www.karnatakatv.net: ಮೈಸೂರು : ಸತತ ಮಳೆ ಸುರಿಯುತ್ತಿರುವದರಿಂದ ನಿನ್ನೇ ರಾತ್ರಿ ಮೈಸೂರಿನ ಚಾಮುಂಡಿ ಬೆಟ್ಟದ ದಾರಿಯಲ್ಲಿ ಗುಟ್ಟ ಕುಸಿದ ಪರಿಣಾಮ ಪ್ರವಾಸಿಗರ ಸಂಚಾರಕ್ಕೆ ಮೈಸೂರು ಜಿಲ್ಲಾಡಳಿತ ನಿರ್ಬಂಧ ಹೇರಿದೆ.
10 ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವದರಿಂದ ಚಾಮುಂಡಿ ಬೆಟ್ಟದಲ್ಲಿರುವ ಬೃಹತ್ ನಂದಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಭೂ ಕುಸಿತ ಸಂಭವಿಸಿದೆ. ಭೂ ಕುಸಿತದ ಹಿನ್ನೆಲೆಯಲ್ಲಿ ಎಚ್ಚೆತ್ತ...