ಉಡುಪಿ(UDUPI) ಯ ಸರಕಾರಿ ಕಾಲೇಜಿನ ವಿದ್ಯಾರ್ಥಿನಿಯರ ಹಿಜಾಬ್ ವಿವಾದ (Hijab Controversy) ಈಗ ಹೈಕೋರ್ಟ್(High Court) ಮೆಟ್ಟಿಲೇರಿದೆ. ಕಳೆದ ಒಂದು ತಿಂಗಳಿನಿಂದಲೂ ಹಿಜಾಬ್ ವಿವಾದ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಹಿಜಬ್ ವಿವಾದ ಕುರಿತು ಜನವರಿ 31 ರಂದು ಕಾಲೇಜು ಆಡಳಿತ ಮಂಡಳಿ ಸಭೆಯನ್ನು ಸಹ ನಡೆಸಲಾಗಿತ್ತು. ಹಿಜಾಬ್ ಧರಿಸಿ ತರಗತಿಗೆ ಬರುವ ವಿದ್ಯಾರ್ಥಿನಿಯರಿಗೆ...
ಶಿವಮೊಗ್ಗ : ಕಳೆದ ಒಂದು ತಿಂಗಳಿಂದ ಉಡುಪಿ(Udupi)ಯ ಕಾಲೇಜಿನ ಹಿಜಾಬ್ ವಿವಾದ(Hijab Controversy) ಜೀವಂತವಾಗಿರುವಾಗಲೇ, ಶಿವಮೊಗ್ಗ(Shivamogga) ಜಿಲ್ಲೆಯ ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಾಲೇಜಿನಲ್ಲಿ(Sir M Vishweshwaraiah College)ಹಲವರು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರ ಕಡ್ಡಾಯಗೊಳಿಸಬೇಕು ಎಂದು ವಿದ್ಯಾರ್ಥಿಗಳು ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಇದರಿಂದ ಕೆಲವು...