ಬೆಂಗಳೂರು: ಅರಬ್ಬಿ ಸಮುದ್ರದ ಪೂರ್ವಭಾಗದಲ್ಲಿ ಟ್ರಫ್ ಹಾಗೂ ವಾಯುಭಾರ ಉಂಟಾಗಿರುವ ಹಿನ್ನೆಲೆ ಕರುನಾಡಿನಲ್ಲಿ ಮೋಡ ಕವಿದ ವಾತಾವರಣ ಹೆಚ್ಚಾಗಿದೆ.. ಇನ್ನ ಸಿಲಿಕಾ್ನ್ ಸಿಟಿಯಲ್ಲಿಯೂ ಸಹ ಇನ್ನ ಮೂರುದಿನಗಳ ಕಾಲ ಮೋಡಕವಿದ ವಾತಾವರಣವಿರುತ್ತೆ..
ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಮಳೆಯ ಅಲರ್ಟ್ ಘೋಷಣೆ ಮಾಡಲಾಗಿದೆ..ದಕ್ಷಿಣ ಒಳನಾಡಿದ ಎಲ್ಲಾ ಜಿಲ್ಲೆಗಳಿಗೆ ಹೆಚ್ಚು...
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕಳೆದ 3-4 ದಿನದಿಂದ ಬಿಟ್ಟುಬಿಡದೇ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಜೋರು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕುಮಟಾದ ಚಂಡಿಕಾ ನದಿ ರಾಷ್ಟ್ರೀಯ ಹೆದ್ದಾರಿಯ ಸೇತುವೆ ಮೇಲೆ ಉಕ್ಕಿ ಹರಿಯುತ್ತಿದ್ದು ಶಿರಸಿ-ಕುಮಟಾ ಸಂಪರ್ಕ ಕಡಿತಗೊಂಡಿದೆ. ಇದೀಗ ಹೆದ್ದಾರಿಯಲ್ಲಿ ಕುಸಿದಿರುವ ಮಣ್ಣು ತೆರವುಗೊಳಿಸಲು ಸ್ಥಳೀಯಾಡಳಿತ ಮುಂದಾಗಿದೆ. ಎರಡು ಬದಿ ಸಂಪರ್ಕ...
ಮಂಗಳೂರು: ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅಲ್ಲಲ್ಲಿ ಭೂಕುಸಿತ ಸಹಿತ ಸಮಸ್ಯೆಗಳು ತಲೆದೋರಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಗುರುವಾರ ದಕ್ಷಿಣ ಕನ್ನಡದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರು. ಅದರಂತೆ ಇಂದು ಶಾಲೆಗಳು ಬಂದ್ ಆಗಿದ್ದವು. ಮುಂಗಾರು ಆಗಮನದ ನಂತರ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ ಮುಚ್ಚುವುದಲ್ಲದೆ ಜಿಲ್ಲಾಡಳಿತ ವಿವಿಧ...
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ರೈತರಿಗೆ ಒಂದೇ ವರ್ಷದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಅನುಭವವಾಗಿದೆ. ಬಿತ್ತನೆ ಮಾಡಬೇಕಾದ ಸಮಯ ಜೂನ್‌ನಲ್ಲಿ ಮಳೆಯ ದರ್ಶನವೇ ಆಗಲಿಲ್ಲ, ಪರಿಣಾಮ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹೊಲಗಳಲ್ಲಿ ಬಿತ್ತನೆಯಾಯಿತು. ಇನ್ನು, ಜುಲೈ ಮಧ್ಯಭಾಗದಲ್ಲಿ ಆರಂಭವಾದ ವರ್ಷಧಾರೆ ಎಡೆಬಿಡದೆ ಸುರಿದು ತಲ್ಲಣ ಸೃಷ್ಟಿಸಿದೆ. ಇದು ಧಾರವಾಡ ಜಿಲ್ಲೆಯ ಈ ವರ್ಷದ ಮುಂಗಾರು ಹಂಗಾಮಿನ...
Kundapura News : ಬಿರುಗಾಳಿ ಸಮೇತ ಬುಧವಾರ ಬೆಳಗಿನ ಜಾವ ಸುರಿದ ಬಿರುಗಾಳಿ ಮಳೆಗೆ ಉಳ್ಳೂರು ಬಳಿ ಅಪಾರ ಹಾನಿ ಸಂಭವಿಸಿದೆ. ಏಳು ಮನೆಗಳಿಗೆ ಹಾನಿ ಉಂಟಾಗಿದ್ದು, ಒಂದೂವರೆ ಸಾವಿರಕ್ಕೂ ಅಧಿಕ ಅಡಕೆ ಹಾಗೂ ತೆಂಗಿನ ಮರಗಳು ಧರೆಗುರುಳಿದೆ.
ಜಯಕರ ಶೆಟ್ಟಿ ಮನೆಗೆ ಹಾನಿಯಾಗಿದ್ದು 2 ಲಕ್ಷ ನಷ್ಟವಾಗಿದೆ. ಪಾರ್ವತಿ ಶೆಡ್ತಿ ಮನೆಗೆ ಹಾನಿಯಾಗಿದ್ದು, 25...
ಚೆನ್ನೈ: ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ತಿರುವಳ್ಳುರು, ರಾಣಿಪೇಟ್ ಮತ್ತು ಕಾಂಚೀಪುರಂ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ ದಿನಗಳಲ್ಲಿ ಚೆನ್ನೈ ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಮಳೆಯ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಹಲವು ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ.
ಐಪಿಎಲ್ ಬೆಟ್ಟಿಂಗ್ ದಂಧೆಯಿಂದ ಸಾಲ...
Mandya News:
ಮಂಡ್ಯದ ಮದ್ದೂರು ತಾಲೂಕಿನ ಮಾದ ನಾಯಕನಹಳ್ಳಿ ಬಳಿ ರಾತ್ರಿ ಗ್ರಾಮದಲ್ಲಿ ಧಾರಾಕಾರಾವಾಗಿ ಸುರಿದಿದ್ದ ಭಾರೀ ಮಳೆ ಪರಿಣಾಮವಾಗಿ ರಸ್ತೆಕೊಚ್ಚಿಹೋಗಿದೆ. ಮಳೆಯ ನೀರಿನಿಂದಾಗಿ ಹಳ್ಕಲ ಉಕ್ಕಿ ಹರಿದು ರಸ್ತೆ ಕೊಚ್ಚಿ ಹೋಗಿದೆ.
ಮಂಡ್ಯದಲ್ಲಿ ಧಾರಾಕಾರ ಮಳೆಗೆ ಒಡೆದ ವಿ.ಸಿ ನಾಲೆ
ಮತ್ತೊಂದೆಡೆ ಮಂಡ್ಯ ತಾಲೂಕಿನ ದೊಡ್ಡಗರುಡನಹಳ್ಳಿ ಬಳಿ ವಿ.ಸಿ ನಾಲೆ ಒಡೆದು ಕಾಲುವೆ ನೀರು ರೈತರ ಜಮೀನಿಗೆ...
https://www.youtube.com/watch?v=PbjP157vQ2A
ಆಸ್ಪತ್ರೆಯ ಸುತ್ತ ಮುತ್ತಲಿನ 20 ಮರಗಳಿಗೆ ಕೊಡಲಿ ಪೆಟ್ಟು!
ಪಾಂಡವಪುರ : ಪಾಂಡವಪುರ ಪಟ್ಟಣದ ಉಪ ವಿಭಾಗೀಯ ಆಸ್ಪತ್ರೆ ಆವರಣದಲ್ಲಿದ್ದ 20ಕ್ಕೂ ಹೆಚ್ಚು ಮರಗಳನ್ನು ಕತ್ತರಿಸಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯ ಸುತ್ತಮುತ್ತಲು ಹೊಂಗೆ, ಬೀಟೆ, ಕಾಡು ಬೇವು, ಇನ್ನಿತರ 50ಕ್ಕೂ ಹೆಚ್ಚು ಮರಗಳು ಇದ್ದು, ಆಸ್ಪತ್ರೆಯ ರೋಗಿಗಳು ಹಾಗೂ ಅವರ ಸಂಬಂಧಿಕರ ವಿಶ್ರಾಂತಿಗೆ ಉತ್ತಮ...
https://youtu.be/Tib3oJoTW-c
ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಮಾನ ಇಲಾಖೆಯ ಪ್ರಕಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರ ಸೇರಿದಂತೆ...
https://www.youtube.com/watch?v=hmEoXilyleI
ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಸೇರಿದಮತೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ....