International News: ಕೆನಡಾದಲ್ಲಿ ಬೆಂಕಿ ತಗುಲಿ ಭಾರತೀಯರಾದ ಪತಿ ಪತ್ನಿ ಮತ್ತು ಮಗಳು ಸಾವನ್ನಪ್ಪಿದ್ದಾರೆ. ಕೆನಡಾದ ಓಂಟಾರಿಯೋ ಎಂಬಲ್ಲಿ, ಈ ಘಟನೆ ನಡೆದಿದ್ದು, ಮಾರ್ಚ್ 7ರಂದು ಸಾವನ್ನಪ್ಪಿದ್ದಾರೆ.
ಇನ್ನು ಸ್ಥಳೀಯ ಪೊಲೀಸರ ತನಿಖೆಯ ಪ್ರಕಾರ, ಇದು ಆತಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯಲ್ಲದೇ, ಯಾರೋ, ಬೆಂಕಿ ಹಚ್ಚಿರುವ ಕಾರಣದಿಂದ ನಡೆದಿರುವ ದುರಂತ ಎನ್ನಲಾಗಿದೆ. ರಾಜೀವ್ ವಾರಿಕೂ(51), ಶಿಲ್ಪಾ ಕೋಥಾ(47),...
Hassan News: ಹಾಸನ : ಹಾಸನದಲ್ಲಿ ಮತ್ತೆ ನರಹಂಂತಕ ಆನೆ ಕಾಣಿಸಿಕೊಂಡಿದ್ದು, ಸಾರ್ವಜನಿಕರು ಇರುವ ಸ್ಥಳಕ್ಕೆ ಒಂಟಿಸಲಗ ಕಾಣಿಸಿಕೊಂಡಿದೆ. ರಸ್ತೆಯಲ್ಲಿ ಹೋಗುತ್ತಿರುವವರು, ಆನೆಗೆ ಹೆದರಿ, ತಮ್ಮ ರೂಟ್ ಚೇಂಜ್ ಮಾಡಿಬಿಟ್ಟಿದ್ದಾರೆ.
ಬೇಲೂರು ತಾಲ್ಲೂಕಿನ, ಅರೇಹಳ್ಳಿ ಹೋಬಳಿ, ವಾಟೇಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ನರಹಂತಕ ಕಾಡಾನೆ ಎಂಟ್ರಿಕೊಟ್ಟಿದ್ದು, ರಸ್ತೆ ಮಧ್ಯೆ ನಿಂತು ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡ್ಡಿಯುಂಟುಮಾಡಿದೆ....
Political News: ಸಿನಿಮಾ ಕಥೆ, ಇ್ಲಲಸಲ್ಲದ ಹೇಳಿಕೆ, ಕಾಂಟ್ರೋವರ್ಸಿಯಿಂದಾನೇ ಫೇಮಸ್ ಆಗಿರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಇದೀಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರಂತೆ. ಈ ಬಗ್ಗೆ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದು, ನಟ ಪವನ್ ಕಲ್ಯಾಣ್ ವಿರುದ್ಧ ಸ್ಪರ್ಧಿಸಲಿದ್ದಾರಂತೆ.
ನಟ ಪವನ್ ಕಲ್ಯಾಣ್ ಆಂಧ್ರಪ್ರದೇಶದ ಪೀಠಾಪುರಂ ಎಂಬ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಇವರು ಕೂಡ ಮೋದಿಯ ಬೆಂಬಲಿಗರಾಗಿದ್ದು,...
Political News: ನಾಳೆ ಪ್ರಧಾನಿ ಮೋದಿ ಕಲಬುರಗಿಗೆ ಆಗಮಿಸುತ್ತಿದ್ದು, ಸಚಿವ ಪ್ರಿಯಾಂಕ್ ಖರ್ಗೆ, ಪಿಎಂ ಮುಂದೆ ಕೆಲವು ಪ್ರಶ್ನೆಗಳನ್ನು ಇರಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ್ ಪ್ರಧಾನಿ ಮುಂದೆ 6 ಸವಾಲುಗಳನ್ನು ಇರಿಸಿ, ಇದಕ್ಕೆ ನೀವು ಉತ್ತರಿಸುತ್ತೀರಿ ಎಂದುಕೊಂಡಿದ್ದೇನೆ ಎಂದಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಕೇಳಿದ ಪ್ರಶ್ನೆಗಳು ಇಂತಿದೆ..
1. ನರೇಗಾ ಯೋಜನೆಯಡಿ ಕೆಲಸ ಮಾಡಿದ ಕಾರ್ಮಿಕರಿಗೆ...
Political News: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂಸದೆ ಶೋಭಾ ಕರಂದ್ಲಾಜೆಗೆ ಟಿಕೇಟ್ ಕೊಡಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನನ್ನ ಮಗನಿಗೇಕೆ ಟೀಕೇಟ್ ಕೊಡಿಸಲಾಗಲಿಲ್ಲವೆಂದು, ಮಾಜಿ ಸಿಎಂ ಈಶ್ವರಪ್ಪ ಆಕ್ರೋಶ ಹೊರಹಾಕಿದ್ದರು.
ಬಿಜೆಪಿ ಎರಡನೇ ಲೀಸ್ಟ್‌ನಲ್ಲಿ ಹಾವೇರಿ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ತಮ್ಮ ಮಗನಿಗೆ ಟಿಕೇಟ್ ಸಿಗಬಹುದು ಎಂದು ಕಾತುರರಾಗಿದ್ದ ಈಶ್ವರಪ್ಪ ಕುತೂಹಲಕ್ಕೆ ತಣ್ಣೀರು ಎರೆಚಿದಂತಾಗಿತ್ತು....
Hubli News: ಹುಬ್ಬಳ್ಳಿ: ಯಡಿಯೂರಪ್ಪ ಹಾಗೂ ರಾಜ್ಯಾದ್ಯಕ್ಷರ ಭೇಟಿಗೆ ಬೆಂಗಳೂರಿಗೆ ಹೋಗಿದ್ದೆ. ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ವರಿಷ್ಠರು ಸೂಚಿಸಿದ್ದರು. ಬೆಳಗಾವಿ ನಾಯಕರ ಜೊತೆ ಸಹ ಮಾತುಕತೆ ನಡೆಸಿದ್ದೆ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಒಪ್ಪಿಗೆ ಸೂಚಿಸಿ ಬಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ಬೆಳಗಾವಿ ನಾಯಕರು ಸಹ ಬೆಳಗಾವಿ ನಾಯಕರು...
Mandya Political News: ಇಂದು ಮಂಡ್ಯದ ಅಂಬೇಡ್ಕರ್ ಭವನದಲ್ಲಿ ನಡೆದ ಜೆಡಿಎಸ್ ಸಭೆ ನಡೆದಿದ್ದು, ಈ ಬಾರಿ ಲೋಕಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿಯವರನ್ನು ನಿಲ್ಲಿಸಲಿದ್ದಾರೆಂದು ಸೂಚನೆ ನೀಡಿದ್ದಾರೆ. ಇನ್ನು ಕೆಲ ದಿನಗಳಲ್ಲೇ ಈ ಬಗ್‌ಗೆ ಜೆಡಿಎಸ್ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಮಾತನಾಡಿದ ನಿಖಿಲ್ ಕುಮಾರ್, ನಾನು ಮಂಡ್ಯ ಲೋಕಸಭೆ ಚುನಾವಣೆಗೆ ನಿಂತರೆ, ಈ ಕ್ಷೇತ್ರ...
Political News: ಇಂದು ಮಂಡ್ಯದಲ್ಲಿ ಜೆಡಿಎಸ್ ಬೃಹತ್ ಸಮಾವೇಶ ನಡೆಸಿದ್ದು, ಈ ವೇಳೆ ಮಂಡ್ಯ ಜನರನ್ನು ಕುರಿತು ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಾವು ಮಂಡ್ಯ ಕ್ಷೇತ್ರವನ್ನು ಕಳೆದುಕೊಂಡರೆ, ಇದ್ದೂ ಸತ್ತಹಾಗೆ ಎಂದಿದ್ದಾರೆ.
ರಾಜಕೀಯದಲ್ಲಿ ನಮ್ಮಿಂದ ಸಣ್ಣ ಪುಟ್ಟ ತಪ್ಪುಗಳಾಗಿರಬಹುದು. ಅದನ್ನು ತಿದ್ದಿಕೊಳ್ಳಲು ನಾವು ಸಿದ್ಧರಿದ್ದೇವೆ. ಆ ತಪ್ಪುಗಳನ್ನು ತಿದ್ದಿಕೊಳ್ಳಲು ನಮಗೆ ಅವಕಾಶ ಮಾಡಿಕೊಡಿ. ನಮ್ಮ...
Political News: ಮೈಸೂರಿನಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಸಿಎಂ, ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು. ಬೆಲೆ ಏರಿಕೆಯ ಬೆಂಕಿಯಲ್ಲಿ ಬಿದ್ದವರ ನೆರವಿಗಾಗಿ ಗ್ಯಾರಂಟಿ ಯೋಜನೆ ಘೋಷಿಸಿದ್ದೂ ಆಯ್ತು, ಜಾರಿ ಮಾಡಿದ್ದೂ ಆಯ್ತು....
Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...