Movie News: ಮಲಯಾಳಂ ಸಿನೆಮಾ "ವಾಲಟ್ಟಿ - ಎ ಟೇಲ್ ಆಫ್ ಟೇಲ್ಸ್" ದ ಥಿಯೇಟ್ರಿಕಲ್ ಹಕ್ಕನ್ನು ಕೇರಳ ರಾಜ್ಯ ಹೊರತು ಪಡಿಸಿ ವಿಶ್ವದಾದ್ಯಂತ ಕೆಆರ್‌ಜಿ ಸ್ಟುಡಿಯೋಸ್ ಬಾಚಿಕೊಂಡಿದೆ.
ವಾಲಟ್ಟಿ ಚಿತ್ರವು ಅದ್ಭುತವಾಗಿ ಸಾಗುವ ಸಾಕು ನಾಯಿಗಳ ಗ್ಯಾಂಗ್ ಬಗ್ಗೆ ಹೃದಯ ಬೆಚ್ಚಗಾಗುವ ಕಥೆಯಾಗಿದ್ದು, ಅಮೋಘ ಸಾಹಸಮಯ ದೃಶ್ಯಗಳನ್ನು ಹೊಂದಿದೆ. ಈ ಚಿತ್ರದ ರೋಚಕ ವಿಷಯವೆಂದರೆ...
Movie News: "ಜಯಭೇರಿ", " ರಣಚಂಡಿ" ಸೇರಿದಂತೆ ಹಲವಾರು ಯಶಸ್ವಿ ಚಿತ್ರಗಳ ನಿರ್ದೇಶಕ ಜಿ.ಕೆ.ಮುದ್ದುರಾಜ್ ಹಲವು ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕೆ ಮರಳಿ ಬಂದಿದ್ದಾರೆ. "ಎಜುಕೇಟೆಡ್ ಬುಲ್ಸ್" ಎಂಬ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ರಾಜಾಜಿನಗರದ ಆಂಜನೇಯ ಹಾಗೂ ಸಾಯಿಬಾಬಾ ದೇವಸ್ಥಾನದಲ್ಲಿ ನೆರವೇರಿತು. ಭಾ.ಮ.ಗಿರೀಶ್ ಚಿತ್ರದ...
Movie News: ರಾಷ್ಟ್ರಪ್ರಶಸ್ತಿ ವಿಜೇತ ನಟ ವೈಜನಾಥ್ ಅಭಿನಯದ 500ನೇ ಚಿತ್ರ "90 ಬಿಡಿ ಮನೀಗ್ ನಡಿ".
ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ನಡೆಯಿತು.
ಮೊದಲು ನಮ್ಮ ಚಿತ್ರದ ಟೈಟಲ್ "90 ಹೊಡಿ ಮನೀಗ್ ನಡಿ" ಎಂದು ಇಡಲಾಗಿತ್ತು. ಆದರೆ ಸೆನ್ಸಾರ್ ಮಂಡಳಿ ಈ ಟೈಟಲ್ ಗೆ ಒಪ್ಪಲಿಲ್ಲ. ಹಾಗಾಗಿ, ಚಿತ್ರದ ಶೀರ್ಷಿಕೆಯನ್ನು...
Movie News: ಕೊರೋನ ನಂತರ ಇಂಟರ್ ನೆಟ್ ಬಳಕೆ ಬಹಳ ಹೆಚ್ಚಾಗಿದೆ. ಈಗ ಹೆಚ್ಚಾಗಿ ಎಲ್ಲಾ ಆನಲೈನ್ ನಲ್ಲೇ ನಡೆಯುತ್ತಿದೆ. ಆದರೆ ಕೊರೋನ ಪೂರ್ವದಲೇ ಹಾಲಿವುಡ್ ನಿರ್ದೇಶಕ ರಾಂಡಿ ಕೆಂಟ್ " ರೋಡ್ ಕಿಂಗ್" ಚಿತ್ರವನ್ನು ಸ್ಕೈಪ್ ಮೂಲಕ ನಿರ್ದೇಶಿಸಿದ್ದಾರೆ. ಆಗಿನ ಪ್ರಕಾರ ಈ ರೀತಿ ಸ್ಕೈಪ್ ಮೂಲಕ ನಿರ್ದೇಶನ ಮಾಡಿರುವುದು ಇದೇ ಮೊದಲು....
Movie News: ಮಧು ಕಲ್ಯಾಣ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಚಿತ್ರ "ಆಟ ಸಾಮಾನು". ಇತ್ತೀಚೆಗೆ ಈ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಯಿತು. ನಿವೃತ್ತ ಐ ಎ ಎಸ್ ಅಧಿಕಾರಿ ಡಾ||ಸಿ.ಸೋಮಶೇಖರ್ ಟೈಟಲ್ ಟೀಸರ್ ಅನಾವರಣ ಮಾಡಿದರು. ವಿವಿಧ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ನಾನು ಈ ಹಿಂದೆ ಎರಡು ಚಿತ್ರಗಳನ್ನು ನಿರ್ಮಿಸಿದ್ದೆ. " ಆಟ ಸಾಮಾನು"...
Movie News: ಸಾಕಷ್ಟು ಹೊಸ ಪ್ರಯೋಗಗಳಿಗೆ ಕನ್ನಡ ಚಿತ್ರರಂಗ ಸಾಕ್ಷಿಯಾಗಿದೆ. ಅಂತಹ ಮತ್ತೊಂದು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ "ದೇವರ ಆಟ ಬಲವರಾರು" ಚಿತ್ರತಂಡ. ಈ ಹಿಂದೆ ಸಂಚಾರಿ ವಿಜಯ್ ಅವರ "ಫಿರಂಗಿ ಪುರ" ಚಿತ್ರವನ್ನು ಕೈಗೆತ್ತಿಕೊಂಡಿದ್ದ ಜನಾರ್ದನ್ ಪಿ ಜಾನಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಮೂವತ್ತು ದಿನಗಳಲ್ಲಿ ಚಿತ್ರದ ಎಲ್ಲಾ ಪ್ರಕ್ರಿಯೆ ಮುಗಿಸಿ...
Movie News: ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ "ಗರಡಿ" ಚಿತ್ರದ ಮೊದಲ ಹಾಡು "ಹೊಡಿರೆಲೆ ಹಲಗಿ" ಲಿರಿಕಲ್ ವಿಡಿಯೋ ಇತ್ತೀಚಿಗೆ ಬಿಡುಗಡೆಯಾಯಿತು. ವಿ.ಹರಿಕೃಷ್ಣ ಸಂಗೀತ ನೀಡಿರುವ, ಯೋಗರಾಜ್ ಭಟ್ ಬರೆದಿರುವ ಈ ಹಾಡನ್ನು ಉತ್ತರ ಕರ್ನಾಟಕದ ಪ್ರತಿಭೆ ಮೇಘನಾ ಹಳಿಯಾಳ್ ಹಾಡಿದ್ದಾರೆ.
ಜನಸಾಮಾನ್ಯವಾಗಿ ಮಾತನಾಡಬೇಕಾದರೆ ಇವರು, ಅವರ...
Movie news: ರಕ್ಷಿತ್ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಚಿತ್ರವು ಎರಡು ಭಾಗಗಳಲ್ಲಿ ಮೂಡಿಬರುತ್ತಿದ್ದು, ಮೊದಲ ಭಾಗವಾದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ A" ಸೆಪ್ಟೆಂಬರ್ 01 ಮತ್ತು ಎರಡನೆಯ ಭಾಗವಾದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ B" ಅಕ್ಟೋಬರ್ 20ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ....
Movie News: ಕನ್ನಡದಲ್ಲಿ ಎಲ್ಲಾ ರೀತಿಯ ಮನರಂಜನೆ ಸಿಗಬೇಕೆನ್ನುವ ಆಶಯದೊಂದಿಗೆ KRG ಸ್ಟೂಡಿಯೋಸ್ ಕೆಲಸ ಮಾಡುತ್ತಿದೆ. ಅನೇಕ ಕನ್ನಡಿಗರು ಕನ್ನಡದಲ್ಲೇ ಪರಭಾಷೆಯ ಸಿನೆಮಾಗಳನ್ನು ನೋಡುವ ಹಂಬಲ ವ್ಯಕ್ತಪಡಿಸುತ್ತಿರುವುದನ್ನು ನಾವು ಗಮನಿಸಿದ್ದೇವೆ ಮತ್ತು ಮುಂದಿನ ದಿನದಲ್ಲಿ ಕನ್ನಡದ ಅವತರಣಿಕೆಗಳು ಹೆಚ್ಚಾದಲ್ಲಿ ನೋಡುಗರ ಸಂಖ್ಯೆಯೂ ಹೆಚ್ಚಾಗುವ ಸಾಧ್ಯತೆ ಹೆಚ್ಚಾಗಲಿದೆ. ಇದೇ ನಿಟ್ಟಿನಲ್ಲಿ ಆದಿಪುರುಶ್ ಚಲನಚಿತ್ರದ ಕನ್ನಡ ಅವತರಣಿಕೆಯನ್ನು...
Movie News: ಆಕ್ಷನ್ ಕ್ವೀನ್ ಮಾಲಾಶ್ರೀ ಪ್ರಮುಖಪಾತ್ರದಲ್ಲಿ ನಟಿಸಿರುವ "ಮಾರಕಾಸ್ತ್ರ" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಮಾಲಾಶ್ರೀ ಅವರೆ ಟೀಸರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.
ನನಗೆ ಧನಕುಮಾರ್ ಮಾಸ್ಟರ್ ಮೂಲಕ ಈ ತಂಡದ ಪರಿಚಯವಾಯಿತು. ನಿರ್ದೇಶಕ ಗುರುಮೂರ್ತಿ ಸುನಾಮಿ ಅವರು ಹೇಳಿದ ಕಥೆ ಇಷ್ಟವಾಯಿತು. ನಾನು ಈ ಚಿತ್ರ ಒಪ್ಪಕೊಳ್ಳಲು ನಿರ್ದೇಶಕರೆ ಕಾರಣ....
ಕೇಂದ್ರ ಸರ್ಕಾರ ನೀಡಿದ ವಿಶೇಷ ಅನುದಾನದಲ್ಲಿ ದುರ್ಬಳಕೆ ನಡೆದಿದೆ ಎಂಬ ಗಂಭೀರ ಆರೋಪವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿದ್ದಾರೆ. ರಾಜ್ಯ ಸರ್ಕಾರ ಸುಮಾರು 1,323...