https://www.youtube.com/watch?v=RN4oEqRQPb8
ಬರ್ಮಿಂಗ್‍ಹ್ಯಾಮ್: ಭಾರತದ ಅಗ್ರ ಮಹಿಳಾ ಅಥ್ಲೀಟ್ ಮಂಜು ಬಾಲಾ ಮಹಿಳಾ ಹ್ಯಾಮರ್ ಥ್ರೊ ವಿಭಾಗದಲ್ಲಿ ಫೈನಲ್ ತಲುಪಿದ್ದಾರೆ.
33 ವರ್ಷದ ಬಾಲಾ ಅರ್ಹತಾ ಸುತ್ತಿನಲ್ಲಿ 11ನೇ ಸ್ಥಾನ ಪಡೆದರು. ಮೊದಲ ಪ್ರಯತ್ನದಲ್ಲಿ 57.48ಮೀ. ದೂರ ಎಸೆದರು. ಭಾರತದ ಮತ್ತೊರ್ವ ಮಹಿಳಾ ಅಥ್ಲೀಟ್ ಸರೀತಾ 57.48ಮೀ. ದೂರ ಎಸೆದು 13ನೇ ಸ್ಥಾನ ಪಡೆದು ಹೊರಬಿದ್ದರು.
ಸೆಮಿಫೈನಲ್‍ಗೆ ಭಾರತ ಹಾಕಿ...
ಪ್ರವಾಹಕ್ಕೆ ಸಿಲುಕಿ ಸಂಕಷ್ಟದಲ್ಲಿರುವ ಅಸ್ಸಾಂ ಜನತೆಗೆ ಓಟಗಾರ್ತಿ ಹಿಮದಾಸ್ ನೆರವಿನ ಹಸ್ತ ಚಾಚಿದ್ದಾರೆ. ಕಳೆದ ಹಲವು ದಿನಗಳಿಂದ ಅಸ್ಸಾಂನಲ್ಲಿ ಭಾರಿ ಮಳೆಯಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು ಪ್ರವಾಹ ಉಂಟಾಗಿದೆ. ಹೀಗಾಗಿ ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನರು ಸೇರಿದಂತೆ ಅನೇಕ ಪ್ರಾಣಿ, ಪಕ್ಷಿಗಳು ಬಲಿಯಾಗಿವೆ. ಸದ್ಯ ಪ್ರವಾಹ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಹಿಮದಾಸ್ ತನ್ನ...