ಕೊಡಗು: ಯುವತಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಡಿಕೇರಿ ತಾಲೂಕಿನ ನೆಲಜಿ ಗ್ರಾಮದಲ್ಲಿ ನಡೆದಿದೆ.
ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಪುತ್ರ ನಿಲಿಕಾ ಪೊನ್ನಪ್ಪ (24) ಮೃತ ಯುವತಿಯಾಗಿದ್ದಾರೆ.
ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಿಲಿಕಾ ಅವರು ಎಂದಿನಂತೆ ಕೆಲಸಕ್ಕೆ ಹೋಗಲು ಇಂದು ಬೆಳಗ್ಗೆ ಮನೆಯಲ್ಲಿ ರೆಡಿಯಾಗುತ್ತಿದ್ದರು. ಆದ್ರೆ, ಈ ವೇಳೆ ಹೃದಯಾಘಾತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಮಗಳನ್ನು...
www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೀವ್ರ ಹೃದಾಯಾಘಾತಕ್ಕೊಳಗಾಗಿ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ಅಪ್ಪು ಚಿಕಿತ್ಸೆ ಫಲಕಾರಿಯಾಗದೆ ಇಹ ಲೋಕ ತ್ಯಜಿಸಿದ್ದಾರೆ.
ಸುದ್ದಿ ತಿಳಿದ ಅಪ್ಪು ಅಭಿಮಾನಿಗಳು ಆಸ್ಪತ್ರೆಯತ್ತ ರಂಪಾಟ ಮಾಡುತ್ತಿದ್ದಾರೆ. ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಪತ್ನಿ....
www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿರೋ ಹಿನ್ನೆಲೆಯಲ್ಲಿ ಅವರ ಅಪಾರ ಅಭಿಮಾನಿಗಳ ಬಳಗ ತೀವ್ರ ಆತಂಕ್ಕೀಡಾಗಿದ್ದಾರೆ. ತಮ್ಮ ನೆಚ್ಚಿನ ನಟನನ್ನು ಕಾಣಲು ಬೆಂಗಳೂರಿನ ವಿಕ್ರಂ ಆಸ್ಪತ್ರೆಯ ಬಳಿ ಜಮಾಯಿಸುತ್ತಿದ್ದಾರೆ.
ಕೆಲವರು ಸುದ್ದಿ ಕೇಳಿ ಕಣ್ಣೀರಿಡುತ್ತಿದ್ರೆ ಇನ್ನು ಕೆಲವರು ಒಮ್ಮೆಯಾದ್ರೂ ಪುನೀತ್ ರನ್ನು ನೋಡಬೇಕು ಅಂತ ಆಸ್ಪತ್ರೆಯೆದುರು ದುಂಬಾಲು ಬೀಳುತ್ತಿದ್ದಾರೆ....
www.karnatakatv.net : ಪುನೀತ್ ರಾಜಕುಮಾರ್ ಗೆ ಲಘು ಹೃದಯಾಘಾತವಾಗಿದ್ದು ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಬೆಳಗಿನ ಜಾವ ಪುನೀತ್ ಜಿಮ್ ಗೆ ಹೋದಾಗ ಸ್ವಲ್ಪ ಆರೋಗ್ಯದಲ್ಲಿ ಏರುಪೆರಾಗಿ ಕುಸಿದು ಬಿದ್ದಿದ್ದಾರೆ, ನಂತರ ಅವರನ್ನು ರಮಣಿಯ ಆಸ್ಪತ್ರೆಯಲ್ಲಿ ದಾಖಲಿಸಿ ನಂತರ ಅಲ್ಲಿಂದ ವಿಕ್ರಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿದೆ. ಇಂದು...