ಚಂಡಮಾರುತದ ಪ್ರಸರಣ ತೀವ್ರತೆ ಸ್ವಲ್ಪ ಇಳಿಕೆಯಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ. ಬಂಗಾಳ ಕೊಲ್ಲಿಯ ಪೂರ್ವ ಹಾಗೂ ಮಧ್ಯ ಭಾಗದಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತ ಪರಿಚಲನೆ ಈಗ ಮಧ್ಯ ಭಾಗದಲ್ಲಿದ್ದು, ಅದು ಸರಾಸರಿ ಸಮುದ್ರ ಮಟ್ಟಕ್ಕಿಂತ 3.1 ಕಿ.ಮೀ ಎತ್ತರದಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ...