Movie News: ತಂತ್ರಜ್ಞಾನ ಮುಂದುವರೆದಂತೆ ಅನೇಕ ಹೊಸ ಪ್ರಯೋಗಗಳಿಗೆ ದಾರಿ ಮಾಡಿಕೊಡುತ್ತಿದೆ. ಅಂತಹ ವಿನೂತನ ಪ್ರಯತ್ನಕ್ಕೆ "COZ I LUV U" ಆಲ್ಬಂ ಹಾಡಿನ ಮೂಲಕ ನಾಂದಿ ಹಾಡಿದ್ದಾರೆ ಡಾ||ಎಸ್ ಮಹೇಶ್ ಬಾಬು. ಇತ್ತೀಚೆಗೆ ಈ ಹಾಡಿನ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಮಹೇಶ್ ಬಾಬು ಹಾಗೂ ತಂಡದವರು ಈ ಹೊಸ ಪ್ರಯತ್ನ ಬಗ್ಗೆ...
Movie News: ಭುವನ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ, ಕೋಡ್ಲು ರಾಮಕೃಷ್ಣ ನಿರ್ದೇಶನದ "ಶಾನುಭೋಗರ ಮಗಳು" ಚಿತ್ರವು ಸ್ವತಂತ್ರ ಪೂರ್ವ ಕಾದಂಬರಿ ಆಧಾರಿತ ಚಿತ್ರವಾಗಿದ್ದು, ಇದರ ಲೇಖಕಿ: ಶ್ರೀಮತಿ. ಭಾಗ್ಯ ಕೆ ಮೂರ್ತಿ. ಚಿತ್ರದಲ್ಲಿ ಬ್ರಿಟಿಷರು, ಟಿಪ್ಪು ಸುಲ್ತಾನ್ ಹಾಗೂ ಮೈಸೂರಿನ ಮಹಾರಾಜರುಗಳೊಂದಿಗಿನ ಸನ್ನಿವೇಶಗಳು ಹೆಚ್ಚಿವೆ.
"ಶಾನುಭೋಗರ ಮಗಳ" ಪಾತ್ರ ನಿರ್ವಹಿಸುತ್ತಿರುವ...
Movie News: ಶಾರುಖ್ ಕಾನ್ ಅಭಿನಯದ ‘ಜವಾನ್’ ಚಿತ್ರವು ಸೆಪ್ಟೆಂಬರ್ 7ಕ್ಕೆ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದ ಬಿಡುಗಡೆಗೆ ಇನ್ನು ಎರಡೂವರೆ ತಿಂಗಳಿದ್ದರೂ, ಶಾರುಖ್ ಖಾನ್ ಆಗಲಿ, ಚಿತ್ರತಂಡದವರಾಗಲಿ ಯಾವುದೇ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ಈಗ ಖುದ್ದು ಶಾರುಖ್ ಚಿತ್ರದ ಕುರಿತು ಒಂದು ಮಹತ್ವದ ಸುಳಿವನ್ನು ನೀಡಿದ್ದಾರೆ.
ತಮ್ಮ ಅಭಿಮಾನಿಗಳೊಂದಿಗೆ ಆಗಾಗ ಟ್ವಿಟರ್ ನಲ್ಲಿ #AskSRK ಎಂಬ ಪ್ರಶ್ನೋತ್ತರ...
Movie News: ನಟ, ನಿರ್ದೇಶಕ ರಿಷಬ್ ಶೆಟ್ಟಿ ವಾಷಿಂಗ್ಟನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಶ್ರೇಷ್ಠ ಕನ್ನಡಿಗ ಪ್ರಶಸ್ತಿ ಪಡೆದಿದ್ದಾರೆ. ಈ ವೇಳೆ ಅವರ ಪತ್ನಿ ಪ್ರಗತಿ ಶೆಟ್ಟಿ ಕೂಡ ಉಪಸ್ಥಿತರಿದ್ದರು.
ಕಾಂತಾರ ಫೇಮ್ ಬಳಿಕ ಡಿವೋಷನಲ್ ಸ್ಟಾರ್ ಆಗಿರುವ ರಿಷಬ್ ಶೆಟ್ಟಿ, ಎಲ್ಲಿ ಹೋದರೂ ಪಂಚೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಾವು ಎಷ್ಟೇ ಫೇಮಸ್ ಆದರೂ, ನಮ್ಮತನವನ್ನು ನಮ್ಮ...
Movie News: ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ, ನಾಗಭೂಷಣ್ ಹಾಗೂ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ನಟಿಸುತ್ತಿರುವ ಸಿನಿಮಾ ಟಗರು ಪಲ್ಯ. ಉಮೇಶ್ ಕೆ ಕೃಪ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದಲ್ಲಿ ಅನೇಕ ಟಗರು ಕಾಳಗದಲ್ಲಿ ಗೆದ್ದಿ ಬೀಗಿರುವ 7 ಸ್ಟಾರ್ ಸುಲ್ತಾನ ಹೆಸರಿನ ಟಗರನ್ನು ಬಕ್ರೀದ್...
Movie News: ಖ್ಯಾತ ನಟ ಕಿಚ್ಚ ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜೀವ್ ನಾಯಕರಾಗಿ ನಟಿಸಿ, ನಿರ್ದೇಶಿಸುತ್ತಿರುವ ಚಿತ್ರ "ಜಿಮ್ಮಿ". ಇತ್ತೀಚೆಗೆ ಈ ಚಿತ್ರದ ಕ್ಯಾರೆಕ್ಟರ್ ಟೀಸರ್ ಬಿಡುಗಡೆಯಾಯಿತು. ಸುದೀಪ್ ಅವರ ತಂದೆ ಸಂಜೀವ್ ಹಾಗೂ ತಾಯಿ ಸರೋಜ ಸಂಜೀವ್(ಸಂಚಿತ್ ಅಜ್ಜಿ-ತಾತಾ) ಟೀಸರ್ ಬಿಡುಗಡೆ ಮಾಡಿದರು.
ಕ್ರೇಜಿಸ್ಟಾರ್ ರವಿಚಂದ್ರನ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಅಭಿನಯ...
Movie News: ರೆಡ್ ಅಂಡ್ ವೈಟ್ ಸೆವೆನ್ ರಾಜ್ ನಿರ್ಮಾಣದ ಅಥಿ ಐ ಲವ್ ಯು ಚಿತ್ರದ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿದ್ದಾರೆ ಚಿತ್ರ ತಂಡ. ಚಾಮುಂಡೇಶ್ವರಿ ಸ್ಟುಡಿಯೋ ನಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾಮ ಹರೀಶ್ ಹಾಗೂ ಕರ್ನಾಟಕದ ಖ್ಯಾತ ಸಾಹಸ ನಿರ್ದೇಶಕರಾದ ಥ್ರಿಲ್ಲರ್ ಮಂಜು ಅವರು ಚಿತ್ರದ...
Movie News: ಕಾಲಿವುಡ್ನ ಜನಪ್ರಿಯ ನಟ ವಿಜಯ್ ಗುರುವಾರ (ಜೂನ್ 22) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಬುಧವಾರ ಮಧ್ಯರಾತ್ರಿಯೇ ‘ಲಿಯೋ’ ಚಿತ್ರತಂಡದವರು ಫಸ್ಟ್ಲುಕ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ವಿಜಯ್ ಅವರಿಗೆ ಶುಭಾಶಯ ಕೋರಿದ್ದರು. ಈಗ ಚಿತ್ರದ ಮೊದಲ ಲಿರಿಕಲ್ ಹಾಡು ಬಿಡುಗಡೆಯಾಗಿದೆ.
‘ನಾ ರೆಡಿದಾ ವರವಾ’ ಎಂಬ ಲಿರಿಕಲ್ ಹಾಡು ಬಿಡುಗಡೆಯಾಗಿದ್ದು,...
Movie News: 2019ರಲ್ಲಿ ಚಿತ್ತಾರವೂ 10ನೇ ವರ್ಷದ ಅಂದ್ರೆ ದಶಕದ ಸಂಭ್ರವನ್ನು ಆಚರಿಸಿತ್ತು. ಅದಕ್ಕಾಗಿ ಆ ದಶಕದ ಅನೇಕ ಏಳು ಬೀಳುಗಳನ್ನು ಗಮನಿಸಿ, ಗೆದ್ದವರಿಗೆ ಗೌರವಿಸಿ, ಗೆಲ್ಲಬೇಕಾದವರಿಗೆ ಪ್ರೋತ್ತಾಹಿಸಬೇಕೆಂಬ ಮಹೋದ್ದುದ್ದೇಶದಿಂದ, `ಚಿತ್ತಾರ ಸ್ಟಾರ್ ಅವಾರ್ಡ್-2019’ ಎಂಬ ಕಾರ್ಯಕ್ರಮವನ್ನು ನಿಮ್ಮೆಲ್ಲರ ಸಮ್ಮುಖದಲ್ಲಿ ಯಶಸ್ವಿಯಾಗಿ ಆರಂಭಿಸಿದ್ದೆವು.
ನಂತರದ ವರ್ಷಗಳಲ್ಲಿ ಆಯಾ ವರ್ಷದಲ್ಲಿ ಬಿಡುಗಡೆಯಾದ ಚಲನಚಿತ್ರಗಳನ್ನು ಪಟ್ಟಿ ಮಾಡಿ,...
Movie News: ಕನ್ನಡದ ಖ್ಯಾತ ನಟಿ ರಾಗಿಣಿ ದ್ವಿವೇದಿ "ಶೀಲ" ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಕನ್ನಡ ಹಾಗೂ ಮಲೆಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
"ಶೀಲ" ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಹಿಳಾ ಪ್ರಧಾನ ಚಿತ್ರವಾಗಿದೆ. ನನ್ನ ಪಾತ್ರ ಚೆನ್ನಾಗಿದೆ. ಸಮಾಜದಲ್ಲಿ ಎದುರಾಗುವ ಸಾಕಷ್ಟು ಸವಾಲುಗಳನ್ನು ಹೆಣ್ಣುಮಗಳೊಬ್ಬಳು ಹೇಗೆ ನಿಭಾಯಿಸುತ್ತಾಳೆ ಎಂಬುದು ಕಥಾಸಾರಾಂಶ....
ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...