Sandalwood News: ಸ್ಯಾಂಡಲ್‌ವುಡ್‌ನಲ್ಲಿ ಪುರುಷ ಹಾಗೂ ಮಹಿಳಾ ಕಲಾವಿದರಿಗೆ ಸಂಭಾವನೆ ನೀಡುವುದರಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಅಲ್ಲದೆ ಇಲ್ಲಿ ಮಹಿಳೆಯರ ಸಮಸ್ಯೆಗಳ ಕುರಿತು ಹೇಳಬೇಕಾದ ವಿಚಾರ ಸಾಕಷ್ಟಿದೆ. ಆದರೆ ಅದರ ಬಗ್ಗೆ ಯಾರೊಬ್ಬರು ಮುಂದೆ ಬರುತ್ತಿಲ್ಲ ಎಂದು ನಟಿ ರಮ್ಯಾ ಬೇಸರ ಹೊರಹಾಕಿದ್ದಾರೆ.
https://youtu.be/yafubthduto
16ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಿ, ಮಹಿಳೆ ಹಾಗೂ ಸಿನಿಮಾ ಎಂಬ ವಿಚಾರ...
Political news: ಕೇಂದ್ರದ ಎನ್‌ಡಿಎ ಸರ್ಕಾರ ತಿದ್ದುಪಡಿಗೆ ಮುಂದಾಗಿರುವ ವಕ್ಫ್ ಮಸೂದೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸೆಡ್ಡು ಹೊಡೆಯಲು ಮುಂದಾಗಿದ್ದು, ಮಸೂದೆಯನ್ನು ಹಿಂಪಡೆಯುವಂತೆ ವಿಧಾನಮಂಡಲದ ಎರಡೂ ಸದನಗಳಲ್ಲಿ ನಿರ್ಣಯ ಮಂಡನೆಗೆ ಸಿದ್ದವಾಗಿದೆ. ಸಂಸತ್ತಿನ ಜಂಟಿ ಸಮಿತಿಯು ಜೆಪಿಸಿಯ 1995ರ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮಸೂದೆಗೆ 1995ರ ಕೇಂದ್ರ ಕಾಯ್ದೆ ಸಂಖ್ಯೆ 43, 14ರ...
Bengaluru News: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ವಸೂಲಾತಿ ಬಲವಂತದ ಕ್ರಮಗಳ ಪ್ರತಿಬಂಧಕ ವಿಧೇಯಕ-2025 ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಈ ವಿಧೇಯಕದಂತೆ ಇನ್ಮುಂದೆ ಬಲವಂತವಾಗಿ ಸಾಲ ವಸೂಲಿಗೆ ಇಳಿದ್ರೇ ಸಾಲ ಮನ್ನಾ ಮಾಡುವಂತ ನಿರ್ಧಾರವನ್ನು ಸರ್ಕಾರ ಕೈಗೊಳ್ಳುವುದಕ್ಕೆ ಅವಕಾಶವಿದೆ.
https://youtu.be/QYMGAJVdRIo
ಇನ್ನೂ ಈ ವಿಧೇಯಕದಡಿ ಅನಧಿಕೃತ ಹಾಗೂ ನೋಂದಾಯಿತವಲ್ಲದ...
Bengaluru News: ಸಾಮಾನ್ಯವಾಗಿ ಹಣ, ಒಡವೆ, ಬೈಕ್ ಇಂತಹ ವಸ್ತುಗಳನ್ನು ಕಳವು ಮಾಡಿರುವ ಅದೆಷ್ಟೋ ಪ್ರಕರಣಗಳನ್ನು ನೋಡಿರುತ್ತೇವೆ. ಆದರೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲೊಂದು ವಿಚಿತ್ರ ಪ್ರಕರಣ ನಡೆದಿದ್ದು, ತಲೆಗೂದಲನ್ನೂ ಸಹ ಬಿಡದೆ ಖರ್ತನಾಕ್ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.
https://youtu.be/DSVhH6iJ8uQ
ಸುಮಾರು 10 ವರ್ಷಗಳಿಂದ ಇಲ್ಲಿನ ಸ್ಥಳೀಯ ನಿವಾಸಿ ವೆಂಕಟಸ್ವಾಮಿ ಎನ್ನುವವರು ಕೂದಲು ವ್ಯಾಪಾರ ಮಾಡುತ್ತಿದ್ದಾರೆ. ಅಲ್ಲದೆ ಅವರು...
International News: ನನ್ನನ್ನು ಭಾರತಕ್ಕೆ ಗಡಿಪಾರು ಮಾಡಿದರೆ, ನಾನು ಪಾಕಿಸ್ತಾನದ ಮೂಲದ ಮುಸ್ಲಿಂ ಅಂತ ನನಗೆ ಜೈಲಲ್ಲಿ ಹಿಂಸೆ ಹಾಗೂ ಕಿರುಕುಳ ನೀಡಬಹುದು. ಇದರಿಂದ ನನ್ನ ಸಾವು ಅದೇ ಜೈಲಲ್ಲಿ ಸಂಭವಿಸಬಹುದು. ಹೀಗಾಗಿ ನನ್ನನ್ನು ಭಾರತಕ್ಕೆ ಗಡಿಪಾರು ಮಾಡಬೇಡಿ ಎಂದು 2008ರ ಮುಂಬೈ ಸರಣಿ ಸ್ಫೋಟದ ರೂವಾರಿ ತಹವ್ವುರ್ ರಾಣಾ ಅಮೆರಿಕದ ನ್ಯಾಯಾಲಯಕ್ಕೆ ಮನವಿ...
Bollywood News: ಬಾಲಿವುಡ್ ಪ್ರಸಿದ್ಧ ನಿರ್ದೇಶಕ ಶ್ಯಾಮ್ ಬೆನಗಲ್(90) ಇಂದು ಸಂಜೆ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆ ಸೇರಿ, ಕಿಡ್ನಿ ಸಮಸ್ಯೆಯಿಂದ ಬೆನಗಲ್ ಬಳಲುತ್ತಿದ್ದರು. ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ, ಇಂದು ಸಂಜೆ ಶ್ಯಾಮ್ ಬೆನಗಲ್ ನಿಧನರಾಗಿದ್ದಾರೆ.
ಶಾಮ್ ಬೆನಗಲ್ ಅವರಿಗೆ 18 ಬಾರಿ ನ್ಯಾಷನಲ್ ಅವಾರ್ಡ್ ದೊರಕಿದೆ....
Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ, ಹುಬ್ಬಳ್ಳಿಯ ದೇಶಪಾಂಡೆನಗರದ ಸವಾಯಿ ಗಂಧರ್ವ ಸಭಾಭವನದಲ್ಲಿ, ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಂಡಿದ್ದು, ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್, ಕರ್ನಾಟಕ ಮಾಧ್ಯಮ ಅಕಾಡೆಮಿ ಬೆಂಗಳೂರು ಅಧ್ಯಕ್ಷರಾದ ಆಯೇಷಾ ಖಾನುಂ, ಕ.ಕಾ.ನಿ.ಪ ಸಂಘ ಬೆಂಗಳೂರು ಉಪಾಧ್ಯಕ್ಷರಾದ...
Political News: ಇಂದು ಪ್ರಧಾನಿ ಮೋದಿ ಕಲಬುರಗಿಗೆ ಬರುತ್ತಿದ್ದು, ಸಮಾವೇಶಕ್ಕಾಗಿ ಸಕಲ ತಯಾರಿ ನಡೆದಿದೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯವರಿಗೆ ಸ್ವಾಗತ ಕೋರಿದ್ದು, ಪ್ರಧಾನಿ ಮತ್ತು ಬಿಜೆಪಿಯವರನ್ನು ಕುರಿತು ಕೆಲ ಪ್ರಶ್ನೆಗಳನ್ನು ಕೇಳಿದ್ದು, ಟ್ವೀಟ್ ಮಾಡಿದ್ದಾರೆ.
ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ...
Hubli News: ಹುಬ್ಬಳ್ಳಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬಹಳ ಹಿರಿಯರು, ಪಕ್ಷದ ಹಿತದೃಷ್ಟಿಯಿಂದ ಅವರ ಜೊತೆಗೆ ನಾನೇ ಕುದ್ದಾಗಿ ಮಾತನಾಡಿ ಅಸಮಾಧಾನ ಶಮನ ಮಾಡಲು ಪ್ರಯತ್ನಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಈಶ್ವರಪ್ಪನವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವುದಾಗಿ ಘೋಷಣೆ ವಿಚಾರವಾಗಿ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಅವರಿಗೂ ನಮಗೂ...
Hubli News: ಹುಬ್ಬಳ್ಳಿ: ಬೆಳಗಾವಿಯಲ್ಲಿ ಸ್ಪರ್ಧೆ ಬಹುತೇಕ ಖಚಿತವಾಗಿದೆ. ಪ್ರಭಾಕರ ಕೋರೆಯವರಾಗಲಿ, ಸ್ಥಳೀಯ ನಾಯಕರು ಯಾರು ಕೂಡ ವಿರೋಧ ಮಾಡಿಲ್ಲ. ಕುಂದಾನಗರಿಯಲ್ಲಿ ಯಾವುದೇ ಕುಂದುಕೊರತೆಗಳಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಪ್ರಭಾಕರ ಕೋರೆಯವರೊಂದಿಗೆ ಮಾತನಾಡಿದ್ದೇನೆ. ಯಾವುದೇ ರೀತಿಯಲ್ಲಿ ವಿರೋಧದ ಅಲೆಯಿಲ್ಲ. ಸುಮ್ಮನೆ ವದಂತಿ ಹರಿದಾಡುತ್ತಿವೆ...
Political News: ಬಿಜೆಪಿ ಕಾರ್ಯಕರ್ತ ವಿನಯ್ ಸೊಮಯ್ಯ ಅವರ ಆತ್ಮಹತ್ಯೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ಕೆಸರೆರಚಾಟಕ್ಕೆ...