ರಾಜ್ಯಾದ್ಯಂತ ಮಳೆಯ ಆರ್ಭಟ ಜೋರಾಗಿದ್ದು ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಜನಸಾಮಾನ್ಯರು ಅಸ್ಥವ್ಯಸ್ಥರಾಗಿದ್ದಾರೆ , ಇನ್ನೂ ಈ ಮಳೆಯ ಬಿಸಿ ಚಾಮರಾಜನಗರಕ್ಕೂ ಸಹ ಬಿಟ್ಟಿಲ್ಲ . ಚಾಮರಾಜನಗರ ತಾಲೂಕಿನ ಬೇಡರಪುರ ಗ್ರಾಮದಲ್ಲಿ ಬುಧವಾರದಿಂದ ಬಾರೀ ಮಳೆ ಸುರಿದಿದೆ , ಈ ಅತಿಯಾದ ಮಳೆಯ ನೀರು ಗ್ರಾಮದೊಳಗೆ ನುಗ್ಗಿ ಬಾರಿ ಅವಾಂತರವನ್ನು ಸೃಷ್ಟಿ ಮಾಡಿದೆ .ಇನ್ನೂ ಚರಂಡಿ...
ರಾಯಚೂರು: ರಾಯಚೂರಿನಲ್ಲಿ ಭಾರೀ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಆದ್ರೂ ಸಹ ಜೀವದ ಹಂಗು ತೊರೆದು ರೈತರು ಹರಿಯುವ ನೀರಿನಲ್ಲೇ ತಮ್ಮ ಜೀವ ಪಣಕ್ಕಿಟ್ಟು ಓಡಾಡುತ್ತಿದ್ದಾರೆ.
ಹೌದು ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣ ಸಮೀಪದ ಉಪ್ಪಾರನಂದಿಗಾಳ ಕಿಲ್ಲಾರಹಟ್ಟಿ ಮುಖ್ಯ ರಸ್ತೆ ನೀರಿನಿಂದ ಜಲಾವೃತವಾಗಿತ್ತು. ಆದ್ರೂ ಸಹ ಬೇರೆ ದಾರಿ ಇಲ್ಲದೆ ರೈತರು ಹರಿಯುತ್ತಿರೋ ನೀರಿನ ಮಧ್ಯೆಯೇ...
www.karnatakatv.net :ಸೆಪ್ಟೆಂಬರ್ ತಿಂಗಳಿನಲ್ಲಿ ದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ ಹಾಗೂ ಆಗಸ್ಟ್ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಮಳೆಯಾಗಿದ್ದು, ಎರಡು ತಿಂಗಳಿನಲ್ಲಿ ಬಿಟ್ಟು ಬಿಟ್ಟು ಮಳೆಯಾಗಿತ್ತು. ದೀರ್ಘಕಾಲ ಬಿಡುವನ್ನೂ ಪಡೆದುಕೊಂಡಿತ್ತು. ಹೀಗಾಗಿ ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿತ್ತು. ಇದೀಗ ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆ...
Political News: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದು, ದೇಶಾದ್ಯಂತ 7 ದಿನ ಶೋಕಾಾಚರಣೆ ಮಾಡಲಾಗುತ್ತಿದೆ. ಅಲ್ಲದೇ, ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯಾದ್ಯಂತ...