Sunday, June 14, 2026

heavy rain

ರಾಜ್ಯದಲ್ಲಿ ಅ.25ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ..!

www.karnatakatv.net: ರಾಜ್ಯದಲ್ಲಿ ಅ.25ರವರೆಗೂ ಭಾರಿ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇದ್ದು, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ,...

ಉತ್ತರಾಖಂಡದಲ್ಲಿ ಸತತ 3ನೇ ದಿನ ಭಾರಿ ಮಳೆ..!

www.karnatakatv.net : ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಅನೇಕ ಜನರು ತಮ್ಮ ಮನೆ ಮತ್ತು ಆಸ್ತಿ ಪಾಸ್ತಿಯನ್ನು ಕಳೆದು ಕೊಂಡಿದ್ದರೆ ಸತತ ಮಳೆಯಿಂದ ಹಲವಾರು ಮಂದಿ ಸಾವನ್ನಪಿದ್ದಾರೆ. ಉತ್ತರಾಖಂಡದಲ್ಲಿ ಸತತ ಮೂರನೇ ದಿನ ಭಾರೀ ಮಳೆಯಾಗಿದ್ದು, ಈವರೆಗೆ ಸುಮಾರು 16 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯು ಹೇಳಿದೆ. ಇದರ ನಡುವೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್...

ಎಲ್ಲೆಡೆಯೂ ಮಳೆಯೋ ಮಳೆ…!

www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ.‌ ಮಳೆಯ ಜೊತೆಗೆ ಗುಡುಗಿದ ಗುಡುಗು ಸಿಡಿಲು ಹುಬ್ಬಳ್ಳಿ ಜನರನ್ನು ಗದುರಿಸಿದೆ. ಹೌದು..ವಾಣಿಜ್ಯನಗರಿ ಹುಬ್ಬಳ್ಳಿ ಮತ್ತು ಸುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಯಾಗಿದ್ದು, ಸತತ ಅರ್ಧಗಂಟೆಗೂ ಹೆಚ್ಚು ಕಾಲ ಸುರಿದ ಧಾರಾಕಾರ ಮಳೆಯಿಂದಾಗಿ ಮಳೆಯ ರಭಸಕ್ಕೆ ರಸ್ತೆಯ ಮೇಲೆಯೂ ನೀರು ಹರಿದಿದೆ. ಕೆಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿವೆ. ಎರಡು...

ರಾಜ್ಯದಲ್ಲಿ 4 ದಿನ ಭಾರೀ ಮಳೆ

www.karnatakatv.net :ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರೋ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ವ್ಯಾಪಕವಾಗಿ ಮಳೆಯಾಗುತ್ತಿದೆ.  ದೇಶದ ಬಹುತೇಕ ಕಡೆ ಇನ್ನೂ 4 ದಿನಗಳ ಕಾಲ ಮಳೆ ಸುರಿಯೋ ಸಾಧ್ಯತೆ ಇದೆ ಅಂತ ತಿಳಿಸಿದೆ.  ಕಳೆದೆರಡು ದಿನಗಳಿಂದ ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇವತ್ತು...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img