Wednesday, April 16, 2025

HESCOM

ಸೂಸೈಡ್ ನೋಟ್ ಬರೆದಿಟ್ಟು ತನ್ನ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಹೆಸ್ಕಾಂ ಸಿಬ್ಬಂದಿ..!

Hubballi News: ಹುಬ್ಬಳ್ಳಿ: ಹೆಸ್ಕಾಂ ಸಿಬ್ಬಂದಿಯೋರ್ವ ಆತ್ಮಹತ್ಯೆಗೆ ಯತ್ನಿಸಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಹುಬ್ಬಳ್ಳಿಯ ನವನಗರದ ಹೆಸ್ಕಾಂ ಕಚೇರಿಯಲ್ಲಿ ಇಂದು ನಡೆದಿದೆ. ಮುನೀರ್ ಮುಲ್ಲಾ ಅನ್ನೋರೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರದಲ್ಲಿ ಬರೆದಿಟ್ಟು ತಮ್ಮ ಕಛೇರಿಯಲ್ಲಿ ನೇಣಿಗೆ ಶರಣಾಗಲು ಮುಂದಾಗಿದ್ದಾರೆ, ಅದೃಷ್ಟವಶಾತ್ ತಾನು ಹಾಕಿಕೊಂಡ ನೇಣು ಬಿಚ್ಚಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಸ್ಕಾಂ ಎಂ...

Electricity Problem :ವಿದ್ಯುತ್ ಕಡಿತದಿಂದಾಗಿ ಕಂಗಾಲಾದ ಅನ್ನದಾತರು.

ಹುಬ್ಬಳ್ಳಿ:  ಸರಿಯಾಗಿ ಮಿದ್ಯುತ್ ಪೂರೈಕೆಯಾಗುತ್ತಿಲ್ಲ ಹಾಗಾಗಿ ನಮ್ಮ ಜಮೀನುಗಳಿಗೆ ಸರಿಯಾಗಿ ನೀರುಣಿಸಲು ಆಗದೇ ಬೆಳೆಗಳು ಒಣಗುತ್ತಿವೆ ಎಂದು ರೈತರು ನಗರದ ಹೆಸ್ಕಾಂ ಕೇಂದ್ರ ಕಛೇರಿ ಮುಂದೆ  ಪ್ರತಿಭಟನೆ ನಡೆಸಿದರು. ಅನಿಯಮಿತ ವಿದ್ಯುತ್ ಪೂರೈಕೆಯಿಂದ ಧಾರವಾಡ, ಹುಬ್ಬಳ್ಳಿ, ಗದಗ, ಹಾವೇರಿ,ಬೆಳಗಾವಿ ಸೇರಿದಂತೆ ಏಳು ಜಿಲ್ಲೆಗಳಿಂದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಕನಿಷ್ಠ ಏಳು ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು...

HESCOM : 86 ಕೋಟಿ ಭ್ರಷ್ಟಾಚಾರ 20 ಸಿಬ್ಬಂದಿ ಅಮಾನತ್ತು..!

ಬೆಳಗಾವಿ ಜಿಲ್ಲೆಯ ಅಥಣಿ(Athani Section) ವಿಭಾಗದ ಹೆಸ್ಕಾಂ(HESCOM) ಅಧಿಕಾರಿಗಳು ಕೋಟ್ಯಂತರ ರೂಪಾಯಿ ಲೂಟಿ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ಆಗಸ್ಟ್ 2021ರಲ್ಲಿ ದೂರು ದಾಖಲಾಗಿತ್ತು. ನೀರು ಸರಬರಾಜು,ದಿನದಯಾಳು ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ(DDUGJY), ಗಂಗಾ ಕಲ್ಯಾಣ(ganga kalyana scheme ), ಕಾಂಪ್ಲೆಕ್ಸ್ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳಲ್ಲಿ ಕಾಮಗಾರಿಯನ್ನು ಕೈಗೊಳ್ಳದೆ ಬಿಲ್ ಮಾಡಿ ಹಣ ಲೂಟಿ...

ವಿದ್ಯುತ್ ಗ್ರಾಹಕರಿಗೆ ಶಾಕ್- ಯೂನಿಟ್ ಗೆ 33ಪೈಸೆ ಹೆಚ್ಚಳ…!

ಬೆಂಗಳೂರು: ವಿದ್ಯುತ್ ದರ ಪರಿಷ್ಕರಣೆ ಮಾಡಿರೋ ಕೆಇಆರ್ ಸಿ ಇದೀಗ ಪ್ರತಿ ಯೂನಿಟ್ ವಿದ್ಯುತ್ ಗೆ 33 ಪೈಸೆ ಏರಿಕೆ ಮಾಡಿ ರಾಜ್ಯದ ಜನತೆಗೆ ಶಾಕ್ ನೀಡಿದೆ. ಈ ಕುರಿತು ಮಾಹಿತಿ ನೀಡಿದ ಕೆಇಆರ್ ಸಿ ಅಧ್ಯಕ್ಷ ಶಂಭುದಯಾಳ್ ಮೀನಾ,ಪ್ರತಿ ವರ್ಷ ಏಪ್ರಿಲ್ ೧ ರಿಂದ ನೂತನ ದರ ಜಾರಿಗೆ ಬರ್ತಿತ್ತು, ವಿದ್ಯುತ್ ಸರಬರಾಜು...

“ಮೋದಿ ಪ್ರಧಾನಿಯಾಗ್ತಾರೆ – ರಾಜ್ಯದಲ್ಲಿ ಈ ಸರ್ಕಾರ ಇರಲ್ಲ”

ಹುಬ್ಬಳ್ಳಿ : ಲೋಕಸಭೆಯಲ್ಲಿ ದೇಶದಲ್ಲಿ ಕಳೆದ ಬಾರಿಗಿಂತ ಈ ಬಾರಿಗೆ ಹೆಚ್ಚಿಗೆ ಸ್ಥಾನ ಬರುತ್ತದೆ. ಸೂರ್ಯ ಚಂದ್ರಿರುವಷ್ಟೇ ಸತ್ಯ ಮೋದಿ ಪ್ರಧಾನಿ ಆಗ್ತಾರೆ ಅಂತ ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿರೇಂದ್ರ ಪಾಟೀಲ ಅವರನ್ನು ಸಿಎಂ ಸ್ಥಾನದಿಂದ ಕಿತ್ತು ಹಾಕಿ ಕಾಂಗ್ರೆಸ್ ವಿಶ್ವಾಸ ದ್ರೋಹ ಮಾಡಿದೆ ಹೀಗಾಗಿ ವೀರಶೈವರು ಕಾಂಗ್ರೆಸ್ ಪಕ್ಷಕ್ಕೆ ಮತಹಾಕಲ್ಲ...

ರಾಜ್ಯದ ಜನತೆಗೆ ‘ಶಾಕ್’- ಜೂನ್ 1ರಿಂದ ವಿದ್ಯುತ್ ಬೆಲೆ ಏರಿಕೆ

ಬೆಂಗಳೂರು: ರಾಜ್ಯದ ಜನರಿಗೆ ಮತ್ತೆ ವಿದ್ಯುತ್ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಜೂನ್ 1ನೇ ತಾರೀಖಿನಿಂದಲೇ ಪ್ರತಿ ಯೂನಿಟ್ ವಿದ್ಯುತ್ ಗೆ 45ಪೈಸೆಯಿಂದ-50 ಪೈಸೆ ಹೆಚ್ಚಳವಾಗೋ ಸಾಧ್ಯತೆಯಿದೆ. ರಾಜ್ಯದಲ್ಲಿನ ಎಲ್ಲಾ ಎಸ್ಕಾಂ ಮತ್ತು ಇತರೆ ವಿದ್ಯುತ್ ಕಂಪನಿಗಳು ಕೆಇಆರ್ ಸಿ ಗೆ (ಕರ್ನಾಟಕ ಎಲೆಕ್ಟ್ರಾನಿಕ್ ರೆಗ್ಯುಲೇಟರಿ ಕಮಿಷನ್) ಬೆಲೆ ಏರಿಕೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದ್ದವು. ಪ್ರತಿ ವರ್ಷ ಏಪ್ರಿಲ್ 1ರಂದು ವಿದ್ಯುತ್...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img