Wednesday, December 3, 2025

high court karnataka

ಅನುದಾನ ತಾರತಮ್ಯ ಸಮರ : ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್​

ರಾಜ್ಯ ಸರ್ಕಾರದಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆಯುತ್ತಿದೆ ಎಂದು ಆರೋಪಿಸಿ, ಜಮಖಂಡಿ ಬಿಜೆಪಿ ಶಾಸಕ ಜಗದೀಶ್ ಗುಡಗುಂಟಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ರಾಜ್ಯ ಸರ್ಕಾರ, ಹಣಕಾಸು ಇಲಾಖೆ ಹಾಗೂ ಬಾಗಲಕೋಟೆ ಜಿಲ್ಲಾಧಿಕಾರಿಗೆ ನೋಟಿಸ್‌ ಜಾರಿ ಮಾಡಿದೆ. ಜಗದೀಶ್ ಗುಡಗುಂಟಿ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿಗೆ...

ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಹಿನ್ನಡೆ : ಮೇಲ್ಮನವಿ ಸಲ್ಲಿಸುತ್ತೇವೆ ಎಂದ ಸಿದ್ದರಾಮಯ್ಯ

ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಭೆ, ಸಮಾರಂಭಗಳಿಗೆ ಅನುಮತಿ ಕಡ್ಡಾಯಗೊಳಿಸುವ ಸರ್ಕಾರದ ಆದೇಶಕ್ಕೆ ದೊಡ್ಡ ಹಿನ್ನಡೆ ಉಂಟಾಗಿದೆ. ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ್ದ ಸರ್ಕಾರದ ಕ್ರಮದ ವಿರುದ್ಧ ಸಂಸ್ಥೆ ಸಲ್ಲಿಸಿದ್ದ ಮನವಿಯ ವಿಚಾರಣೆ ವೇಳೆ, ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. ಸರ್ಕಾರ 10...

ಖರ್ಗೆ ನಿಂದನೆ ಸೂಲಿಬೆಲೆ ನಿರಾಳ : ಚಕ್ರವರ್ತಿಗೆ ಸುಪ್ರೀಂನಿಂದ‌ ಬಿಗ್ ರಿಲೀಫ್

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿಂದನೆಗೆ ಸಂಬಂಧಿಸಿದಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಸುಪ್ರೀಂ ಕೋರ್ಟ್‌ ರಿಲೀಫ್‌ ನೀಡಿದೆ. ಕಳೆದ 2024ರ ಜನವರಿ 18ರಂದು ರಾಯಚೂರಿನ ಸಿರಿವಾರದಲ್ಲಿ ನಮೋ ಬ್ರಿಗೇಡ್‌ ವತಿಯಿಂದ ಕಾರ್ಯಕ್ರಮ ನಡೆದಿತ್ತು. ಆಗ ಭಾಷಣದ ವೇಳೆ ಸೂಲಿಬೆಲೆ ಖರ್ಗೆ ಅವರನ್ನು ಅಯೋಗ್ಯ ಎಂದು ಟೀಕಿಸಿದ್ದರು. ಕಲಬುರಗಿಯಲ್ಲಿ ಇಎಸ್ಐ ಆಸ್ಪತ್ರೆ...

ಮುಡಾ ಹಗರಣ : ಸಿಎಂ ಸೇರಿ ಎಲ್ಲರಿಗೂ ಶಿಕ್ಷೆ ಆಗೇ ಆಗುತ್ತೆ ; ಸಿದ್ದು ವಿರುದ್ಧ ಸ್ನೇಹಮಯಿ ಕೃಷ್ಣ ಕಿಡಿ

ಮೈಸೂರು : ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲಿಫ್ ನೀಡಿದೆ. ಪ್ರಕರಣದ ತನಿಖೆಗಾಗಿ ಇಡಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಆದರೆ ಇದೇ ವಿಚಾರಕ್ಕೆ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ದೂರುದಾರ ಸ್ನೇಹಮಯಿ ಕೃಷ್ಣ, ಮುಡಾ ಪ್ರಕರಣದಲ್ಲಿ ಇಡಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆಯಷ್ಟೇ....

ಜುಲೈ 30ರಂದು ಜಾಮೀನು ಭವಿಷ್ಯ ನಿರ್ಧಾರ? : ಪ್ರಜ್ವಲ್​​ ರೇವಣ್ಣಗೆ ಜೈಲಾ? ಬೇಲಾ?

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿಚಾರಣೆಯ ಕಾರ್ಯವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪೂರ್ಣಗೊಳಿಸಿದೆ. ಸಂಸದರಾಗಿದ್ದಾಗ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ಮಾಜಿ ಸಂಸದರಿಗೆ ಇನ್ನೂ ಜಾಮೀನು ಭಾಗ್ಯ ದೊರೆತಿಲ್ಲ. ಹಲವು ಬಾರಿ ಜಾಮೀನಿಗಾಗಿ ಕೋರ್ಟ್ ಮೊರೆಹೋದರೂ ಫಲ ನೀಡಿಲ್ಲ. ಆದರೆ ಅಂತಿಮವಾಗಿ...
- Advertisement -spot_img

Latest News

ದೇಶದ ಇಂದಿನ ಪ್ರಮುಖ ಸುದ್ದಿಗಳು – 03/12/2025

1. ಪುಟಿನ್‌ ಭದ್ರತೆಗೆ 5 ಸುತ್ತಿನ ಕೋಟೆ ಸಿದ್ಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತದ ಭೇಟಿಗೆ ದೆಹಲಿಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಐದು ಹಂತಗಳ ಹೈ-ಸೇಕ್ಯುರಿಟಿ...
- Advertisement -spot_img