ಹಾಸನದ ಹಿಮ್ಸ್ ಆಸ್ಪತ್ರೆ ವೈದ್ಯರ ಯಡವಟ್ಟಿಗೆ, ಮಹಿಳೆ ಹಾಸಿಗೆ ಹಿಡಿಯುವಂತೆ ಆಗಿದೆ. ಚಿಕ್ಕಮಗಳೂರು ಜಿಲ್ಲೆಯ ಬೂಚನಹಳ್ಳಿ ಕಾವಲು ನಿವಾಸಿ ಜ್ಯೋತಿ, ಎರಡೂವರೆ ವರ್ಷದ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ರು. ಎಡಗಾಲಿಗೆ ಗಂಭೀರ ಗಾಯವಾಗಿತ್ತು. ಬಳಿಕ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ರಾಡ್ ಅಳವಡಿಸಲಾಗಿತ್ತು.
ಇತ್ತೀಚೆಗೆ ರಾಡ್ ಅಳವಡಿಸಿದ್ದ ಕಾಲಿನಲ್ಲಿ ನೋವು, ನರದ ಕಾಯಿಲೆಗಳು ಕಾಣಿಸಿಕೊಂಡಿದೆ. ಹಿಮ್ಸ್ ಆಸ್ಪತ್ರೆಯ ಶಸ್ತ್ರಚಿಕಿತ್ಸಕ...
1 ಹೆರಿಗೆಯಲ್ಲಿ 1 ಮಗು ಅಥವಾ ಟ್ವಿನ್ಸ್ ಇರೋದು ಸಾಮಾನ್ಯ. ಆದ್ರೆ ಹಾಸನ ಜಿಲ್ಲೆಯಲ್ಲಿ 3 ಮಕ್ಕಳಿಗೆ, ಮಹಿಳೆಯೊಬ್ರು ಜನ್ಮ ನೀಡಿದ್ದಾರೆ. ಹಾಸನ ಜಿಲ್ಲೆಯ ಹೊಳೆನಸರಸೀಪುರ ತಾಲೂಕಿನ ದೊಡ್ಡಕಾಡನೂರು ನಿವಾಸಿಯಾಗಿರುವ ಮಹಿಳೆ, ನಗರದ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ರು.
ಹಿಮ್ಸ್ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿದಾಗ, ಮಹಿಳೆಯ ಹೊಟ್ಟೆಯಲ್ಲಿ 3 ಮಕ್ಕಳು ಇದ್ದದ್ದು ಗೊತ್ತಾಗಿದೆ. ಸ್ತ್ರೀರೋಗ ತಜ್ಞೆ ಡಾ....
ಹಾಸನದಲ್ಲಿ 10 ಮಂದಿ ಬಲಿಯಾದ ಟ್ರಕ್ ದುರಂತಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮಮ್ಮಲ ಮರುಗಿದ್ದಾರೆ. 93ರ ಇಳಿವಸ್ಸಿನಲ್ಲೂ ವೀಲ್ಹ್ ಚೇರ್‌ನಲ್ಲೇ ಕುಳಿತು, ಹಿಮ್ಸ್ ಆಸ್ಪತ್ರೆಗೆ ಹೋಗಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಜೊತೆಗೆ ಮೃತರ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.
ಸೆಪ್ಟೆಂಬರ್ 13, ಸೆಪ್ಟೆಂಬರ್ 14ರಂದು ಪ್ರತಿಯೊಂದು ಮೃತರ ಮನೆಗಳಿಗೆ, ಹೆಚ್‌ಡಿ ದೇವೇಗೌಡ್ರು ಭೇಟಿ ಕೊಟ್ಟಿದ್ರು....
ಹಾಸನದಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಬಲಹೀನತೆ ವಿರುದ್ಧ ಈಗ ಜನಪ್ರತಿನಿಧಿಗಳನ್ನೇ ಎಚ್ಚರಿಸುವ ಹೋರಾಟ ಆರಂಭವಾಗಿದೆ. ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಇನ್ನೂ ಪ್ರಾರಂಭವಾಗದ ಹಿನ್ನೆಲೆಯಲ್ಲಿ, ಜನಪರ ಸಂಘಟನೆಗಳು, ಮಹಿಳಾ ಪರ ಸಂಘಟನೆಗಳು ಮತ್ತು ನಾಗರಿಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಆಗಸ್ಟ್ 14 ಮತ್ತು 15ರಂದು ಹೋರಾಟದ ಕಠಿಣ ಹಂತವನ್ನು ಘೋಷಣೆ ಮಾಡಲಾಗಿದೆ.
ನಗರದ ಹಿಮ್ಸ್ ಸೂಪರ್...
ಹಾಸನ :
ಹಾಸನದ ವೈದ್ಯಕೀಯ ಬೋದಕ ಆಸ್ಪತ್ರೆಯ ನವಜಾತ ಶಿಶುಗಳ ಐಸಿಯು ವಾರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಅದ ಪರಿಣಾಮ ಕೆಲಕಾಲ ಆತಂಕದ ಮನೆ ಮಾಡಿತ್ತು. ಐಸಿಯುನ ಎಸಿಯ ವಿದ್ಯುತ್ ಪರಿವರ್ತಕ ಬ್ಲಾಸ್ಟ್ ಆಗಿ ಅವಘಡ ಶಾರ್ಟ ಸಕ್ಯೂರ್ಟ ಉಂಟಾಗಿದ್ದು ಇದರ ಪರಿಣಾಮ ಐಸಿಯು ಕೋಣೆಯೊಳಗೆ ಹೊಗೆ ತುಂಬಿಕೊಂಡಿತ್ತು. ತಕ್ಷಣ ಎಚ್ಚೆತ್ತುಕೊಂಡ ಸಿಬ್ಬಂದಿಗಳು ಕೋಣೆಯ ಕಿಟಕಿಯ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...