ಕರ್ನಾಟಕ ಟಿವಿ ಬೆಂಗಳೂರು : ಬಿಬಿಎಂಪಿ ಬೇಜವಾಬ್ದಾರಿ, ನಿರ್ಲಕ್ಷ್ಯ, ಅವೈಜ್ಞಾನಿಕ ಕಸದ ವಿಲೇವಾರಿ ಹಾಗೂ ಅಸಮರ್ಪಕ ರಸ್ತೆ, ಚರಂಡಿ ನಿರ್ವಹಣೆಯಿಂದ ಜನರ ಜೀವಕ್ಕೆ ಕಿಮ್ಮತ್ತಿಲ್ಲದಾಗಿದೆ. ಹೆಬ್ಬಾಳದ ಮೇಲುಸೇತುವೆ ಬಳಿ ಕಸದ ಲಾರಿಗೆ ಬಾಲಕಿ ಬಲಿಯಾಗಿದ್ದಾಳೆ.
ಭಾನುವಾರದಂದು ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಆ ಫ್ಲೈ ಓವರ್ ಅಂಡರ್ ಪಾಸ್'ನಲ್ಲಿ ನೀರು ತುಂಬಿತ್ತು. ಹೀಗಾಗಿ ಇಂದು ಮಕ್ಕಳು ಅಂಡರ್...