ರಾಜ್ಯದಲ್ಲಿ ತಾಪಮಾನ ಏರಿಕೆಯಾಗಿರುವ ನಡುವೆಯೇ ಅಕಾಲಿಕ ಮಳೆ ಚಟುವಟಿಕೆ ಹೆಚ್ಚಾಗಿದೆ. ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದ ಹಲವೆಡೆ ಇಂದು ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ 11 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ದಕ್ಷಿಣ ಒಳನಾಡು,...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6ರವರೆಗೆ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆ 9 ಪ್ರಮುಖ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಿಗೆ...
ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...