ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 6 ದಿನಗಳವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ. ಈ ಬಾರಿ ನೈರುತ್ಯ ಮುಂಗಾರು ಇರುವುದರಿಂದ ಅಕ್ಟೋಬರ್ 15ರವರೆಗೆ ವಿಸ್ತಾರಗೊಳ್ಳಲಿದೆ ಎಂದು IMD ತಿಳಿಸಿದೆ.
ಸಾಮಾನ್ಯವಾಗಿ ಸೆಪ್ಟೆಂಬರ್ 30ರೊಳಗೆ ಮುಂಗಾರು ಕಾಲಾವಧಿ ಅಂತ್ಯವಾಗಬೇಕು. ಆದ್ರೆ ಈ ಬಾರಿ ರಾಜ್ಯದಲ್ಲಿ...
ರಾಜ್ಯದಾದ್ಯಂತ ಮಳೆರಾಯನ ಆರ್ಭಟ ಶುರುವಾಗಿದೆ. ಎಲ್ಲೆಡೆ ಪ್ರವಾಹಗಳು ಸಂಭವಿಸುತ್ತಿವೆ. ಕಲಬುರಗಿ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ಕಲಬುರಗಿ ಜಿಲ್ಲೆಯಲ್ಲಿ ಹಲವು ಸೇತುವೆಗಳು ಜಲಾವೃತಗೊಂಡಿವೆ. ಹವಾಮಾನ ಇಲಾಖೆ ಮುಂದಿನ 48 ಗಂಟೆಗಳ ಕಾಲ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 27 ಮತ್ತು 28 ರಂದು ಎರಡು...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತದ ಸ್ಥಿತಿ ಉಂಟಾಗಿದೆ. ಇದರ ಪರಿಣಾಮವಾಗಿ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮುಂಗಾರು ಚುರುಕುಗೊಂಡಿದ್ದು, ಆ.24ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈ ಹಿನ್ನೆಲೆಯಲ್ಲಿ, ರಾಜ್ಯದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು...