Sunday, July 6, 2025

HeavyRains

ಭೀಕರ ಹಿಮಪಾತಕ್ಕೆ ನಲುಗಿದ ಕಾಶ್ಮೀರ : ಕಣ್ಣೀರಾದ ಒಮರ್‌ ಅಬ್ದುಲ್ಲಾ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ರಂಬಾನ್‌ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಮಳೆಯ ಹಿನ್ನೆಲೆಯಲ್ಲಿ ಭೀಕರ ಮೇಘಸ್ಫೋಟ ಸಂಭವಿಸಿದೆ. ಇನ್ನೂ ನಿರಂತರವಾಗಿ ಸರಿಯುತ್ತಿರುವ ಮಳೆಗೆ ಜಮ್ಮ ಮತ್ತು ಕಾಶ್ಮೀರದ 12ಕ್ಕೂ ಅಧಿಕ ಕಡೆಗಳ ಪ್ರದೇಶಗಳಲ್ಲಿ ಭೂಕುಸಿತವಾಗಿದೆ. ಅಲ್ಲದೆ ಬಿರುಗಾಳಿ, ಮಳೆ ಹಾಗೂ ಗುಡುಗು ಸಹಿತವಾಗಿ ಹೆಚ್ಚಿನ ರಭಸದಲ್ಲಿ ಮೇಘಸ್ಫೋಟವಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ ಈ...

ಮನೆ ಕುಸಿದು ಒಂದೇ ಕುಟುಂಬದ 7 ಮಂದಿ ದಾರುಣ ಸಾವು…!

ಬೆಳಗಾವಿ: ಬೆಳಗಾವಿಯಲ್ಲಿ ನಿನ್ನೆ ಸುರಿದ ಧಾರಕಾರ ಮಳೆಗೆ ಮನೆ ಕುಸಿದು ಒಂದೇ ಕುಟುಂಬದ 7 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೆಳಗಾವಿ ತಾಲೂಕಿನ‌ ಹಿರೇಬಾಗೇವಾಡಿ ಪೊಲೀಸ್ ಠಾಣೆಯ ಬಡಾಲ ಅಂಕಲಗಿಗ್ರಾಮದಲ್ಲಿ ನಿನ್ನೆ ಸಂಜೆ ಸುರಿದ ಭಾರಿ ಮಳೆಯಿಂದ ಮನೆ ಕುಸಿದು ಒಂದೇ ಕುಟುಂಬದ ಐವರು ಸ್ಥಳದಲ್ಲಿಯೇ  ಸಾವನ್ನಪ್ಪಿ, ತೀವ್ರ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಮೃತರನ್ನು ಗಂಗವ್ವ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img