ಕೋವಿಡ್-೧೯ (COVID-19) ಸಾಂಕ್ರಾಮಿಕದ ಪ್ರಭಾವ ಇನ್ನೂ ಮರೆಯಾಗಿಲ್ಲ. ಈ ನಡುವೆಯೇ ಇದೀಗ ಮತ್ತೊಂದು ಡೆಡ್ಲಿ ವೈರಸ್ ಇಡೀ ವಿಶ್ವದ ನಿದ್ದೆ ಕೆಡಿಸಿದೆ. ಆಫ್ರಿಕಾಗೆ ಮಾತ್ರ ಸೀಮಿತವಾಗಿದ್ದ ಎಂಪಾಕ್ಸ್ (mpox virus) ಅಥವಾ ಮಂಕಿಪಾಕ್ಸ್ ಸೋಂಕು ಇದೀಗ ಏಷ್ಯಾ ಖಂಡಕ್ಕೂ ಕಾಲಿಟ್ಟಿದೆ. ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲಿ ಮಂಕಿಪಾಕ್ಸ್ ಸೋಂಕು ಪತ್ತೆಯಾಗಿರುವುದು ಸದ್ಯ ಭಾರತ (INDIA)ಕ್ಕೆ ಆತಂಕವನ್ನು...
National story :
ಇಂದು ಬೆಳಗ್ಗೆ ಜಮ್ಮುವಿನಲ್ಲಿ ನಡೆದ ಎರಡು ಸ್ಫೋಟಗಳಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗ ತಿಳಿಸಿದ್ದಾರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ದೃಷ್ಟಿಯಿಂದ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಜಮ್ಮುವಿನ ನರ್ವಾಲ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ ಎಂದು ಹೆಚ್ಚುವರಿ...
ದೇಶಾದ್ಯಂತ
ಸಂಜೆಯಿಂದ ದಿಢೀರ್ ಭದ್ರತೆಯನ್ನ ಹೆಚ್ಚಳ ಮಾಡಲಾಗಿದೆ.. ಬೆಂಗಳೂರು ಸೇರಿದಂತೆ ಸಾವಿರಾರು ಕಡೆ ಕಟ್ಟೆಚ್ಚರವನ್ನ
ವಹಿಸಲಾಗಿದೆ. ಭಯೋತ್ಪಾದಕರು ದೇಶಾದ್ಯಂತ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆ ಮುನ್ನಚ್ಚರಿಕಾ ಕ್ರಮವಾಗಿ
ಬೆಂಗಳೂರಿನಾದ್ಯಂತ ಬಿಗಿಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಜಮ್ಮು-ಕಾಶ್ಮೀರದಲ್ಲಿ
ಆರ್ಟಿಕಲ್ 370, 35ಎ ರದ್ದು ಮಾಡಿದ ಹಿನ್ನಲೆ ಪಾಕಿಸ್ತಾನ ಗಡಿಯಲ್ಲಿ ಸೇನಾ ಜಮಾವಣೆಯನ್ನ ಹೆಚ್ಚಿಸಿದೆ..
ಇಂದು ಕೇಂದ್ರ ಸಚಿವ ಪಾಕಿಸ್ತಾನಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.. ಈ ಬೆನ್ನಲ್ಲೇ...