Tuesday, August 5, 2025

Heart Attack

ಪುನೀತ್ ರನ್ನು ರಾಜಕೀಯಕ್ಕೆ ತರುವ ಪ್ರಯತ್ನ ಮಾಡಿದ್ರು ಡಿಕೆಶಿ..!

www.karnatakatv.net: ಪುನೀತ್ ರಾಜ್ ಕುಮಾರ್ ರಲ್ಲಿ ಅನೇಕ ವಿಶೇಷತೆ ಇತ್ತು. ಅವರು ಕೇವಲ ಕಲಾವಿದನ ಹಾಗೆ ಬದುಕದೆ ಸಮಾಜ ಮುಖಿಯಾಗಿ ಸಾಕಷ್ಟು ಮಂದಿಗೆ ನೆರವು ನೀಡಿದ್ದಾರೆ. ಹೀಗಾಗಿ ಅವರನ್ನು ರಾಜಕೀಯ ರಂಗಕ್ಕೆ ಕರೆತರಲು ಸಾಕಷ್ಟು ಪ್ರಯತ್ನ ಮಾಡಿದ್ದೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಪುನೀತ್ ಅಂತ್ಯಕ್ರಿಯೆ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್ ಅತ್ಯದ್ಬುತ...

ಇನ್ನು 3 ದಿನ ಅಭಿಮಾನಿಗಳಿಗಿಲ್ಲ ಅಪ್ಪು ಸಮಾಧಿ ದರ್ಶನ ಭಾಗ್ಯ..!

www.karnatakatv.net: ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಇಂದು ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಈ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಾದ ಮೂರು ದಿನಗಳ ಬಳಿಕ ಅಂದ್ರೆ, ಮಂಗಳವಾರದoದು ಅಪ್ಪು ಸಮಾಧಿಗೆ ಹಾಲು ತುಪ್ಪ ಬಿಡುವ ಕಾರ್ಯಕ್ರಮ ನಡೆಯಲಿದೆ. ಇನ್ನು ಹಾಲು ತುಪ್ಪ ನೆರವೇರುವ ವರೆಗೂ ಅಪ್ಪು ಸಮಾಧಿ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಸುತ್ತ...

17ನೇ ತಾರೀಖಿನ ಬಗ್ಗೆ ಮೂಡಿದೆ ಆತಂಕ- ಸ್ಟಾರ್ ನಟರ ಸಾವಿಗೂ 17ಕ್ಕೂ ಏನು ಸಂಬoಧ..?

www.karnatakatv.net : ದೊಡ್ಮನೆಯ ಪ್ರೀತಿಯ ಕುಡಿ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಕಾಲಿಕ ನಿಧನದಿಂದಾಗಿ ಇಡೀ ಕರುನಾಡು ಕಣ್ಣೀರ ಕಡಲಲ್ಲಿ ಮುಳುಗಿದೆ. ಅಷ್ಟು ಗಟ್ಟಿ ಮುಟ್ಟಾದ ದೇಹ ಹೊಂದಿದ್ದ ಅಪ್ಪು ಈ ರೀತಿ ದಿಢೀರನೆ ಸಾವನ್ನಪ್ಪಿರೋದು ಆಘಾತ ಮೂಡಿಸಿದೆ. ಆದ್ರೆ ಈ ಮಧ್ಯೆ ಪುನೀತ್ ರಾಜ್ ಕುಮಾರ್ ಹುಟ್ಟಿದ ತಾರೀಖಿನ ಬಗ್ಗೆ...

ಮಣ್ಣಲ್ಲಿ ಮಣ್ಣಾದ ಪವರ್ ಸ್ಟಾರ್..!

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಅಂತಿಮ ವಿಧಿವಿಧಾನಗಳನ್ನು ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್ ನೆರವೇರಿಸಿದ್ರು. ಈಡಿಗ ಸಂಪ್ರದಾಯದoತೆ ಅಂತ್ಯಕ್ರಿಯೆ ನಡೆಯಿತು. ಕಂಠೀರವ ಸ್ಟುಡಿಯೋದಲ್ಲಿ ತಮ್ಮ ತಂದೆತಾಯಿಯಾ ಡಾ. ರಾಜ್ ಕುಮಾರ್ , ಮತ್ತು ಪಾರ್ವತಮ್ಮನವರ ಸಮಾಧಿಯ ಪಕ್ಕದಲ್ಲೇ ಪುನೀತ್ ರ...

ಪುನೀತ್ ಅಂತ್ಯಕ್ರಿಯೆ..!

www.karnatakatv.net : ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು. ಪುನೀತ್ ನಿಧನಕ್ಕೆ ಇಡೀ ಕರುನಾಡು ಕಂಬನಿ ಮಿಡಿದಿತ್ತು. ನಿನ್ನೆ ಅಭಿಮಾನಿಗಳಿಗೆ ದರ್ಶನಕ್ಕೆಂದು ಕಂಠೀರವ ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ಖ್ಯಾತ ತಾರೆಯರು, ವಿವಿಧ ರಂಗದ ಗಣ್ಯರು ಸೇರಿದಂತೆ ಅಪಾರ ಅಭಿಮಾನಿ ಬಳಗ ಅಪ್ಪು ದರ್ಶನ ಪಡೆದು ನಮನ ಸಲ್ಲಿಸಿದರು. ಇಂದು ಮುಂಜಾನೆ 4ಕ್ಕೆ...

ನನಸಾಗಲಿಲ್ಲ ಅಪ್ಪು ಜೊತೆ ನಟಿಸೋ ರಾಧಿಕಾ ಕನಸು..!

www.karnatakatv.net: ಸ್ಯಾಂಡಲ್ ವುಡ್ ತಾರೆ ರಾಧಿಕಾ ಕುಮಾರಸ್ವಾಮಿ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ ಪಡೆದ್ರು. ಬಹುತೇಕ ಒಂದೇ ವರ್ಷದಲ್ಲಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅಪ್ಪು ಮತ್ತು ರಾಧಿಕಾ ಈ ವರೆಗೂ ಅಪ್ಪು ಜೊತೆಯಲ್ಲಿ ಒಂದು ಸಿನಿಮಾದಲ್ಲೂ ನಟಿಸಿಲ್ಲ. ಇನ್ನು ಶಿವಣ್ಣ ಜೊತೆ ಅಣ್ಣ ತಂಗಿ ಚಿತ್ರದಲ್ಲಿ ನಟಿಸಿದ ಬಳಿಕ ರಾಧಿಕಾರಿಗೆ ರಾಜ್...

ಅಪ್ಪು ನೆನೆದು ಕಣ್ಣೀರಿಟ್ಟ ರಮ್ಯಾ..!

www.karnatakatv.net: ನಟಿ ರಮ್ಯಾ ಮತ್ತು ಪುನೀತ್ ತುಂಬಾ ಒಳ್ಳೆಯ ಫ್ರೆಂಡ್ಸ್ ಆಗಿದ್ದರು. ಇಬ್ಬರೂ ಸೇರಿ ಮೂರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇಂದು ಕಂಠೀರವ ಸ್ಟೇಡಿಯಂಗೆ ಆಗಮಿಸಿದ ರಮ್ಯಾ ಅಂತಿಮ ದರ್ಶನ ಪಡೆದರು. ಬಳಿಕ ಮಾತನಾಡಿ ಪುನೀತ್ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದರು. ಹಲವು ವರ್ಷಗಳಿಂದ ರಮ್ಯಾ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ತಮ್ಮ ಸಿನಿಮಾದ ಮೂಲಕವೇ ರಮ್ಯಾ...

ಪುನೀತ್ ಪಾರ್ಥಿವ ಶರೀರ ನೋಡಿದಾಗಲೆಲ್ಲಾ ಬಿಕ್ಕಿ ಬಿಕ್ಕಿ ಅತ್ತ ಶಿವಣ್ಣ..!

www.karnatakatv.net: ನಟ ಪುನೀತ್ ರಾಜ್ ಕುಮಾರ್ ಅಗಲಿಕೆಗೆ ಇಡೀ ರಾಜ್ಯ ಕಣ್ಣೀರ ಕಡಲ್ಲಿ ಮುಳುಗಿದೆ. ಇನ್ನು ತಮ್ಮ ಪ್ರೀತಿಯ ಸಹೋದರನನ್ನ ಕಳೆದುಕೊಂಡ ಶಿವರಾಜ್ ಕುಮಾರ್ ದಿಗ್ಭ್ರಾಂತರಾಗಿದ್ದಾರೆ. ಧೈರ್ಯದಿಂದಿರುವoತೆ ಕಂಡರೂ ಶಿವಣ್ಣ ಪುನೀತ್ ಪಾರ್ಥಿವ ಶರೀರ ನೋಡಿದಾಗಲೆಲ್ಲಾ ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಇನ್ನು ಶಿವಣ್ಣ ಮತ್ತು ಅಪ್ಪು ಒಬ್ಬರಿಗೊಬ್ಬರು ಬೆಂಬಲವಾಗಿ ನಿಂತು ಸಹೋದರರು ಅಂದ್ರೆ ಹೀಗಿರಬೇಕು ಅಂತ...

ಅಪ್ಪು ನಿಧನದಿಂದ ಮನನೊಂದು ರಾಯಚೂರಿನಲ್ಲಿ ಇಬ್ಬರು ಆತ್ಮಹತ್ಯೆಗೆ ಯತ್ನ..!

www.karnatakatv.net: ರಾಯಚೂರು: ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದ ಮನನೊಂದು ರಾಯಚೂರಿನಲ್ಲಿ ಇಬ್ಬರು ಅಭಿಮಾನಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರಲ್ಲಿ ನಡೆದಿದೆ. ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ನಿಧನದ ಸುದ್ದಿ ಕೇಳಿ ಮನನೊಂದ ಅಭಿಮಾನಿಗಳಿಬ್ಬರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಪುನೀತ್ ಸಾವಿನಿಂದ...

`ಜೇಮ್ಸ್’ ಚಿತ್ರದ ಹಾಡು, ಡಬ್ಬಿಂಗ್ ಅಷ್ಟೇ ಬಾಕಿ- ಅಪ್ಪು ಪಾತ್ರಕ್ಕೆ ದನಿಯಾಗಲಿದ್ದಾರಾ ಶಿವಣ್ಣ..?

www.karnatakatv.net: ಪುನೀತ್ ರಾಜ್ ಕುಮಾರ್ ಅವರು ಬಹುಬೇಡಿಕೆಯ ನಟ ಆಗಿದ್ದರು. ಅವರ ಕಾಲ್ಶೀಟ್ಗಾಗಿ ನಿರ್ಮಾಪಕರು ಸಾಲುಗಟ್ಟಿ ನಿಲ್ಲುತ್ತಿದ್ದರು. ನಿಧನರಾಗುವುದಕ್ಕೂ ಮುನ್ನ ಅಪ್ಪು ಹಲವು ಪ್ರಾಜೆಕ್ಟ್ ಗಳಲ್ಲಿ ತೊಡಗಿಕೊಂಡಿದ್ದರು. ಆ ಪೈಕಿ `ಜೇಮ್ಸ್' ಸಿನಿಮಾ ಹೆಚ್ಚು ನಿರೀಕ್ಷೆ ಮೂಡಿಸಿತ್ತು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರನ್ನು ಕಳೆದುಕೊಂಡು ಸ್ಯಾಂಡಲ್ ವುಡ್ ಬಡವಾಗಿದೆ. ತಮ್ಮ ಮುಂದಿನ ಚಿತ್ರ...
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img