ತುಮಕೂರು: ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರು ಸೋತಿದ್ದು ಗಂಗಾ ಮಾತೆಯ ಶಾಪದಿಂದ ಅಂತ ಬಿಜೆಪಿ ಸಂಸದ ಜಿ.ಎಸ್ ಬಸವರಾಜು ಹೇಳಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಸಂಸದ ಬಸವರಾಜು, ದೇವೇಗೌಡರನ್ನು ಸೋಲಿಸಿದ್ದ ನಾನಲ್ಲ. ಅವರನ್ನು ಗಂಗಾ ಮಾತೆಯ ಶಾಪವೇ ಸೋಲುವಂತೆ ಮಾಡಿತು ಅಂತ ಹೇಳಿದ್ರು. ಅಲ್ಲದೆ ದೇವೇಗೌಡರು ವಯೋವೃದ್ಧರು, ಹಾಸನಕ್ಕೆ ಮಣ್ಣಿನ ಮಗ, ತುಮಕೂರಿಗಲ್ಲ ಅಂತ ಬಸವರಾಜು ಇದೇ...
ದೆಹಲಿ: ಜೂನ್ ತಿಂಗಳಲ್ಲಿ ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ.
ಈ ಕುರಿತು ದೆಹಲಿಯಲ್ಲಿ ಉಭಯ ರಾಜ್ಯಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದ ಪ್ರಾಧಿಕಾರ, ರಾಜ್ಯದ ಜಲಾಶಯದಲ್ಲಿ ಒಳಹರಿವು ಹೆಚ್ಚಾದರೆ ಜೂನ್ ತಿಂಗಳಲ್ಲಿ ತಮಿಳುನಾಡಿಗೆ 9.19ಟಿಎಂಸಿ ನೀರು ಬಿಡುವಂತೆ ಆದೇಶಿಸಿದೆ. ಈ ಮೂಲಕ ರಾಜ್ಯಕ್ಕೆ ಸದ್ಯದ ಮಟ್ಟಿಗೆ...