿ ಜಂಜಾಟಬಗಳು ಚರ್ಚೆಗಳು ನಡೆಯುತ್ತಿದ್ದ ವೇಳೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಸ್ವಲ್ಪ ನಿರಾಳತೆ ಭಾವದಿಂದ ಯೂರೋಪ್ ಗೆ ಹಾರಿದ್ದಾರೆ.
ಇತ್ತೀಚೆಗಷ್ಟೇ ಬಿಜೆಪಿ ಹಾಗು ಜೆಡಿಎಸ್ ಮೈತ್ರಿ ಕುರಿತಾಗಿಯೂ ಅನೇಕ ಚರ್ಚೆಗಳು...