ಬೇಸಿಗೆಯಲ್ಲಿ ಬಿಸಿಲಿನ ದಾಹ ತಡಿಯಲಾಗದೇ ಧಾರಾಳವಾಗಿ ತಣ್ಣೀರಿನ ಸ್ನಾನ ಮಾಡುವವರು, ಮಳೆಗಾಲ, ಚಳಿಗಾಲ ಬಂತೆಂದರೆ ಅಗತ್ಯಕ್ಕೂ ಹೆಚ್ಚಿನ ಬಿಸಿ ಬಿಸಿ ನೀರಿನಿಂದ ಸ್ನಾನ ಮಾಡುತ್ತಾರೆ. ತಂಪಿನ ವಾತಾವರಣದಲ್ಲಿ ಬಿಸಿ ನೀರಿನ ಸ್ನಾನ ಹಿತವೆನಿಸಿದರೂ ಆರೋಗ್ಯಕ್ಕೆ ಹಾನಿಕಾರಕ ಎನ್ನಲಾಗಿದೆ.
ಬಿಸಿ ನೀರಿನ ಸ್ನಾನ ಮಾಡುವುದರಿಂದ ಆಗುವ ದುಷ್ಪರಿಣಾಮಗಳೇನು..?
1.. ಬಿಸಿ ನೀರಿನ ಸ್ನಾನದಿಂದ ಹೃದಯಸಂಬಂಧಿ ಖಾಯಿಲೆ...
ಆಯುರ್ವೇದದಲ್ಲಿ ತುಪ್ಪಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಹಲವು ಆಯುರ್ವೇದ ಔಷಧಿಗಳನ್ನು ಸಹ ತುಪ್ಪದಲ್ಲಿ ಹುರಿಯಲಾಗುತ್ತದೆ. ಆದರೆ ತುಪ್ಪವನ್ನು ಕರಿಯಲು ಅಥವಾ ಹುರಿಯಲು ಬಳಸುವುದಕ್ಕಿಂತ ಹಾಗೇ ಸೇವಿಸುವುದು ಆರೋಗ್ಯಕ್ಕೆ ಉತ್ತಮ.
ಇನ್ನು ತುಪ್ಪ ತಿನ್ನುವುದರಿಂದ ದೇಹದ ತೂಕ ಹೆಚ್ಚಾಗುತ್ತಾ..? ಕಮ್ಮಿಯಾಗುತ್ತಾ ಎನ್ನುವ ಪ್ರಶ್ನೆ ಹಲವರಲ್ಲಿ ಮೂಡಿದೆ. ಆಯುರ್ವೇದದ ಪ್ರಕಾರ ತುಪ್ಪ ತಿನ್ನುವುದರಿಂದ ಆರೋಗ್ಯಕ್ಕೆ ಹಲವು ಲಾಭಗಳಿದೆ....
ಸ್ವೀಟ್ ಕಾರ್ನ್, ಯಾರಿಗಿಷ್ಟಾ ಇಲ್ಲಾ ಹೇಳಿ..?.. ಅದ್ರಲ್ಲೂ ಮಳೆಗಾಲ ಬೇರೆ ಶುರುವಾಗಿಬಿಟ್ಟಿದೆ. ಜಿಟಿಜಿಟಿ ಮಳೆ ಬೀಳುವಾಗ ಚಟ್‌ಪಟಾ ಕಾರ್ನ್ ತಿಂದ್ರೆ ಅದರ ಮಜಾನೇ ಬೇರೆ.
ಸಂಜೆ ಟೀ ಟೈಮ್‌ಲ್ಲಿ ಕರಿದ ಪದಾರ್ಥಗಳನ್ನ ತಿನ್ನೋ ಬದಲು ಕಾರ್ನ್ ತಿಂದರೆ ಆರೋಗ್ಯಕ್ಕೆ ಉತ್ತಮ. ಆದ್ರೆ ಕಾರ್ನ್ ಜೊತೆ ಟೀ ಕಾಫಿ ಸೇವಿಸಬೇಡಿ. ಕಾರ್ನ್...
ಮಹಿಳಾಮಣಿಯರು ತಮ್ಮ ಮುಖ ಚೆಂದಗಾಣಿಸಲು ಹಲವು ಪ್ರಯೋಗಗಳನ್ನು ಮಾಡುತ್ತಾರೆ. ಕೆಮಿಕಲ್ ಯುಕ್ತ ಪ್ರಾಡಕ್ಟ್‌ಗಳನ್ನ ಬಳಸುವುದರಿಂದ ಹಿಡಿದು ಬ್ಯೂಟಿ ಪಾರ್ಲರ್‌ಗೆ ಹಣ ಸುರಿಯುವವರೆಗೂ ಸೌಂದರ್ಯ ಪಡೆಯಲು ಪ್ರಯತ್ನಿಸುತ್ತಾರೆ. ಆದ್ರೆ ಈ ಎಲ್ಲವೂ ಕೆಲ ದಿನಗಳ ತನಕ ಒಳ್ಳೆಯ ಫಲಿತಾಂಶ ನೀಡಿದ್ರೂ, ಮುಂದೆ ತ್ವಚೆಯ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿರುತ್ತದೆ.
ಹಾಗಾಗಿ ನಾವಿವತ್ತು ಐಸ್‌ಕ್ಯೂಬ್ ಬಳಸಿ...
Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...