Varanasi: ಕಾಶಿ ವಿಶ್ವನಾಥ ಧಾಮ (Kashi Vishwanath Dham) ಕಾರಿಡಾರ್ನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಯವರು ಇತ್ತೀಚೆಗಷ್ಟೇ ಉದ್ಘಾಟನೆ ಮಾಡಿದ್ದಾರೆ. ಅದ್ದೂರಿಯಾಗಿ ಲೋಕಾರ್ಪಣೆಗೊಂಡ ಕಾಶಿ ವಿಶ್ವನಾಥ ಧಾಮ ದೇಗುಲಕ್ಕೆ ಹೊಸವರ್ಷದ ಮೊದಲ ದಿನ 5 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ...