Wednesday, October 15, 2025

highcoart

ಮುಡಾ ಕೇಸ್ – CM ಸಿದ್ದರಾಮಯ್ಯ ಪತ್ನಿಗೆ ಬಿಗ್ ರಿಲೀಫ್

ಮುಡಾ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಇಡಿ ಅರ್ಜಿ ಸಲ್ಲಿಸಿತ್ತು. ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯಕ್ಕೆ, ಸುಪ್ರೀಂಕೋರ್ಟ್ ಇಂದು ತರಾಟೆ ತೆಗೆದುಕೊಂಡಿದೆ. ಅರ್ಜಿ ವಿಚಾರಣೆ ನಡೆಸಿದ ಸಿಜೆಐ ಬಿ.ಆರ್. ಗವಾಯಿ...

Call Record : ಅನುಮತಿ ಇಲ್ಲದೆ ಕಾಲ್ ರೆಕಾರ್ಡ್ ಮಾಡುವುದು ಕಾನೂನು ಉಲ್ಲಂಘನೆ

Bilasapur News : ಸಂಬಂಧಿತ ವ್ಯಕ್ತಿಯ ಅನುಮತಿಯಿಲ್ಲದೆ ದೂರವಾಣಿ ಸಂಭಾಷಣೆ ರೆಕಾರ್ಡ್ ಮಾಡá-ವುದು ಸಂವಿಧಾನದ ಪರಿಚ್ಛೇದ 21ರ ಅಡಿಯಲ್ಲಿ ಖಾಸಗಿತನದ ಹಕ್ಕಿನ ಉಲ್ಲಂಘನೆ ಎಂದು ಛತ್ತೀಸ್ಗಢ ಹೈಕೋರ್ಟ್ ತೀರ್ಪು ನೀಡಿದೆ. ಪ್ರಕರಣದ ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ರಾಕೇಶ್ ಮೋಹನ್ ಪಾಂಡೆ ಅವರಿದ್ದ ಪೀಠವು 2021ರ ಅಕ್ಟೋಬರ್ 21ರಂದು ಮಹಾಸಮುಂಡ್ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶ...

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಸ‌ನ್ನ ಬಾಲಚಂದ್ರ ವರಳೆ..!

State News: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಸ‌ನ್ನ ಬಾಲಚಂದ್ರ ವರಳೆ ಅವರು ಪ್ರಮಾಣ ವಚನವನ್ನು ಸ್ವೀಕರಿಸಿದರು.ರಾಜಭವನದ ಗಾಜಿನ‌ಮನೆಯಲ್ಲಿ ಶನಿವಾರ ಬೆಳಗ್ಗೆ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು. ಇದನ್ನೂ ಓದಿ…ಹೋಟೇಲ್ ಮಾಲೀಕರಿಗೆ ಗುಡ್ ನ್ಯೂಸ್…! https://karnatakatv.net/hareesh-poonja-news/ https://karnatakatv.net/ballari-congress-jodo-school-holiday/ https://karnatakatv.net/ballari-bharath-jodo-news/
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img