Bengaluru: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಮಾಕ್ಷಿಪಾಳ್ಯ ವಾರ್ಡ್‌ನ ಕೆತ್‌ಮಾರನಹಳ್ಳಿಯಲ್ಲಿ ರಘುವೀರ್ ಎಸ್. ಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮಹಿಳೆಯರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು, 754 ಮಂದಿ ಶಿಬಿರದ ಪ್ರಯೋಜನ ಪಡೆದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕರ್ನಾಟಕ...