Tuesday, April 28, 2026

#HDKumaraswamy

ಬಾಗಲಕೋಟೆಯಲ್ಲಿ ಜನರ ಸಮಸ್ಯೆ ಆಲಿಸಿದ HDK…!

Political News: ಉತ್ತರ ಕರ್ನಾಟಕದಲ್ಲಿ ಕುಮಾರಸ್ವಾಮಿ ಪಂಚರತ್ನ ರಥ ಯಾತ್ರೆಯ ಭಾಗವಾಗಿ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಆಡಗಲ್ಲ ಗ್ರಾಮದಲ್ಲಿ ಎಚ್ಡಿಕೆ ಮಾಡನಾಡಿದರು. ಧೂಳಿನ ಸಮಸ್ಯೆಯಿಂದ ಧ್ವನಿ ಹಾಳಾಗಿದೆ, ಇಲ್ಲಿನ ಧೂಳಿನಿಂದಲೇ ಈ ಕೆಮ್ಮು ಬಂದಿದೆ. ಇಲ್ಲಿನ ಜನ ಇಷ್ಟು ವರ್ಷಗಳಿಂದ ಇಂತಹ ಸಮಸ್ಯೆಗಳನ್ನು ಸಹಿಸಿಕೊಂಡು ಬದುಕಿದ್ದೀರಿ. ನನಗೆ ಎರಡು ದಿನ ಸಹಿಸಿಕೊಳ್ಳಲು ಆಗಲಿಲ್ಲ. ನಿಮ್ಮನ್ನ...

ಜೆಡಿಎಸ್ ವಿರುದ್ದ ಬಿಜೆಪಿ ಶಾಸಕ ಪ್ರೀತಂಗೌಡ ವಾಗ್ದಾಳಿ

political news : ಹಾಸನದಲ್ಲಿ ಜೆಡಿಎಸ್ ವಿರುದ್ದ ಬಿಜೆಪಿ ಶಾಸಕ ಪ್ರೀತಂಗೌಡ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಬರುತ್ತೆ, ರಾಜ್ಯದಲ್ಲೂ ಬಿಜೆಪಿ‌ ಬರುತ್ತೆ.  ಎರಡು ಸರ್ಕಾರ ಇದೇ ಇರುತ್ತೆ. ಇದೇ ಹಾಸನ ಎಂಎಲ್‌ಎ ಇರ್ತಾರೆ, ಅದೇ ಮುಖ್ಯಮಂತ್ರಿ, ಅದೇ ಪ್ರಧಾನಮಂತ್ರಿ ಇರ್ತಾರೆಮೂರು ತಿಂಗಳಲ್ಲಿ ಏನು ಬದಲಾವಣೆ ಆಗೋದಿಲ್ಲ, ಆ ಕಲ್ಪನೆಯಿಂದ ಹೊರಗೆ ಬರ್ತಾರೆ. ಜಿಲ್ಲೆಯಲ್ಲಿನೇ ಎಲ್ಲನೂ...

ಮೋದಿ ಆಗಮನಕ್ಕೆ ಹೆಚ್‌ಡಿಕೆ ವ್ಯಂಗ್ಯ..!

political news: ನಾಳೆ ಕಲ್ಯಾಣ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿಯನ್ನ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ. ಒಂದೇ ತಿಂಗಳಿನಲ್ಲಿ 25 ರೈತರು ಆತ್ಮಹತ್ಯೆ ಮಾಡಿಕೊಂಡರು. ಆಗ ಪ್ರಧಾನಿ ನರೇಂದ್ರ ಮೋದಿ ಬಂದು ಮೃತ ರೈತರ ಕುಟುಂಬಕ್ಕೆ ಒಂದು ಸಾಂತ್ವಾನ ನೀಡಲಿಲ್ಲ. ಈಗ ಚುನಾವಣೆ ಹತ್ತಿರ ಆಗ್ತಿದ್ದಂತೆ ಪ್ರಧಾನಿ ಮೋದಿ ರಾಜ್ಯದ ಮೇಲೆ...

“ರಾಜ್ಯಕ್ಕೆ ಮೋದಿ ನೂರು ಬಾರಿ ಬಂದರೂ ಬಿಜೆಪಿ ಗೆಲ್ಲುವುದಿಲ್ಲ “: HDK

Banglore News: ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕಕ್ಕೆ ನೂರು ಬಾರಿ ಬಂದರೂ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ಜೆಡಿಎಸ್ ಪಕ್ಷಕ್ಕೆ ಯಾವ ಆತಂಕವೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಇಂದು ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ...

ಗುಜರಾತಿನಲ್ಲಿ ಸ್ಯಾಂಟ್ರೊ ರವಿ ಬಂಧನದ ಬಗ್ಗೆ ಅನುಮಾನಗಳಿವೆ: ಹೆಚ್.ಡಿ.ಕುಮಾರಸ್ವಾಮಿ

Banglore News: ಬೆಂಗಳೂರು: ರಾಜ್ಯದ ಗೃಹ ಸಚಿವರು ಗುಜರಾತ್ ನಲ್ಲಿದ್ದಾರೆ. ಸ್ಯಾಂಟ್ರೊ ರವಿ ಕೂಡ ಅಲ್ಲೇ ಇದ್ದ, ಗೃಹ ಸಚಿವರು ಗುಜರಾತ್ ಗೆ ಯಾವಾಗ ಹೋದರು ಎನ್ನುವುದೇ ಯಕ್ಷಪ್ರಶ್ನೆ. ಗುಜರಾತಿನಲ್ಲೂ ಬಿಜೆಪಿ ಸರ್ಕಾರವಿದೆ. ಬಿಜೆಪಿಯವರು ಏನು ಬೇಕಾದರೂ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಇಂದು ಹಮ್ಮಿಕೊಂಡಿದ್ದ ಮಾಧ್ಯಮ...

ಸಾಲಕ್ಕೆ ಹೆದರಿ ಸಾವಿಗೆ ಶರಣಾಗಬೇಡಿ ಎಂದು ಅನ್ನದಾತರಿಗೆ ಧೈರ್ಯ ಹೇಳಿದ ಕುಮಾರಸ್ವಾಮಿ

State News: ಸೇಡಂ/ಕಲಬುರಗಿ: ನಾನಿದ್ದೇನೆ, ನಾನಿನ್ನೂ ಬದುಕಿದ್ದೇನೆ. ಯಾವುದೇ ಕಾರಣಕ್ಕೂ ರೈತರು ಸೇರಿ ಯಾರೊಬ್ಬರ ಪ್ರಾಣವೂ ಹೋಗಬಾರದು. ಚುನಾವಣೆ ನಂತರ ಜಾತ್ಯತೀತ ಜನದಾಳ ಅಧಿಕಾರದ ಚುಕ್ಕಾಣಿ ಹಿಡಿದ ಕೂಡಲೇ ಅನ್ನದಾತರ ನೆರವಿಗೆ ಧಾವಿಸಿ ಬರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. 2018ರಲ್ಲಿ ನಾನು 25,000 ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದೆ. ಆದರೆ,...

HDK ಹೊಸ ಬಾಂಬ್..! ಸಂಕ್ರಾಂತಿಗೆ ಕಾದಿದ್ಯಾ ನಾಯಕರಿಗೆ ಬಿಗ್ ಶಾಕ್…!?

Political News: ರಾಜ್ಯ  ರಾಜಕಾರಣವನ್ನೇ ಅಲ್ಲೋಲ ಕಲ್ಲೋಲ ಮಾಡುತ್ತಿದೆ. ಸ್ಯಾಂಟ್ರೋ ರವಿ ವಿಚಾರ. ಇದೀಗ ಹೆಚ್ ಡಿ ಕುಮಾರಸ್ವಾಮಿ ಕೂಡಾ ಈ  ಬಗ್ಗೆ ಮತ್ತೆ ಹೊಸ ಬಾಂಬ್ ಸಿಡಿಸಿದ್ದಾರೆ. ಸ್ಯಾಂಟ್ರೋ ರವಿ ಜತೆ ಲಿಂಕ್‌ ಇರುವ ನಾಯಕರ ರಹಸ್ಯ ಸಿಡಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಬಳಿಯಿದ್ದು, ಸಂಕ್ರಾಂತಿಗೆ ರಿಲೀಸ್‌ ಆಗಬಹುದೆಂದು ವರದಿಯಾಗಿದೆ. ಹೆಚ್.ಡಿ ಕುಮಾರಸ್ವಾಮಿ,...

ಎಚ್.ಡಿ .ಕೆ ತೋಟದ ಮನೆಯಲ್ಲಿ ಗಣೇಶ ಹಬ್ಬದ ಆಚರಣೆ:

Banglore  News: ಗಣೇಶ  ಹಬ್ಬದ  ಪ್ರಯುಕ್ತ ರಾಜ್ಯದೆಲ್ಲೆಡೆ  ಸಂಭ್ರಮ ಮನೆ ಮಾಡಿದೆ. ಜನರು  ಗಣಪನನ್ನು   ಮನೆಯಲ್ಲಿ ಇಟ್ಟು ಜನ ಭಕ್ತಿಯಿಂದ ಗಣೇಶೋತ್ಸವ ಆಚರಿಸುತ್ತಿದ್ದಾರೆ. ಜನ ನಾಯಕರು ಕೂಡ ಹಬ್ಬದ ಸಂಭ್ರಮದಲ್ಲಿದ್ದಾರೆ. ವಿಘ್ನ ನಿವಾರಕನನ್ನು ಪೂಜೆ  ಮಾಡಿ ಭಕ್ತಿಯಿಂದ  ಪ್ರಾರ್ಥನೆ ಮಾಡುತ್ತಿದ್ದಾರೆ. ಕರ್ನಾಟಕದ ಮಾಜಿ  ಮುಖ್ಯಮಂತ್ರಿ  ಎಚ್.ಡಿ ಕುಮಾರಸ್ವಾಮಿ ಮನೆಯಲ್ಲು  ಹಬ್ಬದ ವಾತಾವರಣ ಕಳೆಗಟ್ಟಿತ್ತು. ತಮ್ಮ ತೋಟದ...

ಸಿದ್ದರಾಮಯ್ಯ ಆಹಾರ ಪದ್ಧತಿ ಹೇಳಿಕೆಗೆ ಎಚ್.ಡಿ.ಕೆ ಗರಂ

Banglore News: ಸಿದ್ದರಾಮಯ್ಯ  ದಿನಕ್ಕೊಂದು ಹೇಳಿಕೆ  ವಿಚಾರ ಈಗ ವಿವಾದಕ್ಕೆ ಎಡೆಮಾಡಿ ಕೊಟ್ಟಿದೆ. ಒಂದೆಡೆ ಕೇಸರಿ ಪಡೆ ಸಿದ್ದು ಹೇಳಿಕೆಗೆ ತಿರುಗೇಟು ನೀಡುತ್ತಿದ್ದರೆ ಮತ್ತೊಂದೆಡೆ ಜೆಡಿಎಸ್ ಮುಖಂಡ ಎಚ್.ಡಿ.ಕೆ ಸಿದ್ದರಾಮಯ್ಯ ಹೇಳಿಕೆಗೆ  ಕಿಡಿ ಕಾರಿದ್ದಾರೆ. ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗುವ ವಿಚಾರವನ್ನು ಸಮರ್ಥಿಸಿದ ಸಿದ್ದರಾಮಯ್ಯ ನಡೆ ಕುರಿತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ. ನಮ್ಮ ಆಹಾರ...

ಕುಮಾರಸ್ವಾಮಿ ಮಾಡ್ತಿರೋದು ಗ್ರಾಮ ವಾಸ್ತವ್ಯ ಅಲ್ಲ – ಹೆಚ್.ಡಿ.ಡಿ

ಬೆಂಗಳೂರು : ಸಿಎಂ ಕುಮಾರಸ್ವಾಮಿ ಅವರು ಒಂದು ವರ್ಷದ ತಾಜ್ ವೆಸ್ಟ್ ಹೋಟೆಲ್ ವಾಸ್ತವ್ಯ ಬದಲಾಯಿಸಿದ ಮೇಲೆ ಗ್ರಾಮ ವಾಸ್ತವ್ಯ ಮಾಡಿ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದಾರೆ.. ಆದ್ರೆ ಇದು ಗ್ರಾಮ ವಾಸ್ತವ್ಯ ಅಲ್ಲ, ಅದನ್ನ ಹಾಗೆ ಕರೀಬೇಡಿ ಅಂತ ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ. ಹಾಗಾದ್ರೆ ಕುಮಾರಸ್ವಾಮಿ ಮಾಡಲು ಹೊರಟಿರೋದೇನು..? ಇನ್ನು ಮಾಧ್ಯಮಗಳು ಕುಮಾರಸ್ವಾಮಿದು ಬರೀ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img