ಕರ್ನಾಟಕದ ಉತ್ತರ ಒಳನಾಡು ಭಾಗದಲ್ಲಿ ಮಳೆ ಚುರುಕುಗೊಂಡಿದೆ. ಮುಂದಿನ ಎರಡು ದಿನಗಳ ಕಾಲ 8 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದರ ಜೊತೆಗೆ ದಕ್ಷಿಣ ಒಳನಾಡು ಹಾಗೂ...
ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಜೋರಾಗಿದೆ. ಕರಾವಳಿ ಮತ್ತು ಮಲೆನಾಡಿನ 5 ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಆರೆಂಜ್ ಅಲರ್ಟ್' ಘೋಷಿಸಿದೆ. ಅದರಲ್ಲೂ ವಿಶೇಷವೆಂದರೆ, ನಿನ್ನೆ ಉತ್ತರ ಕರ್ನಾಟಕ ಮತ್ತು ಬಯಲುಸೀಮೆಯಂತಹ ಕಡಿಮೆ ಮಳೆ ಬೀಳುವ ಪ್ರದೇಶಗಳಾದ ವಿಜಯಪುರ, ಗದಗ, ಬೀದರ್‌ನಲ್ಲಿ ದಾಖಲೆಯ ಮಳೆ ಸುರಿದು ಅಚ್ಚರಿ ಮೂಡಿಸಿದೆ.
ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಮಳೆ...
Tamilunadu News: ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಬರ್ತ್‌ಡೇ ಪಾರ್ಟಿಯಲ್ಲಿ ಅಶ್ಲೀಲ ನೃತ್ಯ ಏರ್ಪಡಿಸಿದ್ದು, ಆ ನೃತ್ಯಗಾರ್ತಿಯರು ಸಚಿವರ ಮುಂದೆಯೇ ಅಶ್ಲೀಲವಾಗಿ ನರ್ತಿಸಿದ ವೀಡಿಯೋ ವೈರಲ್...