ಯಾವುದೇ ಋತುವಿನಲ್ಲಿ ಹಣ್ಣುಗಳ ಸೇವನೆ ಆರೋಗ್ಯಕ್ಕೆ ಪ್ರಯೋಜನಕಾರಿ. ಆದರೆ ಚಳಿಗಾಲದಲ್ಲಿ, ವಿಶೇಷವಾಗಿ ವಿಟಮಿನ್-ಸಿ ಹೊಂದಿರುವ ಹಣ್ಣುಗಳನ್ನು ತಿನ್ನುವುದರಿಂದ ಅನೇಕ ಸಮಸ್ಯೆಗಳು ದೂರವಾಗುತ್ತವೆ. ಈ ಹಣ್ಣುಗಳಲ್ಲಿ ಒಂದು ಕಿತ್ತಳೆ. ಇದು ವಿಟಮಿನ್-ಸಿ ಜೊತೆಗೆ ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದು ನಿಮ್ಮ ದೇಹಕ್ಕೆ ಬಹಳ ಲಾಭದಾಯಕವಾಗಿದ್ದು, ವಿಶೇಷವಾಗಿ ಮಲಬದ್ಧತೆ, ನಿರ್ಜೀವ ಚರ್ಮ ಮತ್ತು ಒಣ...
ತೂಕ ಇಳಿಸಲು ಬಯಸುತ್ತಿದ್ದರೆ ಆಗ ನೀವು ಲಿಂಬೆ ಚಹಾ ಅಥವಾ ಲೆಮನ್ ಟೀ ಯನ್ನು ಖಂಡಿತವಾಗಿಯೂ ಪ್ರಯತ್ನಿಸಿ ನೋಡಬೇಕು. ಯಾಕೆಂದರೆ ಇದರಲ್ಲಿ ಇರುವಂತಹ ಕೆಲವೊಂದು ಅಂಶಗಳು ದೇಹದಲ್ಲಿನ ಕೊಬ್ಬು ಕರಗುವಂತೆ ಮಾಡಿ, ದೇಹದ ತೂಕವನ್ನು ನಿಯಂತ್ರಣದಲ್ಲಿ ಇಡಲು ತುಂಬಾ ಸಹಕಾರಿ ಆಗಿರುವುದು.ಹೀಗಾಗಿ ಬೇರೆ ರೀತಿಯ ಟೀ, ಕಾಫಿ ಅಥವಾ ಪಾನೀಯಗಳ ಬದಲು ಲಿಂಬೆ ಟೀ...
ಒಂದೇ ದಿನದಲ್ಲಿ ಮೊಡವೆಗೆ ಹೇಳಿ ಗುಡ್ ಬೈ. ತ್ವಚೆಯಲ್ಲಿರುವ ರಂದ್ರಗಳಲ್ಲಿ ಧೂಳು ಮತ್ತು ಬೆವರಿನಲ್ಲಿ ಇರುವಂತಹ ಉಪ್ಪಿನ ಅಂಶವು ಆ ರಂಧ್ರದಲ್ಲಿ ಕೂರುತ್ತಾ ಹೋದಂತೆ ಮುಖದಲ್ಲಿ ಪಿಂಪಲ್ಸ್ ಗಳು ಹೆಚ್ಚಾಗುತ್ತಿರುತ್ತದೆ, ಆದ್ದರಿಂದ ಆಚೆ ಹೋಗಿ ಬಂದಕೂಡಲೇ ಮುಖವನ್ನು ತೊಳೆದುಕೊಳ್ಳಿ.ಈಗ ಪಿಂಪಲ್ಸ್ ಗಳನ್ನು ಹೋಗಲಾಡಿಸಿ ಕೊಳ್ಳುವುದಕ್ಕೆ ಏನೆಲ್ಲಾ ಮಾಡಬೇಕು ಅನ್ನೋದನ್ನು ತಿಳಿಯೋಣ. ಇದಕ್ಕಾಗಿ ಮೂರು ಸ್ಟೆಪಗಳನ್ನು...
ಸರ್ಕಾರದ ಮುಂದೆ ಯಾವುದೇ ರೀತಿಯ ಲಾಕ್‌ಡೌನ್ ಪ್ರಸ್ಥಾವನೆಯಿಲ್ಲ. ಲಾಕ್‌ಡೌನ್ ಬಗ್ಗೆ ವದಂತಿ, ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು ಹಾಗೂ ಕಳೆದ ವರ್ಷದ ವಿಡಿಯೋಗಳನ್ನು ಸಾಮಾಜಿಕ ತಾಣಗಳಲ್ಲಿ ಪೋಸ್ಟ ಮಾಡಿದ್ದು ಕಂಡುಬAದರೆ ಅಂತವರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಇನ್ನೂ ಹೊಸ ಮಾದರಿಯ ಸೋಂಕು ಪತ್ತೆಯಾಗಿಲ್ಲ. ಆದ್ರೆ,...
ಯಾದಗಿರಿ: ಜಿಲ್ಲೆಯ ಅಬ್ಬೆ ತುಮಕೂರಿನ ವಿಶ್ವರಾಧ್ಯ ವಿದ್ಯಾವರ್ಧಕ ಹಾಸ್ಟೆಲ್ ನ ಉಪ್ಪಿಟ್ಟಿನಲ್ಲಿ ಹಾವಿ ಮರಿ ಕಾಣಿಸಿಕೊಂಡಿರುವ ಸುದ್ದಿ ಬೆಳಕಿಗೆ ಬಂದಿದೆ . ಯಾದಗಿರಿ ಜಿಲ್ಲೆಯ ವಿಶ್ವಾರಾಧ್ಯ ವಿದ್ಯಾವರ್ಧಕ ಹಾಸ್ಟೆಲ್ ನ ಬೆಳಗ್ಗಿನ ಉಪಹಾರದ ಉಪ್ಪಿಟ್ಟಿನಲ್ಲಿ ಹಾವಿನ ಮರಿ ಕಾಣಿಸಿಕೊಂಡು ಅಲ್ಲಿನ ವಿದ್ಯಾರ್ಥಿಗಳು ಭಯಭೀತಿ ಗೊಂಡಿದ್ದಾರೆ. ಅಲ್ಲಿನ 52 ವಿದ್ಯಾರ್ಥಿಗಳು ಉಪ್ಪಿಟ್ಟನ್ನು ಸೇವಿಸಿ...
ನವದೆಹಲಿ: ಕೊರೊನಾ ಲಸಿಕೆ ಅಭಿಯಾನದ ವೇಗ ಹೆಚ್ಚಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರಕ್ಕೆ ಬಂದಿದ್ದು, ಎರಡು ಡೋಸ್ ಲಸಿಕೆ ಪೂರ್ಣಗೊಳಿಸಿದ ಕುಟುಂಬಗಳ ಮನೆ ಬಾಗಿಲಿಗೆ ಸ್ಟಿಕರ್ ಅಂಟಿಸಬೇಕು ಎಂದಿದೆ.ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಂಡಾವೀಯಾ ಅವ್ರು, ಸರಕಾರೇತರ ಸಂಸ್ಥೆಗಳು, ನಾಗರಿಕ ಸಂಘಟನೆಗಳು ಮತ್ತು ಅಭಿವೃದ್ಧಿ ಪಾಲುದಾರರ ಜತೆ ನಡೆಸಿದ ಸಮಾಲೋಚನೆಯಲ್ಲಿ ಈ ಸಲಹೆ ನೀಡಿದ್ರು.ಇನ್ನು...
www.karnatakatv.net : ಮನಮೋಹನ್ ಸಿಂಗ್ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಹಾರೈಸಿದ್ದಾರೆ.
ಹೌದು.. ನಿನ್ನೆ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ರು. ಅವರು ಬೇಗ ಗುಣಮೂಖರಾಗಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಮನ್‌ಮೋಹನ್ ಸಿಂಗ್ ಆರೋಗ್ಯದ ಬಗ್ಗೆ ಎಐಸಿಸಿ ಕಾರ್ಯದರ್ಶಿ ಪ್ರಣವ್ ಝಾ...
www.karnatakatv.net :ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಶ್ವ ಆರೋಗ್ಯ ದಿನದ ಅಂಗವಾಗಿ ಇಂದು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ಸಂಧರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಜ್ಞೆಯನ್ನು ಮಾಡಿದ್ದಾರೆ.
"ಹೃದಯದ ಆರೋಗ್ಯ ರಕ್ಷಣೆಗಾಗಿ ಇನ್ನು ಮುಂದೆ ದಿನನಿತ್ಯ ಅರ್ಧ ತಾಸು ಬಿರುಸಿನ ನಡಿಗೆ ಮಾಡುತ್ತೇನೆ" ಎಂದು ಪ್ರತಿಜ್ಞೆಯನ್ನು ಮಾಡಿ, ನಂತರ ವಿಧಾನಸೌಧದಿಂದ ಕಬ್ಬನ್ ಉದ್ಯಾನವನ...
www.karnatakatv.net :ತುಮಕೂರು :ಆರೋಗ್ಯ ಇರೋದು ಅಡುಗೆ ಮನೆಯಲ್ಲೇ ಹೊರತು ರಸ್ತೆಯ ಬದಿಯ ಜಂಗ್ ಫುಡ್ ನಲ್ಲಿ ಅಲ್ಲ. ರಾಗಿಗಿಂತ ದೊಡ್ಡ ಮಟ್ಟದ ಪೌಷ್ಟಿಕಾಂಶ ಬೇರೆ ಯಾವುದರಲ್ಲಿ ಸಿಗುವುದಿಲ್ಲ ಎಂದು ಗುಬ್ಬಿ ಸಿವಿಲ್ ನ್ಯಾಯಾಲಯದ ನ್ಯಾಯಮೂರ್ತಿ ಹುಂಡಿ ಮಂಜುಳಾ ಶಿವಪ್ಪ ಅಭಿಪ್ರಾಯಪಟ್ಟಿದ್ದಾರೆ.
ಜಿಲ್ಲೆಯ ಗುಬ್ಬಿ ತಾಲೂಕಿನ ಬಿದರೆ ಗ್ರಾಮದಲ್ಲಿ ತಾಲೂಕು ಆಡಳಿತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
2013-2018ರ ಅವಧಿಯಲ್ಲಿ ಖಡಕ್ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಸಿದ್ಧರಾದ್ದರು. ಆದ್ರೆ ತಮ್ಮ ಎರಡನೇ ಅವಧಿಯಲ್ಲಿ ಶಾಂತವಾಗಿದ್ದಾರೆ ಎಂಬ ಮಾತುಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. ಹಿಂದಿನ ‘ಟಗರು’ ಈಗ...