Sunday, June 7, 2026

Hijab Controversy

ಹಿಜಾಬ್ VS ಕೇಸರಿ ಶಾಲು ಶಾಲಾ-ಕಾಲೇಜುಗಳಲ್ಲಿ ಶಾಲು ವಿತರಣೆ

ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ಅನುಮತಿ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು, ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ಹಾಗೂ ಜಾಗೃತಿ ಅಭಿಯಾನಗಳನ್ನು ಆರಂಭಿಸಿವೆ. ಹಿಜಾಬ್ ವಿಚಾರವಾಗಿ ರಾಜ್ಯ ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ ಹಾಗೂ ಇತರ ಹಿಂದೂಪರ ಸಂಘಟನೆಗಳು, ಹುಬ್ಬಳ್ಳಿಯಲ್ಲಿ ವಿಭಿನ್ನ ಅಭಿಯಾನಕ್ಕೆ ಚಾಲನೆ ನೀಡಿವೆ. ದಿನಿಂದ ರಾಜ್ಯದಾದ್ಯಂತ ಶಾಲಾ-ಕಾಲೇಜುಗಳ...

ಧರ್ಮದ ರಾಜಕೀಯ ಬಿಟ್ಟು ನೀಟ್ (NEET) ಹಗರಣದ ಬಗ್ಗೆ ಮಾತಾಡಿ ಅಂದ್ರು ಯಾಕೆ?

ಮಡಿಕೇರಿ ಕ್ಷೇತ್ರದ ಶಾಸಕ ಮಂಥರ್ ಗೌಡ ಅವರ ಅಚ್ಚರಿಯ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ʼಮಕ್ಕಳು ಶಾಲಾ-ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡೇ ಬನ್ನಿʼ ಎಂದು ಅವರು ನೀಡಿದ ಹೇಳಿಕೆ ಇದೀಗ ಪರ-ವಿರೋಧ ಚರ್ಚೆಗೆ ಕಾರಣವಾಗಿದೆ. ಮೂರು ದಿನಗಳ ಹಿಂದಷ್ಟೇ ಹಿಜಾಬ್‌ಗೆ ಅವಕಾಶ ನೀಡಿ ಕೇಸರಿ ಶಾಲು ಧರಿಸುವ ಕುರಿತು ನಿರ್ಬಂಧದಂತೆ ಸರ್ಕಾರ...

ಕರ್ನಾಟಕದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ 10 ಪ್ರತ್ಯೇಕ ಕಾಲೇಜು ನಿರ್ಮಾಣ

ಬೆಂಗಳೂರು: ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಉಡುಪಿಯಲ್ಲಿ ಹಿಜಾಬ್ ವಿವಾದ ನಡೆದ ಬಳಿಕ  ಸರ್ಕಾರ ಪ್ರತ್ಯೇಕ ಕಾಲೇಜು ನಿರ್ಮಿಸಲು ಮುಂದಾಗಿದ್ದು, ಪ್ರತಿ ಕಾಲೇಜಿಗೆ 2.50 ಕೋಟಿ ರೂಪಾಯಿ ಅನುದಾನವನ್ನು ಮೀಸಲಿರಿಸಲಾಗಿದೆ. ವಕ್ಫ ಬೋರ್ಡ್ ಗೆ ರಾಜ್ಯ ಸರ್ಕಾರ ನೀಡುವ ಅನುದಾನದಲ್ಲಿಈ ವೆಚ್ಚವನ್ನು ಭರಿಸಲು ನಿರ್ಧರಿಸಿದೆ. ಮುಂದಿನ...

Raichur : ಹಿಜಾಬ್ ಗಿಂತ ಶಿಕ್ಷಣವೇ ಮುಖ್ಯ ಪ್ರಥಮ ಪಿಯು ವಿದ್ಯಾರ್ಥಿನಿ ಅಫ್ಸಾನಾ ರಾಜ್ಯಕ್ಕೆ ಮಾದರಿ..!

ರಾಯಚೂರು : ಹಿಜಾಬ್ ಮತ್ತು ಕೇಸರಿ ಶಾಲು (Hijab and saffron shawl) ಸಂಘರ್ಷ ಹಿನ್ನೆಲೆ ಇಂದು ರಾಯಚೂರು (raichur) ಕಾಲೇಜುಗಳಲ್ಲಿ  ಮನೆಯಿಂದ ಕಾಲೇಜಿನವರೆಗೆ ಹಿಜಾಬ್ ಹಾಕಿಕೊಂಡು ಬಂದ ವಿದ್ಯಾರ್ಥಿನಿ ಮಾತು ಆಗಿರುವಂತಹದು. ಇನ್ನೂ ರಾಯಚೂರು ನಗರದ SSRG ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿ ಅಫ್ಸಾನಾ (Student Afsana) ಮನೆಯಿಂದ ಹಿಜಾಬ್ ಧರಿಸಿ ಕಾಲೇಜು...

Hijab Controversy ವಿಚಾರಣೆ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ..!

ಹಿಜಾಬ್ ವಿವಾದ (Hijab Controversy) ಕುರಿತ  ವಿಚಾರಣೆಯನ್ನು ಹೈಕೋರ್ಟ್ (court) ನ ತ್ರಿಸದಸ್ಯ ಪೀಠ ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಲಾಗಿದೆ. ಇದ ವಿವಾದ ಕುರಿತಂತೆ  ಇಂದು ಮಧ್ಯಾಹ್ನ  2:30 ಕ್ಕೆ ವಿಚಾರಣೆ ಆರಂಭವಾಯಿತು. ಅರ್ಜಿದಾರರ ಪರ ದೇವದತ್ ಕಾಮತ್ (Devadat Kamath) ವಾದ ಮಂಡಿಸಿದ್ದು, ಸಂವಿಧಾನದ 25(1)ನೇ ವಿಧಿಯ ಬಗ್ಗೆ ಚರ್ಚೆ ನಡೆಯಿತು. 25(1) ವಿಧಿಯ...

H D devegowda ಹಿಜಾಬ್ ವಿವಾದ ಆರಂಭದಲ್ಲಿಯೇ ಚಿವುಟಿ ಹಾಕಬೇಕಿತ್ತು..!

ಕರಾವಳಿ ಭಾಗದ ಹಿಜಾಬ್ ವಿವಾದ (Hijab Controversy) ಈಗ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚಿಸಲಾಗುತ್ತಿದೆ. ಈಗ ಈ ವಿವಾದ ಕುರಿತಂತೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು (h d devegowda) ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿನ ಹಿಜಾಬ್ ವಿವಾದವನ್ನು ಆರಂಭದಲ್ಲಿಯೇ ಚಿವುಟಿ ಹಾಕುವ ಕೆಲಸವನ್ನು ಎರಡು ರಾಷ್ಟ್ರೀಯ ಪಕ್ಷಗಳು ಮಾಡಬೇಕಾಗಿತ್ತು. ಆದರೆ ಈಗ ಇದು...

Hijab Controversy ವಿಚಾರಣೆ ನಾಳೆಗೆ ಮುಂದೂಡಿಕೆ..!

ಹಿಜಾಬ್ ವಿವಾದ (Hijab Controversy) ಪ್ರಕರಣ ಸಂಬಂಧಿಸಿ ಹೈಕೋರ್ಟ್​ನಲ್ಲಿ (high court) ಪ್ರಕರಣನಡೆಯುತ್ತಿದ್ದು ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿ ಆದೇಶ ನೀಡಲಾಗಿದೆ. ಹಿಜಾಬ್ ವಿವಾದದ ವಿಚಾರಣೆಗೆ ರಚಿಸಲಾಗಿರುವ ತ್ರಿಸದಸ್ಯ ಪೀಠ ಮಧ್ಯಂತರ ಆದೇಶವನ್ನೇ ಪಾಲಿಸಬೇಕು ಎಂದು ತಿಳಿಸಿದೆ. ಅರ್ಜಿದಾರರ ಪರವಾಗಿ ದೇವದತ್ ಕಾಮತ್ (Devadat Kamath), ಸರ್ಕಾರದ ಪರವಾಗಿ ಪ್ರಭುಲಿಂಗ ಕೆ.ನಾವದಗಿ (Prabhulinga K.Navadagi) ಹಾಗೂ ಇತರರು...

HDK : ಹಿಜಾಬ್ ಹಿಂದೆ ರಾಷ್ಟ್ರೀಯ ಪಕ್ಷಗಳ ಕುತಂತ್ರ ಅಡಗಿದೆ..!

ರಾಜ್ಯದಲ್ಲಿ ಹಿಜಾಬ್ ವಿವಾದ ಯಾಕೆ ಪ್ರಾರಂಭವಾಯಿತು?, ಇದರ ಹಿಂದಿನ ದುರುದ್ದೇಶವೇನು?, ಹಿಜಾಬ್ ವಿವಾದ ಕೆಲವರಿಗೆ ತಿರುಗುಬಾಣ ಆಗುವುದು ಖಚಿತ: ಹೆಚ್.ಡಿ.ಕುಮಾರಸ್ವಾಮಿ ಹಿಜಾಬ್ ವಿವಾದ (Hijab Controversy) ಯಾವುದೋ ಒಂದು ಶಾಲೆಯಲ್ಲಿ ಆರಂಭವಾದ ವಿವಾದವನ್ನು ಅಲ್ಲಿಯೇ ಮುಗಿಸಬೇಕಿತ್ತು. ಶಿಕ್ಷಣ ಕ್ಷೇತ್ರಕ್ಕೂ ಇದನ್ನು ಯಾಕೆ ತಂದರು? ಮಕ್ಕಳ ಹೃದಯ ಹಾಳು ಮಾಡಲು ಈ ರೀತಿ ಮಾಡಬೇಕಿತ್ತಾ?, ಆದರೆ ಅದನ್ನು...

Hijab Controversy : ಶಾಸಕ ರಘುಪತಿ ಭಟ್ ಗೆ ಜೀವ ಬೆದರಿಕೆ..!

ಕರಾವಳಿ ಭಾಗದ ಹಿಜಾಬ್ ವಿವಾದ (Hijab Controversy) ಪ್ರಕರಣ ರಾಜ್ಯದಿಂದ, ದೇಶ, ಅಂತರಾಷ್ಟ್ರೀಯ ಮಟ್ಟದಲ್ಲಿ ಹಬ್ಬಿದೆ. ಹಿಜಾಬ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಶಾಸಕ ರಘುಪತಿ ಭಟ್ (Raghupathi Bhat) ಗೆ ಜೀವ ಬೆದರಿಕೆಯ ಕರೆಗಳು ಬರುತ್ತಿದ್ದು, ವಿದೇಶಗಳಿಂದ ನಿರಂತರ ಫೋನ್ ಕರೆಗಳು (Phone calls) ಬರುತ್ತಿದ್ದು ಇಂಟರ್ನೆಟ್ ಮೂಲಕ ಕರೆ ಮಾಡಿ ಕಿಡಿಗೇಡಿಗಳು  ಜೀವ...

Hijab Controversyಗೆ ಬಿಗ್ ಟ್ವಿಸ್ಟ್ ಈ ಹಿಂದೆಯೇ ನಡೆದಿತ್ತಾ ಪ್ಲಾನ್..!

ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ (Hijab Controversy) ಈಗ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಸ್ವರೂಪವನ್ನು ಪಡೆದುಕೊಂಡಿದ್ದು, ರಾಜ್ಯದಲ್ಲಿ ಅನೇಕ ಕಡೆ ಪ್ರತಿಭಟನೆಗಳು ನಡೆದಿದೆ, ಹಾಗೂ ಚರ್ಚೆಗಳು ನಡೆದಿದೆ. ಹಿಜಾಬ್ ಧರಿಸಲು ಅವಕಾಶ ಕೋರಿ ಯುವತಿಯೊಬ್ಬರು, ಕೋರ್ಟ್ (Court) ಗೆ ಅರ್ಜಿ ಹಾಕಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ ಏಕಸದಸ್ಯಪೀಠ ನ್ಯಾಯಮೂರ್ತಿ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img