Thursday, October 16, 2025

Hero

ಇರಾ ಖಾನ್ ಮದುವೆಯಲ್ಲಿ ಜೈ ಶ್ರೀರಾಮ್ ಎಂದ ನಟಿ ಕಂಗನಾ ರಾಣಾವತ್

Movie News: ಹಿಂದೂ, ಕ್ರಿಶ್ಚಿಯನ್ ಧರ್ಮದ ಪ್ರಕಾರ ವಿವಾಹವಾಗಿರುವ ಬಾಲಿವುಡ್ ನಟ ಅಮೀರ್ ಖಾನ್ ಮಗಳು ಇರಾ ಖಾನ್, ಮದುವೆ ರಿಸೆಪ್ಶನ್ ನಿನ್ನೆ ಮುಂಬೈನ ಬಾಂದ್ರಾದಲ್ಲಿ ನಡೆಯಿತು. ಅಮೀರ್ ಖಾನ್ ಮತ್ತು ಅವರ ಮೊದಲ ಪತ್ನಿ ರೀನಾ ದತ್ತಾ ಮಗಳಾಗಿರುವ ಇರಾ ಖಾನ್, ನುಪೂರ್ ಶಿಖರೆ ಎಂಬುವವರನ್ನು ಲವ್ ಮಾಡಿ ಮದುವೆಯಾಗಿದ್ದಾರೆ. ಇವರ ರಿಸೆಪ್ಶನ್ ಕಾರ್ಯಕ್ರಮ...

ಹಿರಿಯ ನಟಿ ದಿ.ಲೀಲಾವತಿ ಸ್ಮಾರಕದ ಗುದ್ದಲಿ ಪೂಜೆ ನೆರವೇರಿಸಿದ ವಿನೋದ್ ರಾಜ್‌

Movie News: 2023ರ ಡಿಸೆಂಬರ್‌ 8ರಂದು ಹಿರಿಯ ನಟಿ ಲೀಲಾವತಿ ಅನಾರೋಗ್ಯದಿಂದ ಬಳಲಿ ಸಾವನ್ನಪ್ಪಿದ್ದರು. ಇಂದು ಅವರ ಸ್ಮಾರಕ ನಿರ್ಮಾಣ ಕಾರ್ಯವನ್ನು ಆರಂಭಿಸಿದ್ದು, ಅವರ ಮಗ, ನಟ ವಿನೋದ್ ರಾಜ್, ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಬೆಂಗಳೂರಿನ ಹೊರವಲಯದಲ್ಲಿ ನಟಿ ಲೀಲಾವತಿ ಮನೆ ಇದ್ದು, ಅಲ್ಲೇ ಇರುವ ತೋಟದ ಪಕ್ಕದಲ್ಲಿ, ಲೀಲಾವತಿ ಸ್ಮಾರಕ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ....

ತೆಲುಗು ಇಂಡಸ್ಟ್ರಿಗೆ ಕಾಲಿಟ್ಟ ಕಾಂತಾರ ಬೆಡಗಿ ಸಪ್ತಮಿ..

Movie News: ಪಾಪ್‌ಕಾರ್ನ್ ಮಂಕಿ ಟೈಗರ್‌ ಚಿತ್ರದ ಮೂಲಕ ಸಪ್ತಮಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟರೂ ಕೂಡ, ಫೇಮಸ್ ಆಗಿದ್ದು ಮಾತ್ರ ಕಾಂತಾರ ಸಿನಿಮಾದಿಂದ. ಕಾಂತಾರ ಸಿನಿಮಾ ಬಳಿಕ ಪ್ರಸಿದ್ಧಿ ಪಡೆದಿದ್ದ ಸ್ಯಾಂಡಲ್‌ವುಡ್ ಬೆಡಗಿ ಸಪ್ತಮಿ ಗೌಡ ಈಗ ತೆಲುಗು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ. ಕಾಂತಾರದ ಮೂಲಕ ಪ್ಯಾನ್ ಇಂಡಿಯಾ ನಟಿಯಾದ ಸಪ್ತಮಿ ಗೌಡ, ತೆಲುಗು ಚಿತ್ರದಲ್ಲೂ ನಟಿಸಲಿದ್ದಾರೆ...

ಕಂಗನಾ ಜೊತೆ ಕಾಣಿಸಿಕೊಂಡ ವ್ಯಕ್ತಿ ಯಾರು..? ಪ್ರಶ್ನಿಸುತ್ತಿದ್ದಾರೆ ನೆಟ್ಟಿಗರು..

Movie News: ನಟಿ ಕಂಗನಾ ರಾಣಾವತ್ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ತಪ್ಪು ಮಾಡಿದವರ ಬಗ್ಗೆ ಮುಖಕ್ಕೆ ಹೊಡೆದಂತೆ ಮಾತನಾಡುವ ಕಂಗನಾ, ಇಲ್ಲಿಯವರೆಗೂ ಹಲವರಿಗೆ ಪ್ರತ್ಯುತ್ತರ ಕೊಟ್ಟೇ ಸುದ್ದಿಯಾಗಿದ್ದು. ಆದರೆ ಈ ಬಾರಿ ಕಂಗನಾ, ಓರ್ವ ವ್ಯಕ್ತಿಯೊಂದಿಗೆ ಕಾಣಿಸಿಕೊಂಡಿದ್ದು, ಪಾಪರಾಜಿಗಳು ಸೆರೆಹಿಡಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸೌಂಡ್ ಮಾಡುತ್ತಿದೆ. ಯಾರು ಆ ವ್ಯಕ್ತಿ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದು,...

ಚಿತ್ರಸಂತೆಯಲ್ಲಿ 31 DAYS ಸಿನಿಮಾ ಫಸ್ಟ್ ಲುಕ್ ರಿಲೀಸ್: ಇದು ನಿರಂಜನ್ ಶೆಟ್ಟಿ ನಟನೆಯ ಚಿತ್ರ

Movie News: "ಜಾಲಿಡೇಸ್" ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ "31 DAYS" ಚಿತ್ರದ ಫಸ್ಟ್ ಲುಕ್ ಇತ್ತೀಚಿಗೆ ಬೆಂಗಳೂರಿನ ಚಿತ್ರಕಲಾ ಪರಿಷತ್ ಆವರಣದಲ್ಲಿ ನಡೆಯುವ ಚಿತ್ರಸಂತೆಯಲ್ಲಿ ಅನಾವರಣಗೊಂಡಿದೆ. "31 DAYS" ಚಿತ್ರಕ್ಕೆ "ಹೈ ವೋಲ್ಟೇಜ್ ಲವ್ ಸ್ಟೋರಿ" ಎಂಬ ಅಡಿಬರಹವಿದೆ. ಇದೊಂದು ಪ್ರೇಮ ಕಥಾನಕವಾಗಿದ್ದು, ಚಿತ್ರಸಂತೆಗೆ ಆಗಮಿಸಿದ್ದ 46 ವರ್ಷಗಳ ಹಿಂದೆ ಪ್ರೀತಿಸಿ...

ಫೆಬ್ರವರಿಯಲ್ಲಿ ತೆರೆಗೆ “ಪುರುಷೋತ್ತಮನ‌ ಪ್ರಸಂಗ”: ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡ ಚಿತ್ರ

Movie News: ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ಖ್ಯಾತ ನಟ, ನಿರ್ದೇಶಕ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಪುರುಷೋತ್ತಮನ‌ ಪ್ರಸಂಗ" ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು, ಫೆಬ್ರವರಿಯಲ್ಲಿ ತೆರೆಗೆ ಬರಲಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು. ತುಳುವಿನಲ್ಲಿ ಒಂಭತ್ತು ಸಿನಿಮಾಗಳನ್ನು...

ನಟ ಪ್ರಶಾಂತ್ ಸಿದ್ದಿ ಈಗ ಮ್ಯೂಸಿಕ್ ಡೈರೆಕ್ಟರ್ : ಮತ್ಸ್ಯಗಂಧ ಚಿತ್ರಕ್ಕೆ ಸಂಗೀತ

Movie News: ಯೋಗರಾಜ್ ಭಟ್ , ಸೂರಿ ಸಿನಿಮಾಗಳ ಖಾಯಂ ಪಾತ್ರದಾರಿ , ಪ್ರತಿಭಾನ್ವಿತ ನಟ, ರಂಗಭೂಮಿ ಹಿನ್ನೆಲೆಯ ಬಹುಮುಖ ಪ್ರತಿಭೆ ಪ್ರಶಾಂತ್ ಸಿದ್ದಿ, ತಮ್ಮ ಪ್ರತಿಭೆಯ ಮತ್ತೊಂದು ಮುಖವನ್ನ ಪರಿಚಯಿಸಿದ್ದಾರೆ. ಪೃಥ್ವಿ ಅಂಬರ್ ಅಭಿನಯದ ದೇವರಾಜ್ ಪೂಜಾರಿ ನಿರ್ದೇಶನದ ಮತ್ಸ್ಯಗಂಧ ಚಿತ್ರಕ್ಕೆ ಸಂಗೀತ ಸಂಯೋಜಿಸೋ ಮೂಲಕ ಸಂಗೀತ ನಿರ್ದೇಶಕನಾಗಿದ್ದಾರೆ. ಇತ್ತೀಚೆಗಷ್ಟೇ ಮತ್ಸ್ಯಗಂಧ ಚಿತ್ರದ ಭಾಗೀರಥಿ...

ಅನೀಶ್ ಬರ್ತ್ ಡೇಗೆ ’ಆರಾಮ್ ಅರವಿಂದ ಸ್ವಾಮಿ’ ಟೈಟಲ್ ಟ್ರ್ಯಾಕ್ ಗಿಫ್ಟ್

Movie News: 'ನಮ್‌ ಏರಿಯಾಲ್ ಒಂದ್ ದಿನ', 'ಪೊಲೀಸ್‌ ಕ್ವಾಟ್ರಸ್‌', 'ಅಕಿರ', 'ವಾಸು ನಾನ್ ಪಕ್ಕಾ ಕಮರ್ಷಿಯಲ್', 'ರಾಮಾರ್ಜುನ' ಹೀಗೆ ಪ್ರತಿ ಸಿನಿಮಾದಲ್ಲೂ ವಿಭಿನ್ನ ಕಥಾಹಂದರದ‌ ಮೂಲಕ ಕನ್ನಡ ಚಿತ್ರರಂಗದಲ್ಲಿ ತನ್ನದೇ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡಿರುವ ನಟ ಅನೀಶ್ ತೇಜೇಶ್ವರ್. ಅವರಿಗಿಂದು ಜನ್ಮದಿನದ ಸಂಭ್ರಮ. ಅನೀಶ್ ಬರ್ತಡೇ ಸ್ಪೆಷಲ್ ಆಗಿ ಆರಾಮ್ ಅರವಿಂದ ಸ್ವಾಮಿ...

ನೈಟ್ ಲೇಟ್ ಪಾರ್ಟಿ ಕೇಸ್: ಪೊಲೀಸ್ ಠಾಣೆಗೆ ದರ್ಶನ್ & ಟೀಮ್ ಹಾಜರ್

Movie News: ಒಂದು ಕಡೆ ಕಾಟೇರ ರಾಜ್ಯ ಮಾತ್ರವಲ್ಲ ವಿದೇಶದಲ್ಲೂ ಭರ್ಜರಿ ಯಶಸ್ಸು ಕಾಣ್ತಾ ಇದ್ದರೆ, ಇನ್ನೊಂದು ಕಡೆ ಆ ಕಾಟೇರನಿಗೆ ಸಂಕಷ್ಟ ಎದುರಾಗಿದೆ. ಇಷ್ಟಕ್ಕೂ ಆಗಿದ್ದೇನು? ಇಲ್ಲಿದೆ ಫುಲ್ ಡೀಟೈಲ್ಸ್... ಕೆಲ ದಿನಗಳ ಹಿಂದೆ ಕಾಟೇರ ಚಿತ್ರ ಭರ್ಜರಿ ಯಶಸ್ಸು ಕಂಡ ಹಿನ್ನಲೆಯಲ್ಲಿ, ಜೆಟ್ ಲ್ಯಾಗ್ ಪಬ್ ನಲ್ಲಿ ಚಿತ್ರ ತಂಡ ಪಾರ್ಟಿ ನಡೆಸಿತ್ತು....

ಕ್ಲಾಂತ ಸಿನಿಮಾಗೆ ಅಜಯ್ ರಾವ್ ಸಾಥ್ : ಜ.19ಕ್ಕೆ ಕಾಡೊಳಗಿನ ಕಥೆ ಅನಾವರಣ

Movie News: ತುಳುನಾಡಿನವರೇ ಸೇರಿ ನಿರ್ಮಾಣ ಮಾಡಿರೋ ಕ್ಲಾಂತ ಸಿನಿಮಾ ಪ್ರೇಕ್ಷಕರ ಮುಂದೆ ಬರಲು ದಿನಾಂಕ ನಿಗದಿಯಾಗಿದೆ. ಜನವರಿ 19ರಂದು ರಾಜ್ಯಾದ್ಯಂತ ಚಿತ್ರ ತೆರೆ ಕಾಣಲಿದೆ. ಟೀಸರ್ ಹಾಗೂ ಹಾಡಿನ ಮೂಲಕ ಸದ್ದು ಮಾಡಿದ್ದ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ನಟ ಅಜಯ್ ರಾವ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಈ ವೇಳೆ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img