ದೇಶಾದ್ಯಂತ ಮಳೆರಾಯನ ಆರ್ಭಟ ಜೋರಾಗಿದೆ. ಕೆಲ ರಾಜ್ಯಗಳಲ್ಲಿ ಮೇಘಸ್ಪೋಟ ಸಂಭವಿಸಿ ತತ್ತರಿಸಿ ಹೋಗಿವೆ. ಪ್ರಕೃತಿ ವಿಕೋಪದಿಂದ ಅಪಾರ ಸಾವು-ನೋವು ಸಂಭವಿಸಿದೆ. ಈಗ ಹಿಮಾಚಲ ಪ್ರದೇಶದಲ್ಲಿ ಮಂಗಳವಾರ ಸುರಿದ ಧಾರಕಾರ ಮಳೆಯಿಂದಾಗಿ ಭೂಕುಸಿತ ಹಾಗೂ ಹಠಾತ್ ಪ್ರವಾಹ ಉಂಟಾಗಿ ಕನಿಷ್ಠ 16 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 1,337 ರಸ್ತೆಗಳಲ್ಲಿ ಸಂಚಾರ...
ಹಿಮಾಚಲ ಪ್ರದೇಶ: ರಾಜ್ಯದಲ್ಲಿ ಕನಿಷ್ಠ 29 ಜನರು ಸಾವನ್ನಪ್ಪಿದ್ದಾರೆ, ಅವರಲ್ಲಿ ಒಂಬತ್ತು ಜನರು ದೇವಾಲಯದ ಅವಶೇಷಗಳಡಿಯಲ್ಲಿ ಹೂತುಹೋಗಿದ್ದಾರೆ ಮತ್ತು ಶಿಮ್ಲಾದಲ್ಲಿ ಮತ್ತೊಂದು ಭೂಕುಸಿತದ ನಂತರ, ರಾಜ್ಯದಲ್ಲಿ ಮಳೆಯು ಹಾನಿಯನ್ನುಂಟುಮಾಡಿತು, ಭೂಕುಸಿತಗಳನ್ನು ಉಂಟುಮಾಡಿ ಪ್ರಮುಖ ರಸ್ತೆಗಳನ್ನು ನಿರ್ಬಂಧಿಸಿ ಮನೆಗಳು, ಕಚೇರಿಗಳನ್ನು ನೆಲಸಮಗೊಳಿಸಿದವು
ಸಮ್ಮರ್ ಹಿಲ್ ಪ್ರದೇಶದಲ್ಲಿನ ಶಿವ ದೇವಾಲಯದ ಅವಶೇಷಗಳಿಂದ ಒಂಬತ್ತು ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಶಿಮ್ಲಾದ...
Himachala Pradesh News : ಹಿಮಾಚಲ ಪ್ರದೇಶದ ಸೋಲನ್ ಪ್ರದೇಶದಲ್ಲಿ ಮೇಘ ಸ್ಫೋಟ ಸಂಭವಿಸಿ ಭಾರಿ ಅನಾಹುತ ಸಂಭವಿಸಿದೆ. ಸೋಲನ್‌ನ ಕಂದಘಾಟ್‌ನ ಜಾಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ ನಂತರ ಐವರನ್ನು ರಕ್ಷಿಸಲಾಗಿದೆ. 2 ಮನೆಗಳು ಹಾಗೂ ಒಂದು ದನದ ಕೊಟ್ಟಿಗೆ ಕೊಚ್ಚಿಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ.
ದುರ್ಘಟನೆ ಬಳಿಕ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು...