ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ನಡೆದ ಕೆಮ್ಮಿನ ಸಿರಪ್ ದುರಂತದ ನಂತರ, ಕರ್ನಾಟಕ ಸರ್ಕಾರವು ಕೂಡ ತುರ್ತು ಕ್ರಮಗಳನ್ನು ಕೈಗೊಂಡಿದೆ. ಆರೋಗ್ಯ ಮತ್ತು ಆಹಾರ ಸುರಕ್ಷತೆ ಬಗ್ಗೆ ಹೆಚ್ಚಿನ ಆದ್ಯತೆ ನೀಡಿದಂತೆ, ಮಕ್ಕಳಿಗೆ ನೀಡುವ ಕೆಮ್ಮಿನ ಸಿರಪ್‌ಗಳ ಗುಣಮಟ್ಟದ ಮೇಲಿನ ಕಠಿಣ ನಿಗಾವಹಿಸಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಕಾಫ್ ಸಿರಪ್ ಕರ್ನಾಟಕದಲ್ಲಿ...
ಕೋಲಾರ .ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣ ವಿಚಾರವಾಗಿ ಶಾಸಕ ತನ್ವೀರ್ ಸೇಠ್ ಗೃಹ ಮಂತ್ರಿಗಳಿಗೆ ಪತ್ರ ಬರೆದಿರುವ ವಿಚಾರವಾಗಿ ಕೋಲಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ. ತನ್ವೀರ್ ಸೇಠ್ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ, ಅಮಾಯಕರಿಗೆ ತೊಂದರೆ ಆಗಿದೆಯೇನೊ ನೋಡಬೇಕಾಗ್ತಿದೆ.
ಶಾಸಕರು ಪತ್ರ ಬರೆದಿದ್ದಾರೆ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಿದೆ ಅದೇನೆ...
ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...