ರಾಜ್ಯದಲ್ಲಿ ಮುಂಗಾರು ಮಳೆಯ ಚಟುವಟಿಕೆಗಳು ಸಂಪೂರ್ಣವಾಗಿ ದುರ್ಬಲಗೊಂಡಿದ್ದು, ಮಳೆಯ ಅನಿಶ್ಚಿತತೆಯು ರೈತರಲ್ಲಿ ತೀವ್ರ ಆತಂಕ ಮೂಡಿಸಿದೆ. ಸಾವಿರಾರು ಮೈಲಿ ದೂರದ ಯುರೋಪ್ ಖಂಡದಲ್ಲಿ ನಡೆಯುತ್ತಿರುವ ಹವಾಮಾನ ಬದಲಾವಣೆಗಳು ಇದಕ್ಕೆ ಪ್ರಮುಖ ಕಾರಣವೆಂದು ತಜ್ಞರು ವಿಶ್ಲೇಷಿಸಿದ್ದಾರೆ. ಯುರೋಪ್‌ನಲ್ಲಿ ತಾಪಮಾನವು 37 ಡಿಗ್ರಿಗಿಂತ ಹೆಚ್ಚಾಗಿದ್ದು, ಅಲ್ಲಿಂದ ಅರಬ್ಬಿ ಸಮುದ್ರದ ಕಡೆಗೆ ಬೀಸುತ್ತಿರುವ ಶುಷ್ಕ ಗಾಳಿಯ ಪ್ರಭಾವದಿಂದಾಗಿ ಕರ್ನಾಟಕದಲ್ಲಿ...
ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮತ್ತೆ ರಾಜ್ಯದಲ್ಲಿ ಬಿಸಿಲು & ಮಳೆಯ ಮಿಶ್ರ ವಾತಾವರಣ ಮುಂದುವರೆಯುತ್ತಿದೆ. ಕರಾವಳಿ ಭಾಗದಲ್ಲಿ ಉಷ್ಣ ಅಲೆ ಆತಂಕ ಹೆಚ್ಚಾಗಿದ್ದು, ಉಡುಪಿ ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ ಮೂರುರಿಂದ ನಾಲ್ಕು ದಿನಗಳ...
ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿಯುತ್ತಿದೆ. ಬೆಂಗಳೂರನ್ನು ಸೇರಿ ಹಲವೆಡೆ ಧಾರಾಕಾರ ಮಳೆಯ ಸಾಧ್ಯತೆಯ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಒಂದು ವಾರದಿಂದ ಒಣಹವೆ ಮತ್ತು ಚಳಿ ಮುಂದುವರಿದಿದ್ದರೂ, ಇದೀಗ ಮತ್ತೆ ರಾಜ್ಯದ ಹಲವಾರು ಭಾಗಗಳಲ್ಲಿ ಮಳೆ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ...
ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ 24 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಅಕ್ಟೋಬರ್ 17ರಿಂದ 19ರವರೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸೂಚನೆ ನೀಡಲಾಗಿದೆ.
ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ ವಿವಿಧೆಡೆ...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...