ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂನ್ 8ರವರೆಗೆ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 4ರಂದು ಕೇರಳದ ಮೂಲಕ ಮುಂಗಾರು ಪ್ರವೇಶಿಸಿದ ಬಳಿಕ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಗಗಳಿಗೆ ವಿಸ್ತರಿಸಿದೆ. ಇದರ ಪರಿಣಾಮವಾಗಿ ಮಲೆನಾಡು ಹಾಗೂ...
ಹಾವೇರಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಬಿರುಗಾಳಿ ಸಹಿತ ಮಳೆಯ ಅಬ್ಬರದಿಂದ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಾವೇರಿ ನಗರದ ಹೊರವಲಯದ ಇಜಾರಿಲಕಮಾಪುರ ಗ್ರಾಮದ ಬಳಿ ಗಾಳಿ-ಮಳೆಯ ತೀವ್ರತೆ ಹೆಚ್ಚಾಗಿ ಅಲೇಮಾರಿ ಸಮುದಾಯದ ಗುಡಿಸಲುಗಳು ಹಾನಿಗೊಳಗಾಗಿವೆ. ತೀವ್ರ ಗಾಳಿಗೆ ಹಲವಾರು ಗುಡಿಸಲುಗಳು ಹಾರಿ ಹೋಗಿದ್ದು, ಕೆಲವು ಸಂಪೂರ್ಣವಾಗಿ ಕುಸಿದು ಬಿದ್ದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ರಾತ್ರಿ...
ಮಂಡ್ಯ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ‘ನವ ವಸಂತ ಯುವಸಂಭ್ರಮ’ ಕಾರ್ಯಕ್ರಮಕ್ಕೆ ನಿನ್ನೆ ರಾತ್ರಿ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿ ಅಡ್ಡಿಯಾಗಿದ್ದು, ಕಾರ್ಯಕ್ರಮಕ್ಕೆ ನಿರ್ಮಿಸಿದ್ದ ಬೃಹತ್ ವೇದಿಕೆ ಪೆಂಡಾಲ್ ಸಂಪೂರ್ಣವಾಗಿ ನೆಲಸಮವಾಗಿದ್ದು. ಯುವ ಸಂಭ್ರಮಕ್ಕೆ ಮಳೆ ಬ್ರೇಕ್ ಹಾಕಿದೆ.
ಏಪ್ರಿಲ್ 29ರ ರಾತ್ರಿ ರಾಜ್ಯದ ಹಲವೆಡೆ ಮಳೆಯ ಅಬ್ಬರದ ನಡುವೆ ಮಂಡ್ಯದಲ್ಲಿಯೂ ತೀವ್ರ ಗಾಳಿ ಸಹಿತ ಮಳೆ...
ಮೊಂಥಾ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೆ ಹೆಚ್ಚು ಇಲ್ಲದಿದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಇಂದು ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಜೊತೆಗೆ ಒಟ್ಟು ಏಳು ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ...
ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 6 ದಿನಗಳವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ. ಈ ಬಾರಿ ನೈರುತ್ಯ ಮುಂಗಾರು ಇರುವುದರಿಂದ ಅಕ್ಟೋಬರ್ 15ರವರೆಗೆ ವಿಸ್ತಾರಗೊಳ್ಳಲಿದೆ ಎಂದು IMD ತಿಳಿಸಿದೆ.
ಸಾಮಾನ್ಯವಾಗಿ ಸೆಪ್ಟೆಂಬರ್ 30ರೊಳಗೆ ಮುಂಗಾರು ಕಾಲಾವಧಿ ಅಂತ್ಯವಾಗಬೇಕು. ಆದ್ರೆ ಈ ಬಾರಿ ರಾಜ್ಯದಲ್ಲಿ...
ರಾಜ್ಯದಾದ್ಯಂತ ಮಳೆರಾಯನ ಆರ್ಭಟ ಶುರುವಾಗಿದೆ. ಎಲ್ಲೆಡೆ ಪ್ರವಾಹಗಳು ಸಂಭವಿಸುತ್ತಿವೆ. ಕಲಬುರಗಿ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ಕಲಬುರಗಿ ಜಿಲ್ಲೆಯಲ್ಲಿ ಹಲವು ಸೇತುವೆಗಳು ಜಲಾವೃತಗೊಂಡಿವೆ. ಹವಾಮಾನ ಇಲಾಖೆ ಮುಂದಿನ 48 ಗಂಟೆಗಳ ಕಾಲ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 27 ಮತ್ತು 28 ರಂದು ಎರಡು...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತದ ಸ್ಥಿತಿ ಉಂಟಾಗಿದೆ. ಇದರ ಪರಿಣಾಮವಾಗಿ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮುಂಗಾರು ಚುರುಕುಗೊಂಡಿದ್ದು, ಆ.24ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈ ಹಿನ್ನೆಲೆಯಲ್ಲಿ, ರಾಜ್ಯದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...