Kundapura News : ಬಿರುಗಾಳಿ ಸಮೇತ ಬುಧವಾರ ಬೆಳಗಿನ ಜಾವ ಸುರಿದ ಬಿರುಗಾಳಿ ಮಳೆಗೆ ಉಳ್ಳೂರು ಬಳಿ ಅಪಾರ ಹಾನಿ ಸಂಭವಿಸಿದೆ. ಏಳು ಮನೆಗಳಿಗೆ ಹಾನಿ ಉಂಟಾಗಿದ್ದು, ಒಂದೂವರೆ ಸಾವಿರಕ್ಕೂ ಅಧಿಕ ಅಡಕೆ ಹಾಗೂ ತೆಂಗಿನ ಮರಗಳು ಧರೆಗುರುಳಿದೆ.
ಜಯಕರ ಶೆಟ್ಟಿ ಮನೆಗೆ ಹಾನಿಯಾಗಿದ್ದು 2 ಲಕ್ಷ ನಷ್ಟವಾಗಿದೆ. ಪಾರ್ವತಿ ಶೆಡ್ತಿ ಮನೆಗೆ ಹಾನಿಯಾಗಿದ್ದು, 25...
ಚೆನ್ನೈ: ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ತಿರುವಳ್ಳುರು, ರಾಣಿಪೇಟ್ ಮತ್ತು ಕಾಂಚೀಪುರಂ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ ದಿನಗಳಲ್ಲಿ ಚೆನ್ನೈ ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಮಳೆಯ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಹಲವು ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ.
ಐಪಿಎಲ್ ಬೆಟ್ಟಿಂಗ್ ದಂಧೆಯಿಂದ ಸಾಲ...
Mandya News:
ಮಂಡ್ಯದ ಮದ್ದೂರು ತಾಲೂಕಿನ ಮಾದ ನಾಯಕನಹಳ್ಳಿ ಬಳಿ ರಾತ್ರಿ ಗ್ರಾಮದಲ್ಲಿ ಧಾರಾಕಾರಾವಾಗಿ ಸುರಿದಿದ್ದ ಭಾರೀ ಮಳೆ ಪರಿಣಾಮವಾಗಿ ರಸ್ತೆಕೊಚ್ಚಿಹೋಗಿದೆ. ಮಳೆಯ ನೀರಿನಿಂದಾಗಿ ಹಳ್ಕಲ ಉಕ್ಕಿ ಹರಿದು ರಸ್ತೆ ಕೊಚ್ಚಿ ಹೋಗಿದೆ.
ಮಂಡ್ಯದಲ್ಲಿ ಧಾರಾಕಾರ ಮಳೆಗೆ ಒಡೆದ ವಿ.ಸಿ ನಾಲೆ
ಮತ್ತೊಂದೆಡೆ ಮಂಡ್ಯ ತಾಲೂಕಿನ ದೊಡ್ಡಗರುಡನಹಳ್ಳಿ ಬಳಿ ವಿ.ಸಿ ನಾಲೆ ಒಡೆದು ಕಾಲುವೆ ನೀರು ರೈತರ ಜಮೀನಿಗೆ...
https://www.youtube.com/watch?v=PbjP157vQ2A
ಆಸ್ಪತ್ರೆಯ ಸುತ್ತ ಮುತ್ತಲಿನ 20 ಮರಗಳಿಗೆ ಕೊಡಲಿ ಪೆಟ್ಟು!
ಪಾಂಡವಪುರ : ಪಾಂಡವಪುರ ಪಟ್ಟಣದ ಉಪ ವಿಭಾಗೀಯ ಆಸ್ಪತ್ರೆ ಆವರಣದಲ್ಲಿದ್ದ 20ಕ್ಕೂ ಹೆಚ್ಚು ಮರಗಳನ್ನು ಕತ್ತರಿಸಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯ ಸುತ್ತಮುತ್ತಲು ಹೊಂಗೆ, ಬೀಟೆ, ಕಾಡು ಬೇವು, ಇನ್ನಿತರ 50ಕ್ಕೂ ಹೆಚ್ಚು ಮರಗಳು ಇದ್ದು, ಆಸ್ಪತ್ರೆಯ ರೋಗಿಗಳು ಹಾಗೂ ಅವರ ಸಂಬಂಧಿಕರ ವಿಶ್ರಾಂತಿಗೆ ಉತ್ತಮ...
https://youtu.be/Tib3oJoTW-c
ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಮಾನ ಇಲಾಖೆಯ ಪ್ರಕಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರ ಸೇರಿದಂತೆ...
https://www.youtube.com/watch?v=hmEoXilyleI
ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಸೇರಿದಮತೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ....
ಬೆಂಗಳೂರು: ಭಾನುವಾರ ಸುರಿದ ಭಾರಿ ಮಳೆಯಿಂದ ನೀರು ತುಂಬಿಕೊಂಡಿರುವ ಬೆಂಗಳೂರಿನ ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ಪ್ರದೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು.ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಅವರೊಂದಿಗೆ ಜೀಪ್‌ನಲ್ಲಿ ತೆರಳಿದ ಬೊಮ್ಮಾಯಿ, ಉಂಟಾದ ಹಾನಿ, ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಳೆದ ಮೂರು ದಿನಗಳಿಂದ...
www.karnatakatv.net: ನ.4 ರಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲೂ ಕಾರ್ಮೋಡ, ತಣ್ಣನೆ ಗಾಳಿ, ಕೆಲವೊಮ್ಮೆ ಮಳೆಯಾಗುವ ಸಾಧ್ಯತೆಹಳಿದ್ದು, ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಕೆಲವೆಡೆ...
www.karhnatakatv.net : 3 ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಅಧಿಕ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇನ್ನೂ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,...
www.karnatakatv.net: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇನ್ನು 4 ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅ.30-31ರಂದು ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಕರ್ನಾಟಕಕ್ಕೆ ಅ. 29ರಂದು ಹಿಂಗಾರು ಮಾರುತಗಳು ಪ್ರವೇಶಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನೂ...