Health Tips: ಕೆಲ ದಿನಗಳ ಹಿಂದೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಈ ಬಗ್ಗೆ ವೈದ್ಯರಾಗಿರುವ ಡಾ.ಆಂಜೀನಪ್ಪ ಕೆಲ ವಿಷಯಗಳನ್ನು ವಿವರಿಸಿದ್ದಾರೆ.
https://youtu.be/cIV688M8R84
ಉತ್ತಮ ಜೀವನ ಶೈಲಿ, ಜಿಮ್‌ಗೆ ಹೋಗುವವರು, ಡಯಟ್ ಮಾಡುವವರು, ಯಾವುದೇ ಕೆಟ್ಟ ಅಭ್ಯಾಸವಿಲ್ಲದಿದ್ದವರು ಕೂಡ ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಹೃದಯ ಸ್ಥಂಭನ, ಹೃದಯಾಘಾತ, ಹಾರ್ಟ್ ಫೇಲ್ ಆಗೋದು ಹೀಗೆ ಹಲವು ವಿಧಗಳಿದೆ.
ಹೃದಯನಾಳದಲ್ಲಿ...
Nagaur News: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮಕ್ಕಳು, ಯುವಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಅಂಥದ್ದೇ ಘಟನೆ ರಾಜಸ್ತಾನದ ನಾಗೌರ್ ಎಂಬಲ್ಲಿ ನಡೆದಿದ್ದು, 5ನೇ ತರಗತಿ ಓದುತ್ತಿದ್ದ 9 ವರ್ಷದ ಬಾಲಕಿ, ಶಾಲೆಯಲ್ಲಿ ಆಡುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.
ದಿವ್ಯಾ ಎಂಬ ವಿದ್ಯಾರ್ಥಿನಿ ಸಾವನ್ನಪ್ಪಿದ ಬಾಲಕಿಯಾಗಿದ್ದು, ಆಕೆ ಕುಸಿದು ಬಿದ್ದ ದೃಶ್ಯ...
Health Tips: ಇತ್ತೀಚಿನ ದಿನಗಳಲ್ಲಿ ಹೃದಯಾಘಾತವಾಗುವ ಸಮಸ್ಯೆ ಹೆಚ್ಚಾಗಿದ್ದು, ಇದಕ್ಕೆ ಹಲವು ಕಾರಣಗಳಿದೆ. ಹಾಗಾದ್ರೆ ಹೃದಯದ ಆರೋಗ್ಯ ಹಾಳಾಗೋಕ್ಕೆ ಕಾರಣಗಳೇನು ಅಂತಾ ವೈದ್ಯರೇ ವಿವರಿಸಿದ್ದಾರೆ ನೋಡಿ.
https://youtu.be/fZHojPrXMgE
ಡಾ.ಪವನ್ ಕುಮಾರ್ ಅವರು ಈ ಬಗ್ಗೆ ವಿವರಿಸಿದ್ದು, ನಾವು ಜೀವಿಸುವ ರೀತಿಯೇ ಇದಕ್ಕೆ ಕಾರಣ ಅಂತಾರೆ ವೈದ್ಯರು. ಹೆಚ್ಚು ಎಣ್ಣೆ ಪದಾರ್ಥಗಳ ಸೇವನೆ, ಅಗತ್ಯಕ್ಕಿಂತ ಹೆಚ್ಚು ಬೊಜ್ಜು, ಮದ್ಯಪಾನ,...
Health Tips: ಇಂದಿನ ಯುವ ಪೀಳಿಗೆಯ ಜೀವನ ಶೈಲಿಯೇ ಹೃದಯಾಘಾತಕ್ಕೆ ಕಾರಣ ಅಂತಾರೆ ವೈದ್ಯರು. ಅದರಲ್ಲೂ ಪರೀಕ್ಷೆ ಸಮೀಪಿಸುವ ಸಮಯದಲ್ಲಿ ಹಲವರಿಗೆ ಆರೋಗ್ಯ ಹಾಳಾಗುತ್ತದೆ. ಹೃದಯದ ಸಮಸ್ಯೆ ಆಗುತ್ತದೆ. ಹಾಗಾದ್ರೆ ಯುವ ಪೀಳಿಗೆಯವರು, ವಿದ್ಯಾರ್ಥಿಗಳು ಮಾಡುವ ತಪ್ಪಾದ್ರೂ ಏನು ಅಂತಾ ವೈದ್ಯರೇ ವಿವರಿಸಿದ್ದಾರೆ ನೋಡಿ.
https://youtu.be/MbhvK-E6Wkk
ವಿದ್ಯಾರ್ಥಿಗಳು ಯಾವ ರೀತಿಯಾಗಿ ಪರೀಕ್ಷೆಗೆ ತಯಾರಿ ಮಾಡುತ್ತಾರೆ ಅನ್ನೋದರ ಮೇಲೆ...
Health Tips: ಈಗ ಕೆಲ ತಿಂಗಳ ಹಿಂದೆ ಹೃದಯಾಘಾತದ ಸಂಖ್ಯೆ ತೀವ್ರವಾಗಿತ್ತು. ದಿನಕ್ಕೆ 5ರಿಂದ 10 ಜನ ಬರೀ ರಾಜ್ಯದಲ್ಲೇ ಹೃದಯಾಘಾತವಾಗಿ ಸಾಯುತ್ತಿದ್ದಾರೆಂಬ ಸುದ್ದಿ ಕೇಳಿ ಬರುತ್ತಿತ್ತು. ಇದೀಗ ಚಳಿಗಾಲವೂ ಶುರುವಾಗಿದೆ. ಅಂಥದ್ರಲ್ಲಿ, ಹೃದಯಾಘಾತದ ಸಂದರ್ಭ ಕೂಡ ಹೆಚ್ಚಾಗಬಹುದು ಅಂತಾ ಹೇಳಲಾಗುತ್ತಿದೆ. ಹಾಗಾಗಿ ವೈದ್ಯರು ಹೃದಯಾಘಾತಕ್ಕೆ ಕಾರಣ ಮತ್ತು ಪರಿಹಾರ ಎಲ್ಲವೂ ವಿವರಿಸಿದ್ದಾರೆ.
https://youtu.be/-lPDtGuF7fM
ಡಾ.ವಿಜಯಲಕ್ಷ್ಮೀ ಅವರು...
ಹೊಸಬಾಳಿನ ಕನಸು ಕಂಡಿದ್ದ ಯುವತಿ ಬಾಳಲ್ಲಿ, ವಿಧಿ ಬೇರೆಯದ್ದೇ ಆಟ ಆಡಿದೆ. ಜೀವನದ ಹೊಸ ಅಧ್ಯಾಯಕ್ಕೆ ಸಜ್ಜಾಗಿದ್ದ ಯುವತಿ, ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ಮದುವೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಸೊಲ್ಲಾಪುರ ಗ್ರಾಮದ 24 ವರ್ಷದ ಶೃತಿ, ಸಾವನ್ನಪ್ಪಿದ್ದಾರೆ. ವೈದ್ಯರ ಪ್ರಾಥಮಿಕ ವರದಿ ಪ್ರಕಾರ, ಶೃತಿ ಅವರಿಗೆ ಲೋ...
ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಮುಧೋಳ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದೆ. ಸುಮಾರು ಆರು ದಶಕಗಳ ಕಾಲ ಒಟ್ಟಾಗಿ ಜೀವನ ನಡೆಸಿದ ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ. ಈ ಘಟನೆ ಗ್ರಾಮಸ್ಥರ ಕಣ್ಣೀರು ತರಿಸುವಂತಾಗಿದೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಗುಂಡಪ್ಪ ಹೋಡಗೆ (85) ಹಾಗೂ ಅವರ ಪತ್ನಿ ಲಕ್ಷ್ಮಿಬಾಯಿ ಹೋಡಗೆ (83) ಅವರು ಒಂದೇ ದಿನದಲ್ಲಿ...
ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ, ಹೃದಯದ ಕಾಳಜಿ ಬಗ್ಗೆ ಜನರಲ್ಲಿ ಅರಿವು ಜಾಸ್ತಿಯಾಗ್ತಿದೆ. ಸಂಘ ಸಂಸ್ಥೆಗಳಿಂದ ಹೃದಯದ ಬಗ್ಗೆ ಅರಿವು ಮೂಡಿಸುವ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.
ಸದ್ಯ, ಜನಪ್ರಿಯ ಆಸ್ಪತ್ರೆ, ಹಾಸನ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಐಎಂಎ ಹಾಸನ ಆಶ್ರಯದಲ್ಲಿ, ವಿಶ್ವ ಹೃದಯ ದಿನದ ಅಂಗವಾಗಿ ವಾಕಥಾನ್ ಆಯೋಜಿಸಲಾಗಿತ್ತು. ಸಂಸದ...
ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಜಯದೇವ ಮಾದರಿಯಲ್ಲೇ ಹೃದ್ರೋಗ ಆಸ್ಪತ್ರೆ ಪ್ರಾರಂಭದ ಕೂಗು ಹೆಚ್ಚಾಗಿದೆ. ಜಿಲ್ಲೆಯ ಜನರಷ್ಟೇ ಅಲ್ಲ, ಜನಪ್ರತಿನಿಧಿಗಳೂ ಕೂಡ ಈ ವಿಚಾರದಲ್ಲಿ ಒಗ್ಗಟ್ಟಾಗಿದ್ದಾರೆ. ಈಗಾಗಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಂಡ, ಹಾಸನ ಜಿಲ್ಲೆಗೆ ಆಗಮಿಸಿ ಪರಿಶೀಲನೆ ನಡೆಸಿದೆ. ಶೀಘ್ರವೇ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆ...