www.karnatakatv.net: ಸಾಹಿತಿ ಜಾವೇದ್ ಆಖ್ತರ್ ತಮ್ಮ ಮೇಲೆ ಹೂಡಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಬಾಲಿವುಡ್ ನಟಿ ಕಂಗನಾ ರಣಾವತ್ ಮಾಡಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.
ಇನ್ನು ಸೆ.14ರಂದು ವಿಚಾರಣೆಗೆ ಹಾಜರಾಗುವಂತೆಯೂ ಹೈಕೋರ್ಟ್ ಸಮನ್ಸ್ ನೀಡಿದೆ. ಅಲ್ಲದೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ವಾರಂಟ್ ಜಾರಿಗೊಳಿಸೋದಾಗಿಯೂ ಹೈಕೋರ್ಟ್ ಕಂಗನಾಗೆ ಎಚ್ಚರಿಕೆ ನೀಡಿದೆ. ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜಪೂತ್...
www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿಯ ಐತಿಹಾಸಿಕ ಉಣಕಲ್ಲ ಕೆರೆಗೆ ಚನ್ನಬಸವ ಸಾಗರ'ವೆಂದು ನಾಮಕರಣ ಮಾಡಬೇಕು ಎಂದು ಮಹಾನಗರ ಪಾಲಿಕೆಗೆ ಹೈಕೋರ್ಟ್ ಆದೇಶ ನೀಡಿದೆ .
2003ರ ಜನವರಿ 16 ರಂದು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಣಯ ಅಂಗೀಕರಿಸಿದ್ದರೂ. ನಿರ್ಣಯ ಜಾರಿಗೆ ಕ್ರಮ ಕೈಗೊಳ್ಳದ ಪಾಲಿಕೆ ವಿರುದ್ಧ ಹಲವರು ನ್ಯಾಯಾಲಯದ ಮೊರೆ ಹೋಗಿದ್ದರು....
ಬೆಂಗಳೂರು : ರಾಜ್ಯದ ಹೈಕೋರ್ಟ್ ನ ನೂತನ ಮುಖ್ಯನ್ಯಾಯಮೂರ್ತಿಯಾಗಿ ಎ ಎಸ್ ಓಕಾ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇಂದು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ, ಮುಖ್ಯನ್ಯಾಯಮೂರ್ತಿಯಾಗಿ ಎ ಎಸ್ ಓಕಾ ಅವರಿಗೆ, ರಾಜ್ಯಪಾಲರಾದ ವಜುಬಾಯಿ ವಾಲಾ ಪ್ರಮಾಣವಚನ ಬೋಧಿಸಿದರು.
ಅಂದಹಾಗೇ, ಕರ್ನಾಟಕದ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿಯಾಗಿದ್ದ, ದಿನೇಶ್ ಮಹೇಶ್ವರಿ ಅವರು. ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಯಾಗಿ ಬಡ್ತಿ...