Sunday, June 14, 2026

heavy rain

ಜೂನ್ 7 ರವರೆಗೆ ಭಾರಿ ಮಳೆ: ವರುಣನ ಆರ್ಭಟಕ್ಕೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ!

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ ವಿವಿಧ ಭಾಗಗಳಿಗೆ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿಯ ಎಚ್ಚರಿಕೆ ನೀಡಿದ್ದು, ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ. ಶುಕ್ರವಾರ ಸಂಜೆ ಹಲವು ಭಾಗಗಳಲ್ಲಿ...

ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ತಂಪೆರದ ಮಳೆರಾಯ!

ಗಡಿ ಜಿಲ್ಲೆ ಬೀದರ್‌ನಲ್ಲಿ ಅಕಾಲಿಕ ಮಳೆಯ ಅಬ್ಬರ ಜೋರಾಗಿದೆ. ಭಾರೀ ಗಾಳಿ, ಗುಡುಗು ಮತ್ತು ಸಿಡಿಲಿನೊಂದಿಗೆ ಸುರಿದ ಧಾರಾಕಾರ ಮಳೆ ಜನಜೀವನವನ್ನು ತತ್ತರಗೊಳಿಸಿದೆ. ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ ಸುರಿದ ಪರಿಣಾಮ ಜನರು ಹೈರಾಣಾಗಿದ್ದಾರೆ. ಬೀದರ್, ಹುಮನಾಬಾದ್, ಔರಾದ್ ಹಾಗೂ ಬಸವಕಲ್ಯಾಣ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಆಲಿಕಲ್ಲು ಮಳೆ ಕಂಡುಬಂದಿದೆ. ಇನ್ನೊಂದೆಡೆ, ಮನೆಗಳ ಮುಂದೆ ಬಿದ್ದ...

ತಮಿಳುನಾಡಿನಲ್ಲಿ ದಿತ್ವಾ ಅಬ್ಬರಕ್ಕೆ 3 ಜನ ಬಲಿ: ಕರ್ನಾಟಕಕ್ಕೂ ಅಪ್ಪಳಿಸಲಿದ್ಯಾ?

ತಮಿಳುನಾಡಿನಲ್ಲಿ ದಿತ್ವಾ ಚಂಡಮಾರುತ ಆರ್ಭಟಕ್ಕೆ 3 ಜನ ಬಲಿಯಾಗಿದ್ದಾರೆ. ಹೌದು ಶ್ರೀಲಂಕಾದಲ್ಲಿ ಭಾರೀ ವಿನಾಶ ಸೃಷ್ಟಿಸಿದ ದಿತ್ವಾ ಚಂಡಮಾರುತ ತಮಿಳುನಾಡಿನಲ್ಲಿ ಸಹ ಅಬ್ಬರಿಸಿದ್ದು, ಮೂರು ಜನರ ಸಾವಿಗೆ ಮತ್ತು ಅಪಾರ ಆಸ್ತಿಪಾಸ್ತಿ ನಷ್ಟಕ್ಕೆ ಕಾರಣವಾಗಿದೆ. ಚಂಡಮಾರುತದ ತೀವ್ರತೆಯನ್ನು ಗಮನಿಸಿ ಭಾರತೀಯ ಹವಾಮಾನ ಇಲಾಖೆ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಆಂಧ್ರಪ್ರದೇಶಕ್ಕೂ ಭಾರೀ ಮಳೆಯ ಎಚ್ಚರಿಕೆ...

ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯ ಎಚ್ಚರಿಕೆ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದೆ. ಹಾಗಾಗಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಿಂದ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಪ್ರಮುಖ ಜಿಲ್ಲೆಗಳಿಗೆ ಮುಂಜಾಗ್ರತಾ ಸೂಚನೆಗಳನ್ನು ಹೊರಡಿಸಿದೆ. ರಾಜ್ಯದ ಉತ್ತರ ಒಳನಾಡಿನ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದೆ. ಬೆಂಗಳೂರು ನಗರದಲ್ಲೂ ನಾಳೆ ಸಂಜೆ...

ಇನ್ನೂ 1 ವಾರ ಜಲಗಂಡಾಂತರ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರದ ಮಟ್ಟಿಗೆ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಕಡೆ, ಉತ್ತರ ಒಳನಾಡು ಜಿಲ್ಲೆಗಳ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಹಲವು ಕಡೆಗಳಲ್ಲಿ, ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ...

ಶ್ರಾವಣದಲ್ಲಿ ‘ಮಳೆಯಾರ್ಭಟ’ – 7 ದಿನಗಳವರೆಗೆ ಅಲರ್ಟ್!

ಕರ್ನಾಟಕದಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಶ್ರಾವಣ ಸಂಭ್ರಮದ ನಡುವೆ ಎಲ್ಲೆಲ್ಲೂ ಮುಂಗಾರು ಮಳೆ ಅಬ್ಬರ ಜೋರಾಗಿದೆ. ರಾಜ್ಯದ ಹಲವೆಡೆಗಳಲ್ಲಿ ಈಗ ಭಾರೀ ಭರ್ಜರಿ ಮುಂಗಾರು ಮಳೆ ಸುರಿಯುತ್ತಿದೆ. ಈ ಮಳೆ ಜನ ಜೀವನದ ಮೇಲೆ ನೇರ ಪರಿಣಾಮ ಬೀರಿದೆ. ಮಳೆ ಯಾವಾಗ ನಿಲ್ಲುತ್ತೆ? ಅನ್ನೋ ಪ್ರಶ್ನೆ ಮನೆಮಾತಾಗಿದೆ. ಉಡುಪಿಯಿಂದ ಉತ್ತರ ಕನ್ನಡದವರೆಗೆ, ದಕ್ಷಿಣ ಕನ್ನಡದಿಂದ...

ಈ ಜಿಲ್ಲೆಗಳಲ್ಲಿ ಹೆಚ್ಚು ಮಳೆ – ರೆಡ್​ ಅಲರ್ಟ್ ಘೋಷಣೆ

ಬೆಂಗಳೂರು: ಅರಬ್ಬಿ ಸಮುದ್ರದ ಪೂರ್ವಭಾಗದಲ್ಲಿ ಟ್ರಫ್ ಹಾಗೂ ವಾಯುಭಾರ ಉಂಟಾಗಿರುವ ಹಿನ್ನೆಲೆ ಕರುನಾಡಿನಲ್ಲಿ ಮೋಡ ಕವಿದ ವಾತಾವರಣ ಹೆಚ್ಚಾಗಿದೆ.. ಇನ್ನ ಸಿಲಿಕಾ್ನ್ ಸಿಟಿಯಲ್ಲಿಯೂ ಸಹ ಇನ್ನ ಮೂರುದಿನಗಳ ಕಾಲ ಮೋಡಕವಿದ ವಾತಾವರಣವಿರುತ್ತೆ.. ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಮಳೆಯ ಅಲರ್ಟ್  ಘೋಷಣೆ ಮಾಡಲಾಗಿದೆ..ದಕ್ಷಿಣ ಒಳನಾಡಿದ ಎಲ್ಲಾ ಜಿಲ್ಲೆಗಳಿಗೆ ಹೆಚ್ಚು...

Uttara Kannada: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ : ಜನಜೀವನ ಅಸ್ತವ್ಯಸ್ತ

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕಳೆದ 3-4 ದಿನದಿಂದ ಬಿಟ್ಟುಬಿಡದೇ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಜೋರು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕುಮಟಾದ ಚಂಡಿಕಾ ನದಿ ರಾಷ್ಟ್ರೀಯ ಹೆದ್ದಾರಿಯ ಸೇತುವೆ ಮೇಲೆ ಉಕ್ಕಿ ಹರಿಯುತ್ತಿದ್ದು ಶಿರಸಿ-ಕುಮಟಾ ಸಂಪರ್ಕ ಕಡಿತಗೊಂಡಿದೆ. ಇದೀಗ ಹೆದ್ದಾರಿಯಲ್ಲಿ ಕುಸಿದಿರುವ ಮಣ್ಣು ತೆರವುಗೊಳಿಸಲು ಸ್ಥಳೀಯಾಡಳಿತ ಮುಂದಾಗಿದೆ. ಎರಡು ಬದಿ ಸಂಪರ್ಕ...

Manglore: ದಕ್ಷಿಣ ಕನ್ನಡದಲ್ಲಿ ಧಾರಾಕಾರ ಮಳೆ: ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು: ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅಲ್ಲಲ್ಲಿ ಭೂಕುಸಿತ ಸಹಿತ ಸಮಸ್ಯೆಗಳು ತಲೆದೋರಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಗುರುವಾರ ದಕ್ಷಿಣ ಕನ್ನಡದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರು. ಅದರಂತೆ ಇಂದು ಶಾಲೆಗಳು ಬಂದ್ ಆಗಿದ್ದವು. ಮುಂಗಾರು ಆಗಮನದ ನಂತರ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ ಮುಚ್ಚುವುದಲ್ಲದೆ ಜಿಲ್ಲಾಡಳಿತ ವಿವಿಧ...

Rainy season: ಒಂದೇ ಸೀಜನ್ ನಲ್ಲಿ ಎರಡೆರಡು ಅನುಭವ: ರೈತ ಸಮುದಾಯಕ್ಕೆ ಅತಿವೃಷ್ಟಿ ಅನಾವೃಷ್ಟಿ..!

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ರೈತರಿಗೆ ಒಂದೇ ವರ್ಷದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಅನುಭವವಾಗಿದೆ.‌ ಬಿತ್ತನೆ ಮಾಡಬೇಕಾದ ಸಮಯ ಜೂನ್‌ನಲ್ಲಿ ಮಳೆಯ ದರ್ಶನವೇ ಆಗಲಿಲ್ಲ, ಪರಿಣಾಮ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹೊಲಗಳಲ್ಲಿ ಬಿತ್ತನೆಯಾಯಿತು. ಇನ್ನು, ಜುಲೈ ಮಧ್ಯಭಾಗದಲ್ಲಿ ಆರಂಭವಾದ ವರ್ಷಧಾರೆ ಎಡೆಬಿಡದೆ ಸುರಿದು ತಲ್ಲಣ ಸೃಷ್ಟಿಸಿದೆ. ಇದು ಧಾರವಾಡ ಜಿಲ್ಲೆಯ ಈ ವರ್ಷದ ಮುಂಗಾರು ಹಂಗಾಮಿನ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img