Sunday, January 25, 2026

Health Department

ಭ್ರೂಣಲಿಂಗ ಪತ್ತೆ ಮಾಹಿತಿ ನೀಡಿದರೆ ₹1 ಲಕ್ಷ ಬಹುಮಾನ

ಭ್ರೂಣ ಹತ್ಯೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಭ್ರೂಣ ಲಿಂಗ ಪತ್ತೆಗೆ ಮುಂದಾದವರ ಬಗ್ಗೆ ಮಾಹಿತಿ ನೀಡುವವರಿಗೆ ನೀಡುತ್ತಿದ್ದ ಬಹುಮಾನವನ್ನು ₹50,000 ರಿಂದ ₹1 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಶುಕ್ರವಾರ ಆರೋಗ್ಯ ಇಲಾಖೆಯಿಂದ ಆರೋಗ್ಯ ಸೌಧದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ...

5 ಮಕ್ಕಳಿಗೆ HIV ಪಾಸಿಟಿವ್, ಬ್ಲಡ್ ಬ್ಯಾಂಕ್‌ನಲ್ಲಿ ನಿರ್ಲಕ್ಷ್ಯ!

ಜಾರ್ಖಂಡ್‌ : ವೈದ್ಯಕೀಯ ನಿರ್ಲಕ್ಷ್ಯದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಚೈಬಾಸಾದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ವರ್ಗಾವಣೆಯಾಗಿದೆ. ಅದಾದ ನಂತರ ಕನಿಷ್ಠ ಐದು ಮಕ್ಕಳು ಎಚ್‌ಐವಿ (HIV) ಸೋಂಕಿಗೆ ತುತ್ತಾಗಿರುವುದು ದೃಢಪಟ್ಟಿದೆ. ಸೋಂಕಿತರಲ್ಲಿ ಏಳು ವರ್ಷದ ಥಲಸ್ಸೆಮಿಯಾ ಪೀಡಿತ ಬಾಲಕನೂ ಇದ್ದಾನೆ. ಈ ಘಟನೆ ರಾಜ್ಯದ ಆರೋಗ್ಯ ಇಲಾಖೆಯಾದ್ಯಂತ ಆತಂಕ...

ಕೆಮ್ಮು ಸಿರಪ್ ದುರಂತ – ಮಕ್ಕಳ ಸಾವು 9ಕ್ಕೆ ಏರಿಕೆ!

ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಕೇವಲ 15 ದಿನಗಳಲ್ಲಿ ಮೂತ್ರಪಿಂಡ ವೈಫಲ್ಯದಿಂದ 9 ಮಕ್ಕಳು ಸಾವನ್ನಪ್ಪಿವೆ. ಇದು ಗ್ರಾಮದ ಜನರಲ್ಲಿ ಭಯ ಭೀತಿಯ ವಾತಾವರಣ ಉಂಟುಮಾಡಿದೆ. ಆರಂಭದಲ್ಲಿ ಸಾಮಾನ್ಯ ಜ್ವರ-ಕೆಮ್ಮಿನ ಪ್ರಕರಣಗಳಂತೆ ಕಾಣುತ್ತಿದ್ದ ಘಟನೆಗಳು ಈಗ ಮಾರಕ ತಿರುವು ಪಡೆದುಕೊಂಡಿದ್ದು, ಆರೋಗ್ಯ ಇಲಾಖೆಯನ್ನು ಎಚ್ಚರಗೊಳಿಸಿವೆ. ಚಿಂದ್ವಾರ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಶುಭಂ ಯಾದವ್ ಈ ಬಗ್ಗೆ ತಿಳಿಸಿದ್ದಾರೆ. ಅಕ್ಟೋಬರ್...

112 ವಿದ್ಯಾರ್ಥಿಗಳಿಗೆ ಹಾರ್ಟ್ ಪ್ರಾಬ್ಲಂ! : ಹೊರಬಿತ್ತು ಶಾಕಿಂಗ್! ಮಾಹಿತಿ ; ಹಾಸನದಲ್ಲಿ ಹೃದಯಕ್ಕೇನಾಗಿದೆ?

ಹಾಸನ:  ಹಾಸನ ಜಿಲ್ಲೆಯಲ್ಲಿ ಸರಣಿ ಹೃದಯಾಘಾತದ ಪ್ರಕರಣಗಳಿಂದ ಜನರಲ್ಲಿ ಆತಂಕ ಮೂಡಿದೆ. ಯುವಕರನ್ನೇ ಟಾರ್ಗೆಟ್ ಮಾಡಿರುವಂತೆ ಸಂಭವಿಸುತ್ತಿರುವ ಹಾರ್ಟ್ ಅಟ್ಯಾಕ್​ಗೆ ಎಲ್ಲರೂ ಬೆಚ್ಚಿ ಬೀಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಆರೋಗ್ಯ ಇಲಾಖೆಯು ಮುಂಜಾಗ್ರತಾ ಕ್ರಮವಾಗಿ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಹೃದಯ ತಪಾಸಣೆ ನಡೆಸುತ್ತಿದೆ. ಇದರಿಂದ ಹಂತ ಹಂತವಾಗಿ ಜನರಲ್ಲಿನ ಭೀತಿ ದೂರವಾಗುತ್ತಿದೆ. ಇನ್ನೂ ಜಿಲ್ಲಾ...

ಹಾಸನ ಹೃದಯಗಳ ಸಾವಿಗೆ ವ್ಯಾಕ್ಸಿನ್ ಕಾರಣನಾ? – ಸಿದ್ದರಾಮಯ್ಯ ಅನುಮಾನ!

ಹಾಸನದ ಯುವ ಜನತೆಯ ಹೃದಯಾಘಾತ ಎಲ್ಲರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಹಾಸನಕ್ಕೆ ಅದೇನ್ ಆಗಿದ್ಯೋ ನಿಜಕ್ಕೂ ಗೊತ್ತಿಲ್ಲ. ಪ್ರತಿದಿನ ಕೇಳಿ ಬರ್ತಿರೋ ಕಹಿ ಸುದ್ದಿ ಕೇಳಿದ್ರೆ ರಾಜ್ಯದ ಜನತೆ ಬೆವರು ಇಳಿಯುವಂತೆ ಮಾಡಿದೆ. ಈ ಸಾಲು, ಸಾಲು ಹೃದಯಾಘಾತಗಳಿಗೆ ಕೋವಿಡ್ ಲಸಿಕೆಯು ಕಾರಣ ಅನ್ನೋದನ್ನ ಅಲ್ಲಗೆಳೆಯಲು ಆಗುವುದಿಲ್ಲ. ಸಿಎಂ ಸಿದ್ದರಾಮಯ್ಯ ಇಂತಹದೊಂದು ಅನುಮಾನದ ಬಗ್ಗೆ...

ಅರಳಿ ಮರದ ಔಷಧಿಯಗುಣಗಳ ಬಗ್ಗೆ ನಿಮಗೆ ಗೊತ್ತಾ..!

ಹಿಂದೂ ಧರ್ಮದಲ್ಲಿ ಅತಿ ಹೆಚ್ಚು ಪೂಜಿಸುವ ಮರಗಳಲ್ಲಿ ಅರಳಿ ಮರ ಪ್ರಮುಖವಾದುದ್ದು. ಈ ಮರವನ್ನು ಅರಳಿ ಮರ, ಅಶ್ವತ್ಥ ಮರ ಸೇರಿದಂತೆ ನಾನಾ ಹೆಸರುಗಳಿಂದ ಕರೆಯಲಾಗುತ್ತದೆ. ಸಂಸ್ಕೃತದಲ್ಲಿ ಅಶ್ವತ್ಥಮರವೆಂದು ಕರೆಯಲಾಗುವ ಈ ಮರವು ಬ್ರಹ್ಮ, ವಿಷ್ಣು, ಮಹೇಶ್ವರ ಈ ತ್ರಿಮೂರ್ತಿ ದೇವರುಗಳನ್ನು ಪ್ರತಿನಿಧಿಸುತ್ತದೆ. ಇನ್ನು ಹಿಂದೂ ಧರ್ಮದಲ್ಲಿ ಮಾತ್ರವಲ್ಲದೇ ಬೌದ್ಧ ಧರ್ಮಿಯರಿಗೂ ಸಹ ಅರಳಿಮರ...

ಸಿಎಂ : ಇಂದು ಸಂಜೆ ಮಹತ್ವದ ಸಭೆ

ಬೆಂಗಳೂರು - ರಾಜ್ಯದಲ್ಲಿ ಕಠಿಣ ನಿಯಮ ಜಾರಿಗೊಳಿಸಿದ್ದರೂ ಕೋವಿಡ್ ಸ್ಫೋಟ ಮುಂದುವರೆದಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಂಜೆ ಮಹತ್ವದ ಸಭೆ ಕರೆದಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ, ಕಂದಾಯ ಸಚಿವ ಆರ್.ಅಶೋಕ್ ಮತ್ತು ಕೊವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಆರೋಗ್ಯ ಇಲಾಖೆ ಅಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಕೊರೊನಾ ಹಿನ್ನೆಲೆಯಲ್ಲಿ...

Emergency ಸಭೆ ಕರೆದ : ಡಾ.ಕೆ. ಸುಧಾಕರ್

ಬೆಂಗಳೂರು : ರಾಜ್ಯಾದ್ಯಂತ ಕೊರೊನಾ ಸ್ಫೋಟದ ಬೇನ್ನಲೇ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತುರ್ತು ಸಭೆ ಕರೆದಿದ್ದರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೇಚ್ಚುತ್ತಿರುವ ಕೋವಿಡ್ ಪ್ರಕರಣಗಳ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕರುನಾಡಿನಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ನಿನ್ನೆ 11,698 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಅದರಲ್ಲಿ...

ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಿಗೆ ಬ್ರೇಕ್: ಆರೋಗ್ಯ ಇಲಾಖೆಯಿಂದ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕರೋನ ಕೇಸ್‌ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಬ್ರೇಕ್‌ ಹಾಕುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಮೈಸೂರು, ಧಾರವಾಡ ಮತ್ತು ಬೆಂಗಳೂರಿನಲ್ಲಿ ಇತ್ತೀಚಿನ ಕೋವಿಡ್ -19 ಕೇಸ್‌ ಹೆಚ್ಚಳವಾದ ಹಿನ್ನಲೆಯಲ್ಲಿ, ಕರ್ನಾಟಕ ಸರ್ಕಾರವು ಭಾನುವಾರ ಶಿಕ್ಷಣ ಸಂಸ್ಥೆಗಳಲ್ಲಿ ಕಠಿಣ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತರಲು ನಿರ್ಧರಿಸಿದೆ. ನಂತರ ಕರ್ನಾಟಕ ಸರ್ಕಾರವು ತನ್ನ...

ಆರೋಗ್ಯ ಇಲಾಖೆಯಿಂದ ರಾಕಿಂಗ್ ಸ್ಟಾರ್ ಯಶ್ ಗೆ ನೋಟಿಸ್..? ಕಾರಣವೇನು..?

ರಾಕಿಂಗ್ ಸ್ಟಾರ್ ಯಶ್ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಕಾಂಬಿನೇಷನ ಕೆಜಿಎಫ್-2 ಸಿನಿಮಾದ ಟೀಸರ್ ಯೂಟ್ಯೂಬ್ ನಲ್ಲಿ ಧೂಳ್ ಎಬ್ಬಿಸ್ತಿದ್ದು, ನಂಬರ್-1 ಟ್ರೇಂಡಿಂಗ್ ನಲ್ಲಿದೆ. ಕೋಟಿಗಟ್ಟಲೇ ವೀವ್ಸ್ ಪಡೆದುಕೊಂಡಿರುವ ಟೀಸರ್ ಗೆ ದೇಶ-ವಿದೇಶಗಳಿಂದಲ್ಲೂ ಸಖತ್ ರೆಸ್ಪಾನ್ಸ್ ಸಿಕ್ತಿದೆ. ಈ ನಡುವೆಯೇ ಕೆಜಿಎಫ್-2 ಟೀಸರ್ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಯಶ್ ಗೆ...
- Advertisement -spot_img

Latest News

ವಿಕಾಸಸೌಧ – ವಿಧಾನಸೌಧಕ್ಕೆ ಸೋಲಾರ್ ಪವರ್

ರಾಜ್ಯದ ಪ್ರಮುಖ ಆಡಳಿತ ಕೇಂದ್ರಗಳಾದ ವಿಧಾನಸೌಧ ಹಾಗೂ ವಿಕಾಸಸೌಧಕ್ಕೆ ಸೋಲಾರ್ ಮೂಲಕ ವಿದ್ಯುತ್ ಪೂರೈಕೆ ಮಾಡುವ ಯೋಜನೆಯು ಭರದಿಂದ ಸಾಗುತ್ತಿದೆ.ಸೆಲ್ಕೋ ಸಂಸ್ಥೆಯ ಮೂಲಕ ಒಟ್ಟು 300...
- Advertisement -spot_img