ರಾಜ್ಯದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದೆ. ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಎಚ್ಚರಿಕೆಯನ್ನು ಘೋಷಣೆ ಮಾಡಿದೆ. ಸೆಪ್ಟೆಂಬರ್ 3ರವರೆಗೂ ಮಳೆಯ ಪ್ರಮಾಣ ಹೆಚ್ಚಿನದಾಗಿರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇದರಿಂದ ಕರಾವಳಿ ಪ್ರದೇಶದ...
ವಾಣಿಜ್ಯ ನಗರಿ ಮುಂಬೈ ಭೀಕರ ಮಳೆಗೆ ತತ್ತರಿಸಿದೆ. ನಗರದೆಲ್ಲೆಡೆ ಕಳೆದ 3 ದಿನಗಳಿಂದ ನಿರಂತರ ಸುರಿದ ಮಳೆ ಭಾರೀ ಅವಾಂತರವನ್ನ ಸೃಷ್ಟಿಸಿದೆ. ಕೇವಲ 6 ಗಂಟೆಗಳಲ್ಲಿ 200 ಮಿಲಿ ಮೀಟರ್ ಮಳೆಯಾಗಿದೆ. ಇಡೀ ಮುಂಬೈ ನಗರವೇ ನೀರಿನಲ್ಲಿ ಮುಳುಗಿದ ಸ್ಥಿತಿಗೆ ತಲುಪಿದೆ. ಮಳೆಯ ಭೀಕರತೆಯಿಂದಾಗಿ 5 ದಿನಗಳಲ್ಲಿ 21 ಜನರು ಸಾವನ್ನಪ್ಪಿದ್ದಾರೆ.
ಹವಾಮಾನ ಇಲಾಖೆ ಕಳೆದ...