www.karnatakatv.net ಚಿಕ್ಕಬಳ್ಳಾಪುರ: ನಿನ್ನೆ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ನಂದಿ ಬೆಟ್ಟದಲ್ಲಿ ಗುಡ್ಡ ಕುಸಿದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿಗಿರಿ ಧಾಮದಲ್ಲಿ ನಿನ್ನೆ ರಾತ್ರಿ ಭಾರಿ ಮಳೆಯಾಗಿದೆ. ಪರಿಣಾಮ,ಗಿರಿಧಾಮದ ಗುಡ್ಡ ಕುಸಿದು ರಸ್ತೆಗಳಿಗೆ ಉರುಳಿವೆ. ಹೀಗಾಗಿ ಗಿರಿಧಾಮಕ್ಕೆ ಸಂಪರ್ಕಿಸೋ ರಸ್ತೆಗಳು ಬಂದ್ ಆಗಿದ್ದು, ಮಣ್ಣು ಹಾಗೂ ಸಣ್ಣ ಸಣ್ಣ ಕಲ್ಲು ಬಂಡೆಗಳನ್ನು ತೆರವುಗೊಳಿಸೋ ಕಾರ್ಯಾಚರಣೆ ನಡೀತಿದೆ....
Political news: ಸಿಲಿಕಾನ್ ಸಿಟಿ, ಉದ್ಯಾನನಗರಿ, ಐಟಿಸಿಟಿ ಅಂತೆಲ್ಲಾ ಖ್ಯಾತಿಯಾಗಿದ್ದ ಬೆಂಗಳೂರಿಗೆ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ನಗರಿ ಅನ್ನೋ ಪಟ್ಟ ಸಿಕ್ಕಿದೆ. ಈ ವಾಹನ ಸಂಚಾರಗಳಿಂದ...