Friday, August 29, 2025

High Court of Karnataka

ರಿಂಗ್‌ ರೋಡ್‌ ಶುಭಗೆ ದಯೆ? : 2003 ಕೇಸ್‌ಗೆ ಈಗ ಹೈಕೋರ್ಟ್‌ ತೀರ್ಪು

ಇಡೀ ಬೆಂಗಳೂರನ್ನೇ ಬೆಚ್ಚಿ ಬಿಳಿಸಿದ್ದ 2003ರ ರಿಂಗ್ ರೋಡ್ ಶುಭ ಮರ್ಡರ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ ಆಗಿದೆ. ಕೊಲೆ ಅಪರಾಧಿ ಶುಭ ಶಂಕರನಾರಾಯಣ ಹಾಗೂ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ನೀಡಿದೆ. ಏನು ನಡೆದಿತ್ತು? ಅಂತಾ ನೋಡ್ತಾ ಹೋದರೆ - ಗಿರೀಶ್ ಹಾಗೂ ಶುಭ ಶಂಖರನಾರಾಯಣ ಅವರ ಮದುವೆ ನಿಗದಿಯಾಗಿತ್ತು. ಇಬ್ಬರ ಕುಟುಂಬವೂ...

Siddaramaiah : ಮುಡಾ ಪ್ರಕರಣಕ್ಕೆ ಹೈಕೋರ್ಟ್ ಡೆಡ್​ಲೈನ್ : ಸೆ.12ಕ್ಕೆ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ ತೀರ್ಪು

ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿರುವ ಮುಡಾ ಹಗರಣದ ಬಗ್ಗೆ ಕರ್ನಾಟಕ ಹೈಕೋರ್ಟ್‌ ಡೆಡ್‌ಲೈನ್‌ ನೀಡಿದೆ. ಸಿದ್ದರಾಮಯ್ಯ ವಿರುದ್ಧ ಮುಡಾ ನಿವೇಶನ ವಿಚಾರವಾಗಿ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮದ ಕುರಿತು ಹೈಕೋರ್ಟ್‌ನಲ್ಲಿ ದೂರು- ಪ್ರತಿದೂರಿನ ವಿಚಾರಣೆ ಮುಂದುವರಿದಿದೆ. ಗುರುವಾರಕ್ಕೆ ವಿಚಾರಣೆ ಮುಂದೂಡಿಕೆಯಾಗಿದ್ದು, ಸಿದ್ದರಾಮಯ್ಯ ಪರ ವಕೀಲರು ಅಂದೇ ಹೇಳಿಕೆ ದಾಖಲಿಸಲಿದ್ದಾರೆ. ಬಹುತೇಕ ಅಂದೇ ವಿಚಾರಣೆ...

Araga Jnanendra : ಕಾಲೇಜುಗಳು ನಾಳೆಯಿಂದ ಪುನರಾರಂಭ..!

ಹಿಜಬ್ ವಿವಾದದ (Hijab Controversy ) ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಭುಗಿಲೆದ್ದಿತ್ತು. ಈ ಕಾರಣದಿಂದ ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ಹೈಸ್ಕೂಲ್ (High School) ಹಾಗೂ ಕಾಲೇಜುಗಳಿಗೆ (colleges) ಮೂರು ದಿನಗಳ ಕಾಲ ರಜೆ ಘೋಷಿಸಿತ್ತು. ಹಿಜಾಬ್ ವಿವಾದ ಹೈಕೋರ್ಟ್ ನಲ್ಲಿ ವಿಚಾರಣೆಯಲ್ಲಿದೆ. ಹೈಕೋರ್ಟ್ ನ  ತ್ರಿಸದಸ್ಯ ಪೀಠ ಹಿಜಾಬ್ ವಿಚಾರಕ್ಕಾಗಿ ಶಾಲಾ-ಕಾಲೇಜುಗಳನ್ನು ಮುಚ್ಚುವುದು ಸೂಕ್ತವಲ್ಲ....

Hijab Controversy ವಿಚಾರಣೆ ನಾಳೆಗೆ ಮುಂದೂಡಿಕೆ..!

ಹಿಜಾಬ್ ವಿವಾದ (Hijab Controversy) ಪ್ರಕರಣ ಸಂಬಂಧಿಸಿ ಹೈಕೋರ್ಟ್​ನಲ್ಲಿ (high court) ಪ್ರಕರಣನಡೆಯುತ್ತಿದ್ದು ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿ ಆದೇಶ ನೀಡಲಾಗಿದೆ. ಹಿಜಾಬ್ ವಿವಾದದ ವಿಚಾರಣೆಗೆ ರಚಿಸಲಾಗಿರುವ ತ್ರಿಸದಸ್ಯ ಪೀಠ ಮಧ್ಯಂತರ ಆದೇಶವನ್ನೇ ಪಾಲಿಸಬೇಕು ಎಂದು ತಿಳಿಸಿದೆ. ಅರ್ಜಿದಾರರ ಪರವಾಗಿ ದೇವದತ್ ಕಾಮತ್ (Devadat Kamath), ಸರ್ಕಾರದ ಪರವಾಗಿ ಪ್ರಭುಲಿಂಗ ಕೆ.ನಾವದಗಿ (Prabhulinga K.Navadagi) ಹಾಗೂ ಇತರರು...

H D Revanna : 2023 ಕ್ಕೆ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ..!

2023 ಕ್ಕೆ  ಯಾವುದೇ ಕಾರಣಕ್ಕೂ ಬಿಜೆಪಿ (BJP) ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ, ಅವರ ಸೀಟುಗಳು 40ಕ್ಕೆ ಇಳಿಯುತ್ತವೆ  ಎಂದು ಹಾಸನದಲ್ಲಿ ಎಚ್ ಡಿ ರೇವಣ್ಣ (H D Revanna) ಹೇಳಿದ್ದಾರೆ. ಈ ರೀತಿಯ  ಕೆಟ್ಟ ಆಡಳಿತವನ್ನು ನೀಡುತ್ತಿರುವ ಸರ್ಕಾರವನ್ನು  ನನ್ನ ಜೀವನದಲ್ಲಿ  ನಾನು ನೋಡಿಲ್ಲ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡಿ...

Actress Ramya ಹಿಜಾಬ್ ವಿವಾದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ..!

ರಾಜ್ಯದಲ್ಲಿ ಹಿಜಾಬ್ ವಿವಾದ (Hijab Controversy) ಕುರಿತಂತೆ ಭಾರಿ ಚರ್ಚೆಗಳಾಗುತ್ತಿದ್ದು, ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಮಾಡಿಕೊಡಬೇಕಾಗಿ ಯುವತಿಯೊಬ್ಬರು ಕೋರ್ಟ್ (court) ಮೆಟ್ಟಿಲೇರಿದ್ದರು. ಈಗ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈಗ ಹಿಜಾಬ್ ವಿವಾದ ಕುರಿತಂತೆ ನಟಿ ರಮ್ಯಾ (Actress Ramya) ಸಹ ಟ್ವೀಟ್ ಮಾಡಿದ್ದು, ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೆಲ್ಲಾ ನೋಡಿ ನನಗೆ ಬೇಸರವಾಗಿದೆ....

Cm Bommai : ವಿದ್ಯಾರ್ಥಿಗಳು ಶಾಂತಿಯಿಂದ ಇರಲು ವಿಶೇಷ ಮನವಿ..!

ರಾಜ್ಯದಾದ್ಯಂತ ಹಿಜಾಬ್ ವಿವಾದ (Hijab Controversy) ಕುರಿತಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಇಂದು ಅದು ತಾರಕಕ್ಕೇರಿದೆ. ಈ ಕುರಿತು ನವದೆಹಲಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ (cm bommai) ಮಾಧ್ಯಮಗಳೊಂದಿಗೆ ಮಾತನಾಡಿ ಯಾರು ಸಹ ಈ ವಿಚಾರವಾಗಿ ಪ್ರಚೋದನೆ ನೀಡಬಾರದು. ಇದು ಸೂಕ್ಷ್ಮವಾದ ವಿಚಾರ ಎಲ್ಲರೂ ಸಹ ಶಾಂತಿ ಸೌಹಾರ್ದತೆಯಿಂದ ಇರಬೇಕು. ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು....

Mekedatu ಪಾದಯಾತ್ರೆ ಮೋಟಕು ಗೊಳಿಸಿದ ಕಾಂಗ್ರೆಸ್..!

ನಿನ್ನೆ ಪಾದಯಾತ್ರೆಗೆ ಸಂಬಂಧಪಟ್ಟಂತೆ ಹೈಕೋರ್ಟ್ ವಿಭಾಗೀಯ ಪೀಠ(High divisional seat)ವಿಚಾರಣೆ ನಡೆಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಜನ ಕೊರೋನಾದಿಂದ ತತ್ತರಿಸಿದ್ದಾರೆ, ಈ ಸಮಯದಲ್ಲಿ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ?, ಅನುಮತಿ ನೀಡಲಿಲ್ಲ ವೆಂದರೆ ಇನ್ನು ಏಕೆ ಕ್ರಮ ಕೈಗೊಂಡಿಲ್ಲ?, ಸರ್ಕಾರ ಸಮರ್ಥವಾಗಿದೆಯೇ?, ನಾವು ಹೇಳುವವರಿಗೆ ನೀವು ಕ್ರಮಕೈಗೊಳ್ಳುತ್ತಿಲ್ಲವೇ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ನಂತರ...

Government ಅನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್ ವಿಭಾಗೀಯ ಪೀಠ..!

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಕೋವಿಡ್(covid) ನಿಂದ ಜನ ತತ್ತರಿಸಿದ್ದಾರೆ. ಹೀಗಿರುವಾಗ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ ಎಂದು ಸರ್ಕಾರವನ್ನು ಹೈಕೋರ್ಟ್ ವಿಭಾಗೀಯ ಪೀಠ(Divisional seat of High Court)ತರಾಟೆಗೆ ತೆಗೆದುಕೊಂಡಿದೆ. ಅನುಮತಿ ನೀಡಲಿಲ್ಲವಾದರೆ, ಏಕೆ ಕ್ರಮ ಕೈಗೊಳ್ಳಲಿಲ್ಲ?, ಸರ್ಕಾರ ಅಸಮರ್ಥವಾಗಿದೆಯೇ?, ಹೈಕೋರ್ಟ್ ಹೇಳುವವರೆಗೂ ಕ್ರಮಕೈಗೊಳ್ಳುದಿಲ್ಲವೇ?, ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದ್ದರೂ ಅನುಮತಿ ಹೇಗೆ ಎಂದು...

ಕಾಲೇಜುಗಳಲ್ಲಿ ಕನ್ನಡ ಕಡ್ಡಾಯ ಬೇಡ : ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ರಾಜ್ಯ ಸರ್ಕಾರ ಎಲ್ಲರಿಗೂ ಕನ್ನಡ ಕಡ್ಡಾಯಗೊಳಿಸಬಾರದು. ಕನ್ನಡ ಕಲಿತ ವಿದ್ಯಾರ್ಥಿಗಳು ಕಲಿಯಲು ಅಡ್ಡಿಯಿಲ್ಲ. ಕನ್ನಡ ಕಲಿಯಲು ಬಯಸದ ವಿದ್ಯಾರ್ಥಿಗಳಿಗೆ ಕಡ್ಡಾಯ ಬೇಡ. ಮುಂದಿನ ಆದೇಶದವರೆಗೂ ಬಲವಂತದ ಕಡ್ಡಾಯ ಬೇಡ ಅಂತ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ...
- Advertisement -spot_img

Latest News

ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ, ಪಕ್ಷದಿಂದ ವಜಾ ಮಾಡುತ್ತೀರಾ..?: ರಾಹುಲ್ ಗಾಂಧಿಗೆ ಆರ್.ಅಶೋಕ್ ಪ್ರಶ್ನೆ

Political News: ಕೆ.ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ, ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ. ಇದಕ್ಕಾಗಿ ಪಕ್ಷದ ಬಗ್ಗೆ ರಾಜಣ್ಣ ಅವರಿಗೂ ಬೇಸರವಿದೆ. ಇದೀಗ...
- Advertisement -spot_img